ಇಂದು ಇಡೀ ದೇಶದ ಯುವಜನತೆ ಮೊಬೈಲ್ ನಲ್ಲಿ ಗಂಟೆಗಟ್ಟಲೆ ಸಮಯ ಕಳೆಯುತ್ತಾರೆ. ಒಬ್ಬರು ಇನ್ನೊಬ್ಬರಿಗೆ ವೀಡಿಯೋ ಕಳುಹಿಸುತ್ತಾರೆ. ಆದರೆ ಅದಾನಿ ಅಂಬಾನಿಯ ಮಕ್ಕಳು ಮೊಬೈಲ್ ನಲ್ಲಿ ವೀಡಿಯೋ ನೋಡುವುದಿಲ್ಲ. ಅವರು ತಮ್ಮ ಹಣ...
ಸಂಗಮದ ಪವಿತ್ರ ಭೂಮಿಯಲ್ಲಿ ಯುವಜನರ ಮೇಲೆ ಅತ್ಯಾಚಾರ ನಡೆಯುತ್ತಿದೆ. ದೇಶದಲ್ಲಿ ಸುಮಾರು 50% ಒಬಿಸಿ, 15% ದಲಿತರು ಮತ್ತು 8% ಆದಿವಾಸಿಗಳು ಇದ್ದಾರೆ. ಅಂದರೆ ಒಟ್ಟು 73%. ನಿಜಾಂಶವೇನೆಂದರೆ, ದೇಶದ ಯುವಜನರಿಗೆ ಯಾವ...
ದೇಶದಲ್ಲಿ ಇಂದು ಅತಿದೊಡ್ಡ ಎರಡು ಸಮಸ್ಯೆಯೆಂದರೆ - ನಿರುದ್ಯೋಗ ಮತ್ತು ಬೆಲೆ ಏರಿಕೆ. ಈಗ ಎರಡು ಭಾರತವಾಗಿದೆ. ಒಂದು ಬಿಲಿಯಾಧಿಪತಿಗಳದ್ದು, ಇನ್ನೊಂದು ಬಡವರದ್ದು. ದೇಶದ ದೊಡ್ಡ ದೊಡ್ಡ ಸುದ್ದಿ ಮಾಧ್ಯಮಗಳು ಅದಾನಿ ಮತ್ತು...
ಕೃಷಿ ಬೆಳೆಗಳಿಗೆ ಬೆಂಬಲ ಬೆಲೆ(ಎಂಎಸ್ಪಿ) ಖಾತರಿ ಕಾಯ್ದೆ ಮತ್ತು ರೈತರ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ತಕ್ಷಣವೇ ಸುಗ್ರೀವಾಜ್ಞೆ ತರಬೇಕು ಎಂದು ರೈತ ಮುಖಂಡ ಸರ್ವಾನ್ ಸಿಂಗ್ ಪಂಧರ್...
ಇತ್ತೀಚೆಗೆ ಅಬಕಾರಿ ನೀತಿ ಹಗರಣದ ಆಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ದಾಖಲಿಸಿದ ದೂರಿನ ವಿಚಾರವಾಗಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ರೋಸ್ ಅವೆನ್ಯೂ...
'ದಿಲ್ಲಿ ಚಲೋ' ಜತೆ ಜತೆಗೆ ರೈತ ಸಂಘಟನೆಗಳು ಶುಕ್ರವಾರ ಕರೆ ನೀಡಿದ್ದ ಗ್ರಾಮೀಣ ಭಾರತ ಬಂದ್ ಭಾಗಶಃ ಯಶಸ್ವಿಯಾಯಿತು. ಭಾರತ ಬಂದ್ ಪರಿಣಾಮ ಹರಿಯಾಣ, ಪಂಜಾಬ್, ಉತ್ತರ ಪ್ರದೇಶದಲ್ಲಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿತ್ತು....
ಬಿಜೆಪಿಯ ನಾಯಕರು ಇಡೀ ದೇಶದಲ್ಲಿ ದ್ವೇಷ ಹರಡುತ್ತಾರೆ. ಆದರೆ ಕಾಂಗ್ರೆಸ್ ಪ್ರೀತಿಯ ಸಂದೇಶ ಕೊಡುತ್ತದೆ. ಆದ್ದರಿಂದ ನಾವು ಎಲ್ಲರೂ ಒಂದುಗೂಡಿ ಬಿಜೆಪಿಯ ದ್ವೇಷದ ವಿರುದ್ಧ ಹೋರಾಡಬೇಕಾಗಿದೆ. ಯಾಕೆಂದರೆ ಇದು ಪ್ರೀತಿ ಮತ್ತು ಸಹೋದರತೆಯ...
ಬಿಹಾರದಲ್ಲಿ ಉದ್ಯಮಗಳು ಇದ್ದವು. ಈಗ ಅವು ಬಾಗಿಲು ಮುಚ್ಚಿವೆ. ಈಗ ಬಿಹಾರದ ಜನರು ಗುತ್ತಿಗೆ ಕಾರ್ಮಿಕರಾಗಿ ದುಡಿಯಲು ಬೇರೆ ಬೇರೆ ರಾಜ್ಯಗಳಿಗೆ ಹೋಗುತ್ತಿದ್ದಾರೆ. ಇದು ಆರ್ಥಿಕ ಅನ್ಯಾಯ- ರಾಹುಲ್ ಗಾಂಧಿ
ನ್ಯಾಯ ಯಾತ್ರೆಯು ಛತ್ತೀಸ್...
ರಾಜಕೀಯ ಪಕ್ಷಗಳಿಗೆ ಅನಾಮಧೇಯವಾಗಿ ದೇಣಿಗೆ ನೀಡುವ ಚುನಾವಣಾ ಬಾಂಡ್ ಸ್ಕಿಮ್ ಅನ್ನು ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಮಹತ್ವದ ಬೆಳವಣಿಗೆಯಲ್ಲಿ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್...
ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಗೆ ಮಾಜಿ ಸಂಸದರಾದ ಅಜಯ್ ಮಕೆನ್, ರಾಜ್ಯಸಭಾ ಸದಸ್ಯರಾದ ಡಾ. ಸೈಯದ್ ನಾಸಿರ್ ಹುಸೇನ್ ಮತ್ತು ಜಿ. ಸಿ. ಚಂದ್ರಶೇಖರ್ ಸ್ಪರ್ಧಿಸಲಿದ್ದಾರೆ ಎಂದು ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...