ನೇಪಾಳ: ನೇಪಾಳದ ಪೋಖರಾಗೆ ತೆರಳುತ್ತಿದ್ದ ಬಸ್ ವೊಂದು ಡಾಂಗ್ ಜಿಲ್ಲೆಯಲ್ಲಿ ಅಪಘಾತಕ್ಕೀಡಾಗಿ ಕನಿಷ್ಠ 25 ಭಾರತೀಯ ಪ್ರವಾಸಿಗರು ಗಾಯಗೊಂಡಿದ್ದಾರೆ. ಇವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ.ನೇಪಾಳದೊಂದಿಗೆ ಗಡಿ ಹಂಚಿಕೊಂಡಿರುವ ಉತ್ತರ ಪ್ರದೇಶದ ಡಾಂಗ್ನ ತುಳಸಿಪುರದಲ್ಲಿರುವ...
ನವದೆಹಲಿ: ಕೆನಡಾದಲ್ಲಿ ನಡೆದ ಗುಂಡಿನ ದಾಳಿಯಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ. ಅಪರಿಚಿತರ ನಡುವೆ ನಡೆದ ಗುಂಡಿನ ದಾಳಿಯ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ, ಭಾರತೀಯ ಮೂಲದ ವಿದ್ಯಾರ್ಥಿನಿ ಹರ್ ಸಿಮ್ರತ್...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 1.4 ಕೋಟಿ ನಿವಾಸಿಗಳಿದ್ದಾರೆ. ದಿನನಿತ್ಯ ಬಂದು ಹೋಗುವವರ ಮತ್ತು ವಾಹನಗಳ ಸಂಖ್ಯೆ ಲಕ್ಷ ದಾಟುತ್ತದೆ. ಹಾಗಾದರೆ ಐಟಿಬಿಬಿ ರಾಜಧಾನಿಯೂ ಆಗಿರುವ ಬೆಂಗಳೂರಿನಲ್ಲಿ ವಾಹನಗಳ ಸಂಖ್ಯೆ ಎಷಿರಬಹುದು ಎಂಬ ಕುತೂಹಲ...
ಬೆಂಗಳೂರು: ಜಾತಿ, ವರ್ಗ ಅಥವಾ ಧರ್ಮದ ಆಧಾರದ ಮೇಲೆ ಯಾವುದೇ ವಿದ್ಯಾರ್ಥಿ ತಾರತಮ್ಯ ಎದುರಿಸಬಾರದು ಎನ್ನುವುದನ್ನು ಖಾತ್ರಿ ಪಡಿಸಲು ‘ರೋಹಿತ್ ವೇಮುಲ ಕಾಯ್ದೆ’ ಹೆಸರಿನ ಕಾನೂನನ್ನು ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆ ವಿಪಕ್ಷ...
ಬೆಂಗಳೂರು: ದಶಕಗಳ ಹಿಂದಿನ ಭೂಗತ ಲೋಕದ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ನಡುರಾತ್ರಿಯಲ್ಲಿ ಗುಂಡಿನ ದಾಳಿ ನಡೆದಿದ್ದು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ರಾಮನಗರ ತಾಲೂಕಿನ ಬಿಡದಿಯ ಅವರ ಭವ್ಯ ಏಳು ಸುತ್ತಿನ...
ನವದೆಹಲಿ: ಶಿಕ್ಷಣದಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಯಾರೂ ಎದುರಿಸದಂತೆ ಖಾತ್ರಿಪಡಿಸಲು ರೋಹಿತ್ ವೇಮುಲ ಕಾಯ್ದೆಯನ್ನು ಅಳವಡಿಸಿಕೊಳ್ಳುವಂತೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಮುಖಂಡ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಪತ್ರ...
ಬೆಂಗಳೂರು: ಟೋಲ್ ಸಂಗ್ರಹ ಕೇಂದ್ರಗಳಲ್ಲಿ 2025 ರ ಮೇ 1 ರಿಂದ ಜಿಪಿಎಸ್ ಆಧಾರಿತ ಫಾಸ್ಟ್ ಟ್ಯಾಗ್ (FASTag) ವ್ಯವಸ್ಥೆ ಜಾರಿಗೊಳಿಸುವ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ಸಾರಿಗೆ...
ಕೋಲಾರ. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಕ್ಫ್ ತಿದ್ದುಪಡಿ ಕಾಯ್ದೆ-2025 ವಿರೋಧಿಸಿ ನಗರದ ಮುಸ್ಲಿಂ ಪ್ರಾರ್ಥನಾ ಮಂದಿರಗಳಲ್ಲಿ ಮುಸ್ಲಿಂ ಸಮುದಾಯದವರು ಕೈಗಳಿಗೆ ಕಪ್ಟು ಪಟ್ಟಿ ಧರಿಸಿಕೊಂಡು ಮೌನ ಪ್ರತಿಭಟನೆ ನಡೆಸಿದರು.
ಶುಕ್ರವಾರದ ನಮಾಜ್ ನಲ್ಲಿ ಭಾಗವಹಿಸಿ...
ಪಂಜಾಬ್: ಪಂಜಾಬ್ ನಲ್ಲಿ ಕಳೆದ ಆರು ತಿಂಗಳಲ್ಲಿ ನಡೆದ 14 ಸ್ಫೋಟಗಳ ಹಿಂದಿನ ಮಾಸ್ಟರ್ ಮೈಂಡ್ ಹರ್ ಪ್ರೀತ್ ಸಿಂಗ್ ಎಂಬಾತನನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ. ಅಮೆರಿಕ ಮೂಲದ ಭಯೋತ್ಪಾದಕ ಹರ್ ಪ್ರೀತ್ ಸಿಂಗ್ ಅಲಿಯಾಸ್...