CATEGORY

ದೇಶ

ಸೋನಿಯಾ,ರಾಹುಲ್‌ ಗಾಂಧಿ ವಿರುದ್ಧ ಇ.ಡಿ ಆರೋಪಪಟ್ಟಿ: ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಕಾರ್ಯಕರ್ತರು

ಬೆಂಗಳೂರು: ನ್ಯಾಷನಲ್ ಹೆರಾಲ್ಡ್‌ ಪ್ರಕರಣದಲ್ಲಿ ಪಕ್ಷದ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯವು (ಇ.ಡಿ) ಆರೋಪಪಟ್ಟಿ ಸಲ್ಲಿಸಿರುವುದನ್ನು ಪ್ರತಿಭಟಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್‌...

ಬೆಂಗಳೂರು-ವಿಜಯಪುರ ನಡುವಿನ ಪ್ರಯಾಣವನ್ನು 10 ಗಂಟೆಗೆ ತಗ್ಗಿಸಲು ಸಚಿವ ಎಂ.ಬಿ ಪಾಟೀಲ್‌ ಸೂಚನೆ

ಬೆಂಗಳೂರು: ಬೆಂಗಳೂರು ಮತ್ತು ವಿಜಯಪುರ ನಡುವಿನ ಪ್ರಯಾಣವನ್ನು 10 ಗಂಟೆಗೆ ತಗ್ಗಿಸಲು ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಅವರು ಕರ್ನಾಟಕ ಮೂಲಸೌಲಭ್ಯ ಅಭಿವೃದ್ಧಿ...

ತಮಿಳುನಾಡಿನಲ್ಲಿ ಬಿಜೆಪಿಗೆ ಶಾಕ್‌; ಸಮ್ಮಿಶ್ರ ಸರ್ಕಾರಕ್ಕೆ ಒಲ್ಲೆ ಎಂದ ಎಐಎಡಿಎಂಕೆ

ಚೆನ್ನೈ: ತಮಿಳುನಾಡಿನಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಎದುರಿಸಲು ಎಐಎಡಿಎಂಕೆ ಜತೆ ಬಿಜೆಪಿ ಮೈತ್ರಿ ಮಾಡಿಕೊಂಡಿದೆ. ಈ ಮೈತ್ರಿಗಾಗಿ ಬಿಜೆಪಿ ಮಾಜಿ ಐಪಿಎಸ್‌ ಅಧಿಕಾರಿ ಅಣ್ಣಾಮಲೈ ಅವರನ್ನು ಅಧ್ಯಕ್ಷ ಸ್ಥಾನದಿಂದ...

ಲಾಲ್‌ ಬಾಗ್‌ ನ ಕೆರೆಯಲ್ಲಿ ತೇಲುವ ತೋಟಗಳು: ಈ ತೋಟಗಳು ಹೇಗಿರಲಿವೆ? ಇಲ್ಲಿದೆ ವಿವರ

ಬೆಂಗಳೂರು: ಬೆಂಗಳೂರಿನ ಸುಪ್ರಸಿದ್ದ ಲಾಲ್‌ ಬಾಗ್‌ ನ ಕೆರೆಯಲ್ಲಿ ಇನ್ನು ಮುಂದೆ ತೇಲುವ ತೋಟಗಳನ್ನು ಕಾಣಬಹುದು. ತೋಟಗಾರಿಕಾ ಇಲಾಖೆ 30 ಎಕರೆಯಲ್ಲಿ ಹರಡಿರುವ ಕೆರೆಯಲ್ಲಿ ತೇಲುವ ತೋಟಗಳನ್ನು ನಿರ್ಮಿಸಲು ಮುಂದಾಗಿದೆ. ಕೆರೆಯ ಸುತ್ತಮುತ್ತಲಿನ...

ಉತ್ತರಪ್ರದೇಶ: ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲು

ಹಮೀರಪುರ (ಉತ್ತರಪ್ರದೇಶ): ಯೋಗಿ ಆದಿತ್ಯನಾಥ ಮುಖ್ಯಮಂತ್ರಿಗಳಾಗಿರುವ ಉತ್ತರಪ್ರದೇಶದ ವಾರಾಣಸಿಯಲ್ಲಿ 19 ವರ್ಷದ ಯುವತಿ ಮೇಲೆ 23 ದುರುಳರು ಸತತ ಐದು ದಿನಗಳ ಕಾಲ ಅತ್ಯಾಚಾರ ನಡೆಸಿದ ಪ್ರಕರಣ ದಾಖಲಾದ ಕೆಲವೇ ದಿನಗಳಲ್ಲಿ, ಅದೇ...

ಬೀದರ್-ಬೆಂಗಳೂರು ವಿಮಾನಯಾನ ಸೇವೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೀದರ್: ಒಂದೂವರೆ ವರ್ಷದ ಹಿಂದೆ ಸ್ಥಗಿತಗೊಂಡಿದ್ದ ಬೀದರ್-ಬೆಂಗಳೂರು ನಾಗರಿಕ ವಿಮಾನಯಾನ ಸೇವೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೀದರ್‌ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಜೆ ಕೇಕ್ ಕತ್ತರಿಸಿ ಚಾಲನೆ ನೀಡಿದರು. ಏಪ್ರಿಲ್ 17ರಂದು ಬೀದರ್...

ಕೆಂಪೇಗೌಡ ವಿಮಾನ ನಿಲ್ದಾಣ ಟರ್ಮಿನಲ್‌- 2 ನಲ್ಲಿ  “ಆರ್ಟ್ ಪಾರ್ಕ್” ಆಯೋಜನೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನ ಟರ್ಮಿನಲ್‌ 2ರ ಮುಂಭಾಗದಲ್ಲಿ ಕಲಾಸಕ್ತರು ಮತ್ತು ಸಾರ್ವಜನಿಕರಿಗಾಗಿ “ಆರ್ಟ್‌ ಪಾರ್ಕ್‌”ನ ವಿಶೇಷ ಆವೃತ್ತಿಯನ್ನು ಆಯೋಜಿಸಲಾಗಿತ್ತು. ಪ್ರಸಿದ್ಧ ಕಲಾವಿದ ಎಸ್‌.ಜಿ. ವಾಸುದೇವ್‌ ಅವರ ತಂಡದ ಕಲಾವಿದರು...

ಮಹಾಜಾತ್ರೆಯ ನಂತರದ ಚಿತ್ರಗಳು | ಭಾಗ 2

ನಲವತ್ತೈವತ್ತು ಕೋಟಿ ಜನ ಒಂದೂವರೆ ತಿಂಗಳ ಅವಧಿಯಲ್ಲಿ ನೆರೆದ ಮಹಾಜಾತ್ರೆಯ ಬಳಿಕ ಅಲ್ಲಿಯ ಊರು, ಜನ, ನದಿ, ನೆಲಗಳ ಕಾಣಬೇಕೆಂದು, ಅಕ್ಬರ್‌ ಕಟ್ಟುವಾಗ ಇಲಾಹಾಬಾದ್‌ ಆಗಿದ್ದದ್ದು ನಂತರ ಅಲಹಾಬಾದ್ ಆಗಿ ಈಗ ಪ್ರಯಾಗರಾಜ್‌‌...

ವಕ್ಫ್ ತಿದ್ದುಪಡಿ ಕಾಯ್ದೆ; ವಿಚಾರಣೆ ಆರಂಭಿಸಿದ ಸುಪ್ರೀಂಕೋರ್ಟ್‌; ಹಿಂದೂ ಧಾರ್ಮಿಕ ಟ್ರಸ್ಟ್‌ ನಲ್ಲಿ ಮುಸ್ಲಿಮರಿಗೆ  ಅವಕಾಶ ಇದೆಯೇ ಎಂದು ಪ್ರಶ್ನಿಸಿದ ಸಿಜೆಐ

ನವದೆಹಲಿ: ವಕ್ಫ್ ತಿದ್ದುಪಡಿ ಕಾಯ್ದೆ- 2025ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದಿನಿಂದ ಆರಂಭಿಸಿದೆ. ವಿಚಾರಣೆ ಸಂದರ್ಭದಲ್ಲಿ  ಹಿಂದೂ ಧಾರ್ಮಿಕ ಟ್ರಸ್ಟ್‌ ನಲ್ಲಿ ಮುಸ್ಲಿಮರಿಗೂ ಅವಕಾಶ ನೀಡಲು...

ಸುಪ್ರೀಂ ಕೋರ್ಟ್‌ ಸಿಜೆಐ ಸ್ಥಾನಕ್ಕೆ ನ್ಯಾಯಮೂರ್ತಿ ಬಿ.ಆರ್‌. ಗವಾಯಿ ನೇಮಕ

ನವದೆಹಲಿ: ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಗಳಾಗಿ (ಸಿಜೆಐ) ನ್ಯಾಯಮೂರ್ತಿ ಭೂಷಣ್‌ ರಾಮಕೃಷ್ಣ ಗವಾಯಿ (ಬಿ.ಆರ್‌. ಗವಾಯಿ) ಆಯ್ಕೆಯಾಗಲಿದ್ದಾರೆ. ಅವರ ಹೆಸರನ್ನು ಸಿಜೆಐ ನ್ಯಾ. ಸಂಜೀವ್‌ ಖನ್ನಾ ಅವರು ಶಿಫಾರಸು ಮಾಡಿದ್ದಾರೆ. ಸಿಜೆಐ...

Latest news