CATEGORY

ದೇಶ

ಶಿವಕಾಶಿ:ಪಟಾಕಿ ಕಾರ್ಖಾನೆ ಸ್ಫೋಟ, ನಾಲ್ವರ ಸಾವು

ಶಿವಕಾಶಿ: ತಮಿಳುನಾಡಿನ ಪಟಾಕಿ ಕಾರ್ಖಾನೆಯೊಂದರಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಶಿವಕಾಶಿ ಸಮೀಪದ ಚಿನ್ನ ಕಾಮನಪಟ್ಟಿ ಗ್ರಾಮದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ....

ಗಡಿ ಉಸ್ತುವಾರಿ ಸಚಿವರಾಗಿ ಎಚ್‌ ಕೆ ಪಾಟೀಲ್‌ ನೇಮಕ: ಪುರುಷೋತ್ತಮ ಬಿಳಿಮಲೆ ಸ್ವಾಗತ

ಬೆಂಗಳೂರು: ಕರ್ನಾಟಕ ಗಡಿ ಮತ್ತು ನದಿಗಳ ವಿವಾದಗಳ ವಿಷಯಗಳ ಬಗ್ಗೆ ನಿರಂತರವಾಗಿ ನಿಗಾ ವಹಿಸಿ ಅಗತ್ಯ ಕ್ರಮ ತೆಗೆದುಕೊಳ್ಳಲು ಉಸ್ತುವಾರಿಯನ್ನಾಗಿ ಕಾನೂನು ಸಚಿವ ಎಚ್.ಕೆ.ಪಾಟೀಲ ಅವರನ್ನು ನೇಮಿಸಿ ಆದೆಶ ಹೊರಡಿಸಲಾಗಿದೆ. ಈ ವಿಷಯಗಳಿಗೆ ಸಂಬಂಧಿಸಿದಂತೆ...

ತೆಲಂಗಾಣ ಔಷಧ ಕಾರ್ಖಾನೆ ಸ್ಫೋಟ; ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆ, ಮುಂದುವರೆದ ರಕ್ಷಣಾ ಕಾರ್ಯ

ಹೈದರಾಬಾದ್‌: ತೆಲಂಗಾಣದ ಸಂಗಾರೆಡ್ಡಿ ನಗರದ ಔಷಧ ಕಾರ್ಖಾನೆಯಲ್ಲಿ ನಿನ್ನೆ ಸಂಭವಿಸಿದ್ದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ಪಾಶಮೈಲಾರಂ ಕೈಗಾರಿಕಾ ಪ್ರದೇಶದಲ್ಲಿರುವ ಸಿಗಾಚಿ ಫಾರ್ಮಾ ಕಂಪನಿಯ ರಿಯಾಕ್ಟರ್‌ ನಲ್ಲಿ ರಾಸಾಯನಿಕ ವಸ್ತುವಿಗೆ ಬೆಂಕಿ...

ಬಸವಣ್ಣನ ಕಾಯಕ ಸಂಸ್ಕೃತಿ ಮೈಗೂಡಿಸಿಕೊಂಡರೆ ಶ್ರೀಸಾಮಾನ್ಯರ ಸಮಸ್ಯೆಗಳ ನಿವಾರಣೆ ಸಾಧ್ಯ: ಡಾ. ರಾಮ್ ಪ್ರಸಾತ್ ಮನೋಹರ್

 ಬೆಂಗಳೂರು: ಕ್ರಾಂತಿಯೋಗಿ, ಜಗಜ್ಯೋತಿ ಬಸವೇಶ್ವರರ ಕಾಯಕ ಸಂಸ್ಕೃತಿಯನ್ನು ಜಲಮಂಡಳಿಯಲ್ಲಿ ಮೈಗೂಡಿಸಿಕೊಂಡು ಜನ ಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡಲು ಪ್ರಯತ್ನಿಸುವುದಾಗಿ ಬಿ.ಡ.ಬ್ಲ್ಯು.ಎಸ್.ಎಸ್.ಬಿ ಅಧ್ಯಕ್ಷ ಡಾ. ರಾಮ್ ಪ್ರಸಾತ್ ಮನೋಹರ್ ಹೇಳಿದ್ದಾರೆ. ಬೆಂಗಳೂರು ಒಳಚರಂಡಿ ಮತ್ತು ನೀರು...

ಪೋಕ್ಸೋ ಪ್ರಕರಣ: ಖುದ್ದು ಹಾಜರಾಗಿ ಹೇಳಿಕೆ ನೀಡಲು ಶಿವಮೂರ್ತಿ ಮುರುಘಾ ಶರಣರಿಗೆ ಕೋರ್ಟ್‌ ಆದೇಶ

ಚಿತ್ರದುರ್ಗ: ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಡಾ. ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಫೋಕ್ಸೋ ಪ್ರಕರಣ ವಿಚಾರಣೆ ಅಂತಿಮ ಘಟ್ಟ ತಲುಪಿದೆ. ಈ ಪ್ರಕರಣ ಸಂಬಂಧ...

ಭುವನೇಶ್ವರ ಕಾಲ್ತುಳಿತ ಪ್ರಕರಣ:ಸಿಎಂ ಮೋಹನ್ ಚರಣ್ ಮಾಜ್ಹಿ ರಾಜೀನಾಮೆಗೆ ಕಾಂಗ್ರೆಸ್‌ ಆಗ್ರಹ

ಒಡಿಶಾದ ಪುರಿಯಲ್ಲಿ ಸಂಭವಿಸಿದ  ಕಾಲ್ತುಳಿತ ಪ್ರಕರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಮೋಹನ್ ಚರಣ್ ಮಾಜ್ಹಿ ಹಾಗೂ ಕಾನೂನು ಸಚಿವ ಪೃಥ್ವಿರಾಜ್ ಹರಿಚಂದ್ರನ್ ರಾಜೀನಾಮೆ ನೀಡಬೇಕು ಎಂದು ಒಡಿಶಾ ಪ್ರದೇಶ ಕಾಂಗ್ರೆಸ್ ಸಮಿತಿ...

ನಂಗಲಿ ಪೊಲೀಸರ ಕಾರ್ಯಾಚರಣೆ; 22 ಕೆ.ಜಿ ಶ್ರೀಗಂಧದ ಮರದ ತುಂಡು ಕಳವು ಮಾಡಿದ್ದ ಆರೋಪಿ ಬಂಧನ

ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ನಂಗಲಿ ಪೊಲೀಸರು ನೆರೆಯ ಆಂದ್ರ ಪ್ರದೇಶದ ರಾಮಕುಪ್ಪಂನ ರಾಜುಪೇಟೆ ನಿವಾಸಿ ರಾಜೇಶ್ ಎಂಬಾತನನ್ನು ಬಂಧಿಸಿ ಆತನಿಂದ ಸುಮಾರು 22 ಕೆಜಿ ತೂಕದ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಪಿಚ್ಚಗುಂಟ್ಲಹಳ್ಳಿ ಗ್ರಾಮದ...

ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‌ ಗೆ ಬಿಟ್ಟ ವಿಚಾರ: ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡುವ ವಿಚಾರ ಪಕ್ಷದ ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, ಹೈಕಮಾಂಡ್‌ ಮಟ್ಟದಲ್ಲಿ ಏನು...

ಬಿಜೆಪಿ ಆಪರೇಷನ್‌ ಕಮಲದಿಂದ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ ಅಸಾಧ್ಯ: ಸಿಎಂ ಸಿದ್ದರಾಮಯ್ಯ ಲೇವಡಿ

ಕೆಆರ್ ಎಸ್: ನಮ್ಮ ಸರ್ಕಾರ ಬಿದ್ದು ಹೋಗುತ್ತದೆ ಎಂದು ಸೋತ ಗಿರಾಕಿಗಳು ಹೇಳುತ್ತಿದ್ದಾರೆ. ನಮ್ಮ ಸರ್ಕಾರ ಐದು ವರ್ಷ ಬಂಡೆ ರೀತಿ ಗಟ್ಟಿಯಾಗಿ ಇರುತ್ತದೆ. 2028ರಲ್ಲೂ ನಾವೇ ಗೆದ್ದು ಅಧಿಕಾರಕ್ಕೆ ಬರುತ್ತೇವೆ ಎಂದು...

ತೆಲಂಗಾಣ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, 10 ಕಾರ್ಮಿಕರ ಸಾವು

ಹೈದರಾಬಾದ್: ತೆಲಂಗಾಣದ ಸಂಗಾರೆಡ್ಡಿ ಜಲ್ಲೆಯ ಪಾಶಮೈಲರಾಮ್‌ ನಲ್ಲಿರುವ ಸಿಗಾಚಿ ರಾಸಾಯನಿಕ ಕಾರ್ಖಾನೆಯಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಕನಿಷ್ಠ 10 ಮಂದಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು 20ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರಿಯಾಕ್ಟರ್‌...

Latest news