ನವದೆಹಲಿ: ಮುಂದಿನ ವರ್ಷ ನಡೆಯಲಿರುವ ಜನಗಣತಿಗಾಗಿ ಮನೆಗಳ ಪಟ್ಟಿ ಮಾಡುವ ಕಾರ್ಯಾಚರಣೆ (ಎಚ್ ಎಲ್ ಒ) 2026ರ ಏಪ್ರಿಲ್ 1 ರಿಂದ ಪ್ರಾರಂಭವಾಗಲಿದೆ ಎಂದು ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತ ಮೃತ್ಯುಂಜಯ್...
ಜೈಪುರ: ಪಾಕಿಸ್ತಾನ ಪರ ಗೂಡಾಚಾರಿಣಿಯಿಂದ ಹಣ ಪಡೆದು ಭಾರತದ ಭದ್ರತೆಗೆ ಸಂಬಂಧಿಸಿದ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದ ಆರೋಪದ ಮೇಲೆ ದೆಹಲಿಯ ನೌಕಾಪಡೆಯ ಪ್ರಧಾನ ಕಚೇರಿಯ ಉದ್ಯೋಗಿ ವಿಶಾಲ್ ಯಾದವ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಈತ ಆಪರೇಷನ್...
ಬೆಂಗಳೂರು: ರಾಜ್ಯದಲ್ಲಿ ಮಾರಾಟವಾಗುತ್ತಿರುವ 15 ವಿವಿಧ ಔಷಧಗಳು ಹಾಗೂ ಸೌಂದರ್ಯವರ್ಧಕಗಳು ಪ್ರಮಾಣೀಕೃತ ಗುಣಮಟ್ಟದಲ್ಲಿಲ್ಲ ಎಂದು ಕರ್ನಾಟಕದ ಔಷಧ ಪರೀಕ್ಷಾ ಪ್ರಯೋಗಾಲಯ ಅವುಗಳ ಮೇಲೆ ನಿಷೇಧ ಹೊರಡಿಸಿ ಆದೇಶಿಸಿದೆ.
ಈ ವಿಚಾರವನ್ನು ಆರೋಗ್ಯ ಸಚಿವ ದಿನೇಶ್...
ನವದೆಹಲಿ: ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿ 15 ದಿನಗಳು ಕಳೆದರೂ ಇದುವರೆಗೆ ಕೇಂದ್ರ ಸರ್ಕಾರ ಮುಖ್ಯ ತನಿಖಾಧಿಕಾರಿಯನ್ನು ನೇಮಕ ಮಾಡದೇ ಇರುವುದು ಅಕ್ಷಮ್ಯ ಅಪರಾಧ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ....
ನವದೆಹಲಿ: 1975ರಲ್ಲಿ ತುರ್ತು ಪರಿಸ್ಥಿತಿಯನ್ನು ಏಕೆ ಘೋಷಣೆ ಮಾಡಬೇಕಾಯಿತು ಎನ್ನುವುದಕ್ಕೆ ಕಾಂಗ್ರೆಸ್ ಸಮಜಾಯಿಷಿ ನೀಡಿದೆ. ಫ್ಯಾಸಿಸ್ಟ್ ಗುಂಪುಗಳು ಎಲ್ಲ ಮಿತಿಗಳನ್ನು ಮೀರಿದ್ದರಿಂದ ಪ್ರಜಾಪ್ರಭುತ್ವವನ್ನು ಉಳಿಸಲು ಅಂದಿನ ಕೇಂದ್ರ ಸರ್ಕಾರ ತುರ್ತು ಪರಿಸ್ಥಿತಿ ಘೋಷಣೆ...
ಬೆಂಗಳೂರು: ರಾಜ್ಯದಲ್ಲಿ ಸಂಗ್ರಹಿಸಲಾದ 50 ಸಾವಿರ ಮೆಟ್ರಿಕ್ ಟನ್ ಕಾಕಂಬಿಯನ್ನು ರಫ್ತು ಮಾಡಲು ಅವಕಾಶ ಕಲ್ಪಿಸಿ, ರಾಜ್ಯದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ ಆರೋಪದ ಪ್ರಕರಣವೊಂದರಲ್ಲಿ ರಾಜ್ಯದ ಮೂವರು ಐಎಎಸ್ ಅಧಿಕಾರಿಗಳ ವಿರುದ್ಧ...
ಬೆಂಗಳೂರು: ರಾಜ್ಯದ ಎಲ್ಲ ಗುಡಿ, ಮಸೀದಿ, ಚರ್ಚ್ ಗಳಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಭಾವಚಿತ್ರವನ್ನು ಅಳವಡಿಸಬೇಕು ಎಂದು ರಾಮ ಮನೋಹರ ಲೋಹಿಯಾ ವೇದಿಕೆ ಅಧ್ಯಕ್ಷ ಬಿ.ಎಸ್. ಶಿವಣ್ಣ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಬಿ.ಆರ್. ಅಂಬೇಡ್ಕರ್...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಿಂದ ಹಿಂತಿರುಗುತ್ತಿದ್ದಂತೆ ವಸತಿ ಸಚಿವ ಜಮೀರ್ ಅಹಮದ್‌ಖಾನ್ ಮತ್ತು ಶಾಸಕ ರಾಜು ಕಾಗೆ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಮತ್ತೊಂದು ಕಡೆ ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ...
ನವದೆಹಲಿ: ಸಿ ಬಿ ಎಸ್ ಇ ಪಠ್ಯದಲ್ಲಿ ಓದುವ ವಿದ್ಯಾರ್ಥಿಗಳಿಗೆ ಶುಭ ಸುದ್ದಿ ಹೊರಬಿದ್ದಿದೆ. 2026ನೇ ಸಾಲಿನಿಂದ 10ನೇ ತರಗತಿಯ ವಿದ್ಯಾರ್ಥಿಗಳು ಒಂದು ಶೈಕ್ಷಣಿಕ ಅವಧಿಯಲ್ಲಿ ಎರಡು ಬಾರಿ ಸಿ ಬಿ ಎಸ್ ಇ...
ತಿರುವನಂತಪುರ: ಸಂಘ ಪರಿವಾರದ ಸರ್ಕಾರ ಅರ್ಥಾತ್ ಬಿಜೆಪಿ ನೇತೃತ್ವದ ಬಿಜೆಪಿ ಸರ್ಕಾರವು ಸಂವಿಧಾನವನ್ನು ಹೊಸಕಿಹಾಕಲು ಪ್ರಯತ್ನಿಸುತ್ತಿರುವುದರಿಂದ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಎದುರಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಾಗ್ದಾಳಿ ನಡೆಸಿದ್ದಾರೆ.
ಸಿಪಿಐ(ಎಂ)...