ನವದೆಹಲಿ: ಒಂದು ವೇಳೆ ಮಹಿಳೆ ತನ್ನ ಪತಿಯನ್ನು ಹೊರತುಪಡಿಸಿ ಅನ್ಯ ಪುರುಷರ ಜೊತೆ ದೈಹಿಕ ಸಂಬಂಧ ಹೊಂದದೆ ಕೇವಲ ಪ್ರೀತಿ, ವಾತ್ಸಲ್ಯದ ಸಂಬಂಧವನ್ನು ಮಾತ್ರ ಹೊಂದಿದ್ದರೆ ಅದು ವ್ಯಭಿಚಾರಕ್ಕೆ ಸಮನಾಗುವುದಿಲ್ಲ ಎಂದು ಮಧ್ಯಪ್ರದೇಶ...
ಬೆಂಗಳೂರು: ವಾಡಿಕೆಯ ಬೇಸಿಗೆ ಆರಂಭಕ್ಕೆ ಕೆಲವು ವಾರಗಳು ಬಾಕಿ ಇರುವಾಗಲೇ ಉದ್ಯಾನ ನಗರಿ ಬೆಂಗಳೂರಿನಲ್ಲಿ ಈಗಾಗಲೇ ಬಿರು ಬಿಸಿಲು ಸುಡುತ್ತಿದೆ. ಈ ತಿಂಗಳ ಆರಂಭದಿಂದಲೇ ದಿನದಿಂದ ದಿನಕ್ಕೆ ಉಷ್ಣಾಂಶ ಹೆಚ್ಚುತ್ತಿದೆ. ಒಮ್ಮೊಮ್ಮೆ ಏಪ್ರಿಲ್...
ಬೆಂಗಳೂರು: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಸಂಬಂಧಿಸಿದ ಆಸ್ತಿ ಪತ್ರಗಳು, 11,344 ರೇಷ್ಮೆ ಸೀರೆಗಳು, 7 ಕೆಜಿ ತೂಕದ 468 ಚಿನ್ನ, ವಜ್ರದ ಆಭರಣಗಳು, 750 ಜೊತೆ ಚಪ್ಪಲಿಗಳು, ಬೆಲೆ ಬಾಳುವ...
ವಡೋದರಾ: ಭಾರತದ ಮಹಿಳೆಯರ ಕ್ರಿಕೆಟ್ ಕ್ಷೇತ್ರದ ಮಹತ್ವಾಕಾಂಕ್ಷೆಯ ಟೂರ್ನಿಯಾಗಿರುವ ಮಹಿಳಾ ಕ್ರಿಕೆಟ್ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಮೂರನೇ ಆವೃತ್ತಿ ಇಂದಿನಿಂದ ಶ ಆರಂಭವಾಗಲಿದೆ. ಭಾರತ ಮತ್ತು ವಿದೇಶಗಳ ಖ್ಯಾತ ಕ್ರಿಕೆಟ್ ಆಟಗಾರ್ತಿಯರು ಕಣಕ್ಕಿಳಿಯಲಿದ್ದು...
ನವದೆಹಲಿ: ಉದ್ಯಮಿ ಗೌತಮ್ ಅದಾನಿ ಅವರ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮುಚ್ಚಿಹಾಕುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ಆರೋಪಿಸಿದ್ದಾರೆ.ಅದಾನಿ ಅವರ ಸಂಪತ್ತು ಕುರಿತು ದೇಶದಲ್ಲಿ...
ಬೆಂಗಳೂರು: ಬಳ್ಳಾರಿ ರಸ್ತೆಯಲ್ಲಿರುವ ಯಲಹಂಕದ ವಾಯುನೆಲೆಯಲ್ಲಿ ನಡೆಯುತ್ತಿರುವ ಏರೊ ಇಂಡಿಯಾ 2025ಕ್ಕೆ ಇಂದು ಕೊನೆಯ ದಿನ. ಏರ್ ಶೋ ವೀಕ್ಷಿಸಲು ಜನಸಾಗರವೇ ಹರಿದು ಬರುತ್ತಿದ್ದು ಈ ರಸ್ತೆಯಲ್ಲಿ ವಾಹನ ದಟ್ಟಣೆ ವಿಪರೀತವಾಗಿದ್ದು, ವಾಹನ ಸವಾರರು...
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೋವಿಡ್ ಹಗರಣ ಕುರಿತು ಎಫ್ಐಆರ್ ದಾಖಲಾದ ಎರಡು ತಿಂಗಳ ನಂತರ...
ಚೆನ್ನೈ: ಖ್ಯಾತ ನಟ ಕಮಲ್ ಹಾಸನ್ ಅವರು ಡಿಎಂಕೆ ಪಕ್ಷದಿಂದ ರಾಜ್ಯಸಭೆಗೆ ಆಯ್ಕೆಯಾಗುವುದು ಖಚಿತವಾಗಿದೆ. ಪಕ್ಷದ ಮುಖಂಡ ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಇಂದು ಕಮಲ್ ಹಾಸನ್ ಅವರನ್ನು ಭೇಟಿಯಾಗಿ ಅಭಿನಂದಿಸಿದರು.
ಈ ಬಗ್ಗೆ...
ನವದೆಹಲಿ: ಗೋದಾವರಿ-ಕಾವೇರಿ ನದಿ ಜೋಡಣೆ ಯೋಜನೆಗೆ ಆದ್ಯತೆ ನೀಡಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ರಾಜ್ಯಸಭೆಯಲ್ಲಿ ಆಗ್ರಹಪಡಿಸಿದ್ದಾರೆ. ನದಿ ಜಲ ಸಂಪನ್ಮೂಲ ಸದ್ಬಳಕೆಗೆ ಎಲ್ಲಾ ಪರಿಣಾಮಕಾರಿ ಕ್ರಮಗಳ ಅಗತ್ಯವಿದೆ. ಅದಕ್ಕೆ ದೀರ್ಘಾವಧಿ...
ಬೆಂಗಳೂರು: ಕರ್ನಾಟಕ ರಾಜ್ಯವು ಇಡೀ ವಿಶ್ವದಲ್ಲಿ ಅತಿ ಹೆಚ್ಚು ಕೌಶಲ್ಯಭರಿತವಾಗಿ ರಾಜ್ಯವಾಗಿದೆ. ತಾಂತ್ರಿಕವಾಗಿಯೂ ಹಾಗೂ ವೈದ್ಯಕೀಯ ಶಿಕ್ಷಣದಲ್ಲಿಯೂ ನಮ್ಮ ಕರುನಾಡು ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿದೆ. ಈ ನಿಟ್ಟಿನಲ್ಲಿ ನಮ್ಮ ರಾಜಧಾನಿ ಸಮೀಪ ತಲೆ...