ಫ್ಲಾರಿಡಾ: ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐ ಎಸ್ ಎಸ್) ಪ್ರಯಾಣ ಬೆಳೆಸಿರುವ ಎರಡನೇ ಭಾರತೀಯರಾಗಿರುವ ಗಗನಯಾತ್ರಿ ಶುಭಾಂಶು ಶುಕ್ಲಾ ಈ ಪ್ರಯಾಣವನ್ನು ಹೆಮ್ಮೆಯ ಕ್ಷಣ ಎಂದು ಬಣ್ಣಿಸಿದ್ದಾರೆ.
'ಆ್ಯಕ್ಸಿಯಂ–4' ಅಂತರಿಕ್ಷ ಕಾರ್ಯಕ್ರಮದ ಭಾಗವಾಗಿ ಭಾರತದ...
ನವದೆಹಲಿ: ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿಕೆಯಾಗಿ 50 ವರ್ಷಗಳು ಸಂದಿದ್ದು, ಈ ವಿಷಯ ಕುರಿತು ಪ್ರಧಾನಿ ಮೋದಿ ಪ್ರತಿಕ್ರಿಯೆಗೆ ಕಾಂಗ್ರೆಸ್ ಖಾರವಾಗಿ ಪ್ರತಿಕ್ರಿಯಿಸಿದೆ. ಪ್ರಧಾನಿ ಮೋದಿ ಸರ್ಕಾರವು ಕಳೆದ ಹನ್ನೊಂದು ವರ್ಷಗಳಿಂದ ಭಾರತೀಯ ಪ್ರಜಾಪ್ರಭುತ್ವದ...
ನವದೆಹಲಿ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮತಗಳನ್ನೇ ಕಳವು ಮಾಡಲಾಗಿದೆ ಎಂದು ಕಾಂಗ್ರೆಸ್ ವರಿಷ್ಠ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿಯನ್ನು ಮುಂದುವರೆಸಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಮತ...
ಬೆಂಗಳೂರು: ಮನೆ ಕೆಲಸ ಮಾಡಲು ಆಗಮಿಸುತ್ತಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದ ವಿಚಾರಣೆ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಿಚಾರಣೆಯು ನಿಧಾನವಾಗಿ ಸಾಗುತ್ತಿದ್ದು, ಪ್ರಕರಣದ ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜಾಮೀನು...
ನವದೆಹಲಿ: ಅನುಮೋದನೆಯಾಗದಿರುವ ಏಳು ಬಿಲ್ಲುಗಳನ್ನು ಬಗ್ಗೆ ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಚರ್ಚಿಸಲಾಗಿದೆ. ಬಿಲ್ಲುಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಆ ಬಿಲ್ ಗಳನ್ನು ತರಿಸಿಕೊಂಡು ಅನುಮೋದನೆ ನೀಡಬೇಕೆಂದು ರಾಷ್ಟ್ರಪತಿಗಳಿಗೆ ಮನವಿ...
ನವದೆಹಲಿ: ಹೈಕೋರ್ಟ್ ನ್ಯಾಯಮೂರ್ತಿ ಯಶವಂತ ವರ್ಮಾ ಅವರ ನಿವಾಸದಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐ ಆರ್ ಏಕೆ ದಾಖಲಿಸಿಲ್ಲ ಎಂದು ಸಂಸದೀಯ ಸಮಿತಿ ಪ್ರಶ್ನಿಸಿದೆ.
ಬಿಜೆಪಿಯ ರಾಜ್ಯಸಭಾ ಸಂಸದ...
ನವದೆಹಲಿ: ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆಯ (ಇ ಪಿ ಎಫ್ ಒ) ಪಿಎಫ್ ಖಾತೆಯಿಂದ ಸದಸ್ಯರು ಪಡೆಯಬಹುದಾದ ಆಟೊ ಸೆಟ್ಲ್ ಮೆಂಟ್ ಮೊತ್ತದ ಪ್ರಮಾಣವನ್ನು ಹೆಚ್ಚಿಸಿ ಕೇಂದ್ರ ಕಾರ್ಮಿಕ ವ್ಯವಹಾರಗಳ ಇಲಾಖೆ ಆದೇಶ...
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ. ರಾಜ್ಯಗಳ ನಡುವೆ ತೆರಿಗೆ ಹಂಚಿಕೆಗೆ ಸಂಬಂಧಿಸಿದಂತೆ ಬೆಳವಣಿಗೆಗೆ ಪೂರಕವಾಗಿರುವ ವಿಧಾನವನ್ನು ಅನುಸರಿಸಲು 16 ನೇ...
ಇಂದೋರ್: ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ಅಪರೂಪ ಎನ್ನಬಹುದಾದ ಘಟನೆಯೊಂದು ನಡೆದಿದೆ. ಈ ಜಿಲ್ಲೆಯ ವ್ಯಕ್ತಿಯೊಬ್ಬ ಸಾಲ ತೀರಿಸುವ ಉದ್ದೇಶದಿಂದ ತನ್ನ ಪತ್ನಿಯನ್ನೇ ರೂ.50 ಸಾವಿರಕ್ಕೆ ಮಾರಾಟ ಮಾಡಿದ್ದಾನೆ. ಮಾರಾಟದ ಪ್ರಕಾರ ತನ್ನ ಸ್ನೇಹಿತನ...
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ವಿಧಾನಮಂಡಲದಲ್ಲಿ ಅಂಗೀಕರಿಸಿರುವ ಏಳು ಮಸೂದೆಗಳಿಗೆ ಅನುಮೋದನೆ ನೀಡುವಂತೆ ಕೋರಿದರು.
ರಾಷ್ಟ್ರಪತಿಗಳ ಮುಂದೆ ಮಂಡಿಸಲಾದ ಪ್ರಮುಖ ಮಸೂದೆಗಳಲ್ಲಿ...