ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ಅಕ್ರಮವಾಗಿ ನಿವೇಶನಗಳನ್ನು ಹಂಚಲಾಗಿದೆ ಎಂಬ ಅಕ್ರಮಗಳ ಬಗ್ಗೆ ತನಿಖೆ ನಡೆಸಿರುವ ಹೈಕೋರ್ಟ್ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ಅವರು ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ ಮುಖ್ಯ ಕಾರ್ಯದರ್ಶಿ ಶಾಲಿನಿ...
ಬೆಂಗಳೂರು: 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕುವ ಬಗ್ಗೆ ವಿವರಣೆ ನೀಡುವಂತೆ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್‌ಗೆ (ಟಿಸಿಎಸ್) ಸಮನ್ಸ್ ನೀಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.
ಈ ವಿಷಯ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ...
ಬೆಂಗಳೂರು: ಡಿಎನ್‌ಎ ಪರೀಕ್ಷೆಯ ಫಲಿತಾಂಶ ಅತ್ಯಂತ ನಿಖರವಾಗಿರುತ್ತದೆ ಮತ್ತು 10 ಲಕ್ಷ ಜನರಲ್ಲಿ ಕೇವಲ ಒಬ್ಬ ವ್ಯಕ್ತಿಯ ಫಲಿತಾಂಶ ಮಾತ್ರವೇ ತಪ್ಪು ಬರಬಹುದು ಎಂದು ಹೈಕೋರ್ಟ್ ಹಿರಿಯ ವಕೀಲ ಸಿ.ಎಚ್.ಹನುಮಂತರಾಯ ಅಭಿಪ್ರಾಯ ಪಟ್ಟಿದ್ದಾರೆ.
ಧರ್ಮಸ್ಥಳ...
ಬೆಂಗಳೂರು: "ಮತಗಳ್ಳತನದ ವಿರುದ್ಧ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಆಗಸ್ಟ್ 5 ರಂದು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಾಗುವುದು. ನಂತರ ಚುನಾವಣಾ ಆಯೋಗದ ಕಚೇರಿಗೆ ತೆರಳಿ ಮನವಿಪತ್ರ ಸಲ್ಲಿಸಲಾಗುವುದು" ಎಂದು ಡಿಸಿಎಂ...
ನವದೆಹಲಿ: 'ಭಾರತದ ಬಗ್ಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿರುವ ಆಧಾರರಹಿತ ಆರೋಪಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನವ್ರತ ತಾಳಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ...
ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಹೊರತುಪಡಿಸಿ ಉಳಿದ ಎಲ್ಲರಿಗೂ ಭಾರತದ ಆರ್ಥಿಕತೆ ನೆಲಕಚ್ಚಿದೆ ಎನ್ನುವ ಸತ್ಯದ ಅರಿವಾಗಿದೆ ಎಂದು ಲೋಕಸಭೆ ಪ್ರತಿಪಕ್ಷದ ನಾಯಕ...
ಬೆಂಗಳೂರು: ದೇಶದ ಕ್ವಾಂಟಮ್ ಕ್ರಾಂತಿಯನ್ನು ಕರ್ನಾಟಕ ಮುನ್ನಡೆಸುವುದನ್ನು ಖಾತ್ರಿಪಡಿಸಲು ಐದು ಪ್ರಮುಖ ಸ್ತಂಭಗಳ ಮೇಲೆ ನಮ್ಮ ಕಾರ್ಯತಂತ್ರವನ್ನು ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕ್ವಾಂಟಮ್ ಇಂಡಿಯಾ ಬೆಂಗಳೂರು- 2025 ರ ಅಂತರರಾಷ್ಟ್ರೀಯ...
ಬೆಂಗಳೂರು: “ನಮ್ಮ ರಾಜ್ಯದ ಚುನಾವಣೆಯಲ್ಲಿ ಆಗಿರುವ ಅಕ್ರಮ, ಚುನಾವಣಾ ಆಯೋಗದಿಂದ ಆಗಿರುವ ಅನ್ಯಾಯವನ್ನು ಜನರಿಗೆ ಮನದಟ್ಟು ಮಾಡಬೇಕು. ನಮ್ಮ ಮತ, ನಮ್ಮ ಹಕ್ಕು ರಕ್ಷಣೆ ಮಾಡಿಕೊಳ್ಳಲು ಸಿದ್ಧರಾಗಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್...
ಬೆಂಗಳೂರು : ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಹದೇವಪುರ ಮತ್ತು ರಾಜಾಜಿನಗರದಲ್ಲಿ ಮತಗಳ್ಳತನ ಆಗಿರುವ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ ಎಂದು
ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಮಾಧ್ಯಮದವರೊಂದಿಗೆ...
ನವದೆಹಲಿ: ನವಂಬರ್ ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಸತತ ಎಂಟನೇ ದಿನವದ ಇಂದೂ ಸಹ ಇಂಡಿಯಾ ಒಕ್ಕೂಟದ ಸಂಸದರು ಸಂಸತ್ ಭವನದ...