ತಿರುವನಂತಪುರ: ಸರ್ಕಾರಿ ಕಾರ್ಯಕ್ರಮದಲ್ಲಿ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಬೇಕು ಎಂದು ರಾಜ್ಯಪಾಲ ರಾಜೇಂದ್ರ ವಿಶ್ವನಾಥ ಅರ್ಲೇಕರ್ ಅವರ ಆಗ್ರಹವನ್ನು ಸಿಪಿಐ (ಎಂ) ಕಟುವಾಗಿ ಟೀಕಿಸಿದೆ. ಪಕ್ಷದ ಮುಖವಾಣಿ ದೇಶಾಭಿಮಾನಿ ಪತ್ರಿಕೆಯಲ್ಲಿ...
ಬೆಂಗಳೂರು: ಇರಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಯು ಕಾನೂನುಬಾಹಿರವಾಗಿದ್ದು, ಅಪಾಯಕಾರಿಯಾಗಿದೆ. ಇದು ಪ್ರಾದೇಶಿಕ ಶಾಂತಿಗೆ ಧಕ್ಕೆ ತರುವುದಲ್ಲದೇ ಭಾರತದ ಹಿತಾಸಕ್ತಿಗಳ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಸಂಬಂಧ...
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ (ಸೋಶಿಯಲ್ ಮೀಡಿಯಾ) ಸುಳ್ಳು ಸುದ್ದಿ ಮತ್ತು ತಪ್ಪು ಮಾಹಿತಿ ಹಂಚಿಕೊಂಡಿರುವುದು ಸಾಬೀತಾದರೆ ಗರಿಷ್ಠ 7 ವರ್ಷ ಜೈಲು ಶಿಕ್ಷೆ ಮತ್ತು ರೂ. 10 ಲಕ್ಷ ದಂಡ ವಿಧಿಸಲು ಅವಕಾಶ...
ಪಟ್ನಾ: ವರ್ಷಾಂತ್ಯದಲ್ಲಿ ಬಿಹಾರ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಬಿಹಾರಕ್ಕೆ ಪದೇ ಪದೇ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಿಹಾರದ ಮಾಜಿ ಮುಖ್ಯಮಂತ್ರಿ ರಾಷ್ಟ್ರೀಯ ಜನತಾದಳ (ಆರ್ ಜೆಡಿ) ಅಧ್ಯಕ್ಷ ಲಾಲು...
ಬೆಂಗಳೂರು: ರಾಜ್ಯ ಸರ್ಕಾರದ ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ರಿಶ್ಚಿಯನ್, ಮುಸ್ಲಿಂ, ಜೈನರು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಗಳ ಫಲಾನುಭವಿಗಳ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಸಚಿವ ಸಂಪುಟ ಒಂದು ನಿರ್ಣಯವನ್ನು...
ಬೆಂಗಳೂರು: ಅಮೆರಿಕಕ್ಕೆ ಅಧಿಕೃತ ಭೇಟಿ ನೀಡಲು ತಮಗೆ ಅನುಮತಿಯನ್ನು ಏಕೆ ನಿರಾಕರಿಸಲಾಯಿತು ಎಂಬುದಕ್ಕೆ ವಿವರಣೆ ನೀಡಬೇಕು ಎಂದು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರಿಗೆ...
ಉಡುಪಿ: ಕೇಂದ್ರ ಸರ್ಕಾರದ ತೀರ್ಮಾನದಂತೆ ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಶೇಕಡ 5 ರಷ್ಟು ಏರಿಕೆ ಮಾಡಲಾಗಿದೆ. ಈ ವಿಷಯದಲ್ಲಿ ಬಿಜೆಪಿ ನಾಯಕರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಮಹಿಳಾ ಮತ್ತು...
ನವದೆಹಲಿ: ಇಂಗ್ಲಿಷ್ ಮಾತನಾಡುವವರು ನಾಚಿಕೆಪಟ್ಟುಕೊಳ್ಳುವ ದಿನ ದೂರವಿಲ್ಲ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ವಿವಿಧ ಪಕ್ಷಗಳ...
ನವದೆಹಲಿ: 2024ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ದೇಶದ ಆಡಳಿತದ ಚುಕ್ಕಾಣಿ ಹಿಡಿದಿರುವ ಬಿಜೆಪಿ 1,494 ಕೋಟಿ ರೂ.ಗಳನ್ನು ವೆಚ್ಚ ಮಾಡಿದೆ. ಇದು ಆದಾಯದ ಶೇ. 44.56 ರಷ್ಟಾಗಿದೆ. ಸ್ವಯಂಸೇವಾಸಂಸ್ಥೆ ಅಸೋಸೊಯೇಷನ್ ಫಾರ್ ಡೆಮಾಕ್ರಕಟಿಕ್...
ಮುಂಬೈ: ಏರ್ ಇಂಡಿಯಾ ಗ್ರಹಗತಿಗಳು ಸಿರಿ ಇದ್ದ ಹಾಗೆ ಕಾಣಿಸುತ್ತಿಲ್ಲ. ಇಂದು ದೆಹಲಿಯಿಂದ ಪುಣೆಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿಯೊಂದು ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ವಿಮಾನಯಾನ ಸಂಸ್ಥೆಯು ಪುಣೆಯಿಂದ ದೆಹಲಿಗೆ...