CATEGORY

ದೇಶ

ನರ್ತಕಿ ಜತೆ ಅಸಭ್ಯ ವರ್ತನೆ; ಉ.ಪ್ರ. ಬಿಜೆಪಿ ಮುಖಂಡ ಪಕ್ಷದಿಂದ ಉಚ್ಚಾಟನೆ

ಬಲಿಯಾ: ನರ್ತಕಿಯೊಬ್ಬರ ಜತೆ ನರ್ತಿಸುತ್ತಾ ಅಶ್ಲೀಲವಾಗಿ ವರ್ತಿಸಿದ್ದ ಬಿಜೆಪಿ ನಾಯಕ ಬಬ್ಬನ್ ಸಿಂಗ್ ಅವರನ್ನು ಪಕ್ಷದಿಂದ ಉಚ್ಚಾಟಿಸಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ್ ಮಿಶ್ರಾ ಹೇಳಿದ್ದಾರೆ. ಕೆಲವು ದಿನಗಳ ಹಿಂದೆ 70 ವರ್ಷದ ಬಿಜೆಪಿ...

ಭಾರತ ಪಾಕ್‌ ಉದ್ವಿಗ್ನ ಪರಿಸ್ಥಿತಿ:  ಉಭಯ ದೇಶಗಳಿಗೆ ಆಪತ್ತು: ಪಿಡಿಪಿ ಅಭಿಪ್ರಾಯ

ಶ್ರೀನಗರ: ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧ ಭವಿಷ್ಯದಲ್ಲಿ ಒಂದು ಆಯ್ಕೆಯಾಗಿ ಉಳಿಯದೆ ಎರಡೂ ದೇಶಗಳಿಗೆ ಆಪತ್ತಾಗಲಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಪೀಪಲ್ಸ್‌ ಡೆಮಾಕ್ರೆಟಿಕ್ ಪಕ್ಷ (ಪಿಡಿಪಿ) ಅಭಿಪ್ರಾಯಪಪಟ್ಟಿದೆ. ಪಕ್ಷದ ಪತ್ರಿಕೆ  ‘ಸ್ಪೀಕ್...

ಕರಾವಳಿಯಲ್ಲಿ ಕೋಮುವಾದ ನಿಯಂತ್ರಿಸಿ; ಮಂಗಳೂರಿಗೆ ಆಗಮಿಸುತ್ತಿರುವ ಸಿಎಂ ಸಿದ್ದರಾಮಯ್ಯರಿಗೆ ಜಿಲ್ಲೆಯ ಪ್ರಜ್ಞಾವಂತರ ಮನವಿ

ಮಂಗಳೂರು: ಕರಾವಳಿಯ ಅಭಿವೃದ್ದಿ ಮತ್ತು ಅದಕ್ಕೆ ಮಾರಕವಾಗಿರುವ ಕೋಮುವಾದವನ್ನು ಸಮರ್ಥವಾಗಿ ಹತ್ತಿಕ್ಕಬೇಕು ಎಂದು ನಾಡಿನ ಕರಾವಳಿಯ ಪ್ರಜ್ಞಾವಂತರು ಇಂದು ಮಂಗಳೂರಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆಯುವ ಮೂಲಕ ಆಗ್ರಹಪಡಿಸಿದ್ದಾರೆ. ಕೋಮುವಾದ...

ಯುದ್ಧದ ದಿನಗಳಲ್ಲಿ ಸೂರ್ಯೋದಯವಾಗುವುದಿಲ್ಲ..

ಯುದ್ಧದ ಭೀತಿ, ನೆರೆ ಶತ್ರು ದೇಶದ ಆಕ್ರಮಣ ಆರಂಭವಾದರೆ ಸಾಕು ಗಡಿಭಾಗದ ಜನರು ಯಾವಾಗೆಂದರೆ ಆವಾಗ,  ಹಗಲೋ ಇರುಳೋ, ಮಳೆಯೋ ಛಳಿಯೋ ತಮ್ಮ ಮನೆ ಆಸ್ತಿ ಅಂತ ಕೂರದೇ ಎದ್ದು ಜೀವವುಳಿಸಿಕೊಳ್ಳಲು ಪರವೂರಿಗೋ ಇಲ್ಲ...

ರಾಷ್ಟ್ರಪತಿಗೆ ಗಡುವು ವಿಧಿಸಿದ ಸುಪ್ರೀಂಕೋರ್ಟ್‌ ತೀರ್ಪಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ರಾಷ್ಟ್ರಪತಿ ಮುರ್ಮು

ನವದೆಹಲಿ: ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಮಸೂದೆಗಳನ್ನು ಕುರಿತು ರಾಷ್ಟ್ರಪತಿ ಹಾಗೂ ರಾಜ್ಯಪಾಲರು ತೆಗೆದುಕೊಳ್ಳುವ ನಿರ್ಧಾರಕ್ಕೆ ಗಡುವು ನಿಗದಿಪಡಿಸಿರುವ ಸುಪ್ರೀಂಕೋರ್ಟ್‌ ತೀರ್ಪನ್ನು ಕುರಿತು ರಾಷ್ಟ್ರಪತಿ ದ್ರೌಪದಿ ಮುರ್ಮು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ...

ದಲಿತ, ಒಬಿಸಿ ಮತ್ತು ಬುಡಕಟ್ಟು ಜನರ ಭಯದಿಂದ ಪ್ರಧಾನಿ ಮೋದಿ ಜಾತಿ ಗಣತಿಗೆ ಒಪ್ಪಿದ್ದಾರೆ: ರಾಹುಲ್ ಗಾಂಧಿ

ಪಟನಾ: ದೇಶಾದ್ಯಂತ ಜಾತಿ ಗಣತಿ ನಡೆಯಬೇಕು ಎಂದು ಪ್ರತಿಪಕ್ಷಗಳು ಅವಕಾಶ ವಂಚಿತ ಸಮುದಾಯಗಳ ಪರವಾಗಿ ಧ್ವನಿ ಎತ್ತಿದ್ದರಿಂದಲೇ ಪ್ರಧಾನಿ ನರೇಂದ್ರ ಮೋದಿ ಭಯದಿಂದ ಜನಗಣತಿಯೊಂದಿಗೆ ಜಾತಿಗಣತಿ ನಡೆಸಲು ಒಪ್ಪಿಕೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕ...

ಪಹಲ್ಗಾಮ್‌ ಗೆ ಭೇಟಿ ನೀಡಿದ ಸಚಿವ ರಾಜ್‌ನಾಥ್‌ ಸಿಂಗ್;‌ ಪಾಕ್‌ ಗೆ ತಕ್ಕ ಪಾಠ ಕಲಿಸಿದ್ದೇವೆ ಎಂದ ರಕ್ಷಣಾ ಸಚಿವರು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ನಡೆದ ಭಯೋತ್ಪಾಕರ ದಾಳಿಗೆ 26 ಪ್ರವಾಸಿಗರು ಅಸುನೀಗಿದ ನಂತರ ಇದೇ ಮೊದಲ ಬಾರಿಗೆ ರಕ್ಷಣಾ ಸಚಿವ ರಾಜನಾಥ ಸಿಂಗ್‌ ಶ್ರೀನಗರ ಸೇನಾ ಕಚೇರಿಗೆ ಇಂದು...

ಕರ್ನಲ್‌ ಸೋಫಿಯಾ ವಿರುದ್ಧ ವಿವಾದಾತ್ಮಕ ಹೇಳಿಕೆ; ವಿಜಯ್ ಶಾ ವಿರುದ್ಧ ಎಫ್ ಐ ಆರ್‌; ತಡೆ ಕೋರಿ ಸುಪ್ರೀಂ ಕೋರ್ಟ್‌ ಗೆ ಅರ್ಜಿ

ಭೋಪಾಲ್‌: ಕರ್ನಲ್‌ ಸೋಫಿಯಾ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ, ಮಧ್ಯಪ್ರದೇಶ ಸರ್ಕಾರದ ಸಚಿವ ವಿಜಯ್‌ ಶಾ ತಮ್ಮ ವಿರುದ್ಧದ ಎಫ್‌ ಐ ಆರ್‌ ದಾಖಲಾಗಿದೆ. ರಾಜ್ಯ ಹೈಕೋರ್ಟ್‌ ಎಫ್‌ ಐಆರ್‌ ದಾಖಲಿಸುವಂತೆ...

ಮೆಜೆಸ್ಟಿಕ್‌ ನಿರ್ಮಾತೃ ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾವ್ ಪುತ್ಥಳಿ ಅನಾವರಣ; ಕೊಡುಗೆ ಸ್ಮರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ದಕ್ಷ ಆಡಳಿತಗಾರ, ರಾಷ್ಟ್ರಮಟ್ಟದಲ್ಲಿ ಪ್ರಭಾವಿ ನಾಯಕರಾಗಿದ್ದ ರಾಜ್ಯದ ಮಾಜಿ ಮುಖ್ಯಮಂತ್ರಿ ದಿ. ಆರ್ ಗುಂಡೂರಾವ್ ಅವರ ಪುತ್ಥಳಿಯನ್ನು ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣ ಬಳಿಯ ವೃತ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು. ನಂತರ...

ಎರಡು ವರ್ಷದಲ್ಲಿ ನಾಲ್ಕು ಬಾರಿ ಬಿಯರ್‌ ಬೆಲೆ ಹೆಚ್ಚಳ; ಆದಾಯ ಸಂಗ್ರಹಕ್ಕೆ ಸರ್ಕಾರ ಕಂಡುಕೊಂಡ ಮಾರ್ಗ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಆಡಳಿತಕ್ಕೆ ಬಂದು ಎರಡು ವರ್ಷಗಳಾಗಿದ್ದು, ಬಿಯರ್ ಬೆಲೆಯನ್ನು ನಾಲ್ಕನೇ ಬಾರಿಗೆ ಏರಿಸಲಾಗಿದೆ. ಪ್ರಸ್ತುತ ಬಿಯರ್‌ ಮೇಲೆ ಶೇ.195 ರಷ್ಟು ಅಬಕಾರಿ ಸುಂಕ ವಿಧಿಸಲಾಗುತ್ತಿದ್ದು ಇದೀಗ ಶೇ.2೦0...

Latest news