CATEGORY

ದೇಶ

‘ಪ್ರೀತಿಗೆ ಯಾವುದೇ ಅಡೆತಡೆಗಳಿಲ್ಲʼ: ಕೊಲೆ ಅಪರಾಧಿಗೆ ವಿವಾಹವಾಗಲು ಪೆರೋಲ್ ನೀಡಿದ ಹೈಕೋರ್ಟ್‌

ಕೊಚ್ಚಿ: ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿಯೊಬ್ಬನಿಗೆ ವಿವಾಹವಾಗಲು ಕೇರಳ ಹೈಕೋರ್ಟ್ 15 ದಿನಗಳ ಪೆರೋಲ್ ನೀಡಿ ಆದೇಶಿಸಿದೆ. ಜುಲೈ 13 ರಂದು ವಿವಾಹವಾಗಲು ಅವಕಾಶ ನೀಡುವಂತೆ ಅಪರಾಧಿ ಪ್ರಶಾಂತ್ ಅವರ ಪರವಾಗಿ...

ಸಿಎಂ,ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್ ಗೆ ಬಿಟ್ಟ ನಿರ್ಧಾರ: ಸಚಿವ ಪ್ರಿಯಾಂಕ್ ಖರ್ಗೆ

ಹುಬ್ಬಳ್ಳಿ; ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‌ ಗೆ ಬಿಟ್ಟ ನಿರ್ಧಾರ. ಆ ಬಗ್ಗೆ ಅವರೇ ಮಾತನಾಡುತ್ತಿಲ್ಲ ಎಂದಾಗ ನಾವು ನೀವು ಚರ್ಚೆ ನಡೆಸುವುದರಲ್ಲಿ ಅರ್ಥವಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟಿದ್ದಾರೆ. ಇಂದು ಇಲ್ಲಿನ ವಿಮಾನ...

ಧರ್ಮಸ್ಥಳ ಹತ್ಯೆಗಳು: ಬಂಟ್ವಾಳ ಡಿವೈಎಸ್‌ಪಿ ನೇತೃತ್ವದಲ್ಲಿ ತನಿಖೆ: ಜಿಲ್ಲಾ ಎಸ್‌ ಪಿ ಮಾಹಿತಿ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಹತ್ಯೆಗಳನ್ನು ಕುರಿತು ಬಂಟ್ವಾಳ ಡಿವೈಎಸ್‌ಪಿ ನೇತೃತ್ವದಲ್ಲಿ ಪ್ರತ್ಯೇಕ ತನಿಖೆ ಆರಂಭಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಈ ವ್ಯಕ್ತಿ ಶುಕ್ರವಾರ ವಕೀಲರ ಮೂಲಕ ಶುಕ್ರವಾರ ಬೆಳ್ತಂಗಡಿ ಪ್ರಧಾನ...

ಅಹಮದಾಬಾದ್‌ ವಿಮಾನ ದುರಂತ: ಇಂಧನ ಪೂರೈಕೆ ಸ್ಥಗಿತವೇ ದುರಂತಕ್ಕೆ ಕಾರಣ: ಪ್ರಾಥಮಿಕ ತನಿಖಾ ವರದಿ

ನವದೆಹಲಿ: ಜೂನ್‌ 12ರಂದು ಅಹಮದಾಬಾದ್‌ ನಿಂದ ಲಂಡನ್‌ ಗೆ ಹೊರಟಿದ್ದ ಏಋ ಇಂಡಿಯಾ ಬೋಯಿಂಗ್ ಡ್ರೀಮ್‌ ಲೈನರ್ 787-8 ವಿಮಾನ ಅಪಘಾತಕ್ಕೆ ಸಂಬಂಧಿಸಿದಂತೆ ವಿಮಾನ ಅಪಘಾತ ತನಿಖಾ ಸಂಸ್ಥೆ (ಎಎಐಬಿ) ಪ್ರಾಥಮಿಕ ತನಿಖಾ...

ಆರ್.ಸಿ.ಬಿ ವಿಜಯೋತ್ಸವ ಕಾಲ್ತುಳಿತ ಕುರಿತಾದ ನ್ಯಾ.ಕುನ್ಹಾ ವರದಿ: ಸಚಿವ ಸಂಪುಟದಲ್ಲಿ   ತೀರ್ಮಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜುಲೈ 17 ರಂದು ನಡೆಯಲಿರುವ ಸಚಿವ ಸಂಪುಟದಲ್ಲಿ ನ್ಯಾಯಮೂರ್ತಿ ಕುನ್ಹಾ ಅವರ ವರದಿಯನ್ನು ಮಂಡಿಸಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಆರ್.ಸಿ.ಬಿ ತಂಡದ ...

ಧರ್ಮಸ್ಥಳ ಹತ್ಯೆಗಳು: ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ ಅನಾಮಧೇಯ ವ್ಯಕ್ತಿ

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿದ್ದಾಗಿ ಹೇಳಿಕೆ ನೀಡಿದ್ದ ವ್ಯಕ್ತಿ ಇಂದು ಸಂಜೆ 4.40 ಕ್ಕೆ ಬೆಳ್ತಂಗಡಿ ನ್ಯಾಯಾಲಯಕ್ಕೆ ತನ್ನ ಇಬ್ಬರು ವಕೀಲರ ಜತೆ ಹಾಜರಾಗಿದ್ದಾರೆ. ಬೆಳ್ತಂಗಡಿ ಪ್ರಧಾನ ಸಿವಿಲ್...

75 ವರ್ಷ ದಾಟಿದವರು ಸ್ವಯಂ ನಿವೃತ್ತರಾಗಬೇಕು; RSS ಮುಖ್ಯಸ್ಥ ಭಾಗವತ್ ಹೇಳಿಕೆ ಪ್ರಧಾನಿ ಮೋದಿ ನಿವೃತ್ತಿಗೆ ಮುನ್ಸೂಚನೆ?

ನಾಗ್ಪುರ: ರಾಜಕೀಯದಲ್ಲಿ 75 ವರ್ಷ ದಾಟಿದವರು ಸ್ವಯಂ ನಿವೃತ್ತರಾಗಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಎರಡು ದಿನಗಳ ಹಿಂದೆ ನೀಡಿದ ಹೇಳಿಕೆ ರಾಜಕೀಯ ಸಂಚಲನ ಮೂಡಿಸಿದೆ. ಇದೇ ಸೆಪ್ಟೆಂಬರ್‌ಗೆ...

 ‘ಮಗಳ ಸಂಪಾದನೆಯಿಂದ ತಂದೆ ಬದುಕುತ್ತಿದ್ದಾನೆ’ಎಂಬ ಕುಹಕಕ್ಕೆ ಟೆನಿಸ್‌ ಆಟಗಾರ್ತಿ ರಾಧಿಕಾ ಕೊಲೆಯಾಯಿತೇ?

ನವದೆಹಲಿ: ರಾಷ್ಟ್ರ ಮಟ್ಟದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ( 25 ) ಅವರನ್ನು ಆಕೆಯ ತಂದೆಯೇ ಹತ್ಯೆ ಮಾಡಿದ್ದಾನೆ. ದೆಹಲಿ ಬಳಿಯ ಗುರುಗ್ರಾಮದ ಸೆಕ್ಟರ್ 57ರ ಸುಶಾಂತ್ ಲೋಕ್ ಪ್ರದೇಶದಲ್ಲಿ ದೀಪಕ್...

ಬಿಹಾರದಲ್ಲೂ ಚುನಾವಣೆ ಹೈಜಾಕ್‌ ಮಾಡಲು ಬಿಜೆಪಿ ಹುನ್ನಾರ: ರಾಹುಲ್‌ ಗಾಂಧಿ ಆರೋಪ

ಭುವನೇಶ್ವರ: ಮಹಾರಾಷ್ಟ್ರದಲ್ಲಿ ಆದಂತೆ ವರ್ಷಾಂತ್ಯದಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಯನ್ನು ಹೈಜಾಕ್‌ ಮಾಡಲು ಬಿಜೆಪಿ ಹುನ್ನಾರ ನಡೆಸಿದೆ ಎಂದು ಕಾಂಗ್ರೆಸ್‌ ಮುಖಂಡ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. ಭುವನೇಶ್ವರದಲ್ಲಿ ನಡೆದ...

ನೀರಾವರಿ ಯೋಜನೆಗಳ ಅನುಷ್ಠಾನ, ದೆಹಲಿ ಪ್ರವಾಸ ಫಲಪ್ರದ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ನೀರಾವರಿ ಯೋಜನೆಗಳ ವಿಚಾರವಾಗಿ ದೆಹಲಿ ಪ್ರವಾಸ ಬಹುತೇಕ ಫಲಪ್ರದವಾಗಿದ್ದು, ಎತ್ತಿನಹೊಳೆ ಯೋಜನೆ ಸಂಬಂಧ ನಮ್ಮ ಮನವಿಯನ್ನು ಪುರಸ್ಕರಿಸುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದೆ “ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

Latest news