ಬೆಂಗಳೂರು: ಚುನಾವಣಾ ಆಯೋಗದ ಆಕ್ರಮಗಳು ಹಾಗೂ ಕರ್ತವ್ಯ ಲೋಪಗಳನ್ನು ಕುರಿತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ದಾಖಲೆ ಸಹಿತ ದೇಶದ ಮುಂದಿಟ್ಟಿರುವಾಗ, ಸಾಂವಿಧಾನಿಕ ಸಂಸ್ಥೆಯಾದ ಆಯೋಗವು ಉತ್ತರ ನೀಡದೆ...
ನವದೆಹಲಿ: ದೆಹಲಿಯಲ್ಲಿ ಮತ ಕಳ್ಳತನ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಕನ್ನಡ ಮೊಳಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ, ಲೋಕಸಭಾ ಸದಸ್ಯೆ ಪ್ರಿಯಾಂಕಾ ಗಾಂಧಿ ಅವರು ಕನ್ನಡದ್ಲಲಿ ಘೋಷಣೆ ಕೂಗಿ ಕನ್ನಡ ಪ್ರೇಮ ಮೆರೆದಿದ್ದಾರೆ.
ಬಿಹಾರದಲ್ಲಿ ಚುನಾವಣಾ...
ನವದೆಹಲಿ: ನವಂಬರ್ ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ( ಎಸ್ ಐ ಆರ್) ಮೂಲಕ ಲಕ್ಷಾಂತರ ಮತದಾರರನ್ನು ಮದದಾನದಿಂದ ಹೊರಗಿಡಲಾಗುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷಗಳು ಇಂದೂ ಸಹ...
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಹತ್ಯೆಗಳ ಕುರುಹುಗಳನ್ನು ಪತ್ತೆ ಹಚ್ಚಲು ಪೆನೆಟ್ರೇಟಿಂಗ್ ರಾಡಾರ್ (ಜಿಪಿಆರ್) ಬಳಸಲು ಎಸ್ ಐಟಿ ನಿರ್ಧರಿಸಿದೆ. ಈಗಾಗಲೇ ಜಿಪಿಆರ್ ಬೆಳ್ತಂಗಡಿಗೆ ಆಗಮಿಸಿದ್ದು ಇಂದು ಅನಾಮಿಕ ಸಾಕ್ಷಿ ದೂರುದಾರ ತೋರಿಸಿರುವ 13ನೇ...
ಬೆಂಗಳೂರು: ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ತಮ್ಮ ಸಚಿವ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ.
ಸಚಿವ ರಾಜಣ್ಣ ಅವರ ರಾಜೀನಾಮೆ ಪತ್ರವನ್ನು ಅವರ ಪುತ್ರ ವಿಧಾನಪರಿಷತ್ ಸದಸ್ಯ ಕೆ ಆರ್ ರಾಜೇಂದ್ರ ಮುಖ್ಯಮಂತ್ರಿ ಸಿದ್ದರಾಮಯ್ಯ...
ನವದೆಹಲಿ:ದೇಶದ ಎಲ್ಲ ಭಾರತೀಯರ ಮತದಾನದ ರಕ್ಷಣೆಗಾಗಿ ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ಕಾಂಗೆಸ್ ವರಿಷ್ಠ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
2024ರ ಲೋಕಸಭೆ ಚುನಾವಣೆಯಲ್ಲಿ ‘ಮತ ಕಳ್ಳತನ’ ನಡೆದಿರುವುದು ಮತ್ತು ನವಂಬರ್...
ಬೆಂಗಳೂರು: ನಿನ್ನೆ ನಡೆದ ಮೆಟ್ರೋ ರೈಲು ಉದ್ಘಾಟನೆಗೆ ಆಹ್ವಾನ ನೀಡದೆ ನಿಮ್ಮನ್ನು ನಿಮ್ಮ ಪಕ್ಷ ಅವಮಾನಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ವಿಧಾನಸಭೆ ಪ್ರತಿಪಕ್ಷದ ನಾಯಕ...
ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ‘ಮತ ಕಳ್ಳತನ’ ನಡೆದಿರುವುದು ಮತ್ತು ನವಂಬರ್ ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐ ಆರ್) ಆರೋಪಗಳಿಗೆ ಸಂಬಂಧಿಸಿದಂತೆ...
ನವದೆಹಲಿ: ಏರ್ ಇಂಡಿಯಾ ವಿಮಾನ ಸಂಸ್ಥೆ ಮತ್ತೆ ಸುದ್ದಿಯಲ್ಲಿದೆ. ಕೇರಳದ ತಿರುವನಂತಪುರದಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ಚೆನ್ನೈಗೆ ಹಿಂತುಗಿದೆ ಎಂದು ತಿಳಿದು ಬಂದಿದೆ. ಹವಾಮಾನ ವೈಪರೀತ್ಯದ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾಹೀರಾತು ಪ್ರಚಾರಕ್ಕಾಗಿ 2020–21ರಿಂದ 24–25ರ ಆಗಸ್ಟ್‌ವರೆಗೆ ಒಟ್ಟು ರೂ. 2,230.14 ಕೋಟಿ ವೆಚ್ಚ ಮಾಡಿದೆ. ಈ ಸಂಬಂಧ ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್...