ಹಾಸನ: ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಹಗಲು ವಿದ್ಯುತ್ ಪೂರೈಕೆ ಮಾಡುವಕುಸುಮ್-ಸಿ ಯೋಜನೆಯಡಿ ಈಗಾಗೇ 200 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದ್ದು, ಇನ್ನು ಕೆಲವೇ ತಿಂಗಳಲ್ಲಿ...
ಪಟ್ನಾ: ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್ಜೆಡಿ, ಕಾಂಗ್ರೆಸ್ ಮತ್ತು ಎಡಪಕ್ಷಗಳನ್ನೊಳಗೊಂಡ ‘ಮಹಾಘಟಬಂಧನ್’ ಮೈತ್ರಿಕೂಟಕ್ಕೆ ಸೇರ್ಪಡೆಯಾಗಲು ಅಸಾದುದ್ಧೀನ್ ಓವೈಸಿ ಅವರ ಎಐಎಂಐಎಂ ಪಕ್ಷ ಒಲವು ತೋರಿಸಿದೆ.
ಈ ಸಂಬಂಧ ಎಐಎಂಐಎಂನ...
ಮುಂಬೈ: ಪ್ರಸಕ್ತ ವರ್ಷದ ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ಮಹಾರಾಷ್ಟ್ರದಲ್ಲಿ ಒಟ್ಟು 479 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಜ್ಯ ಪರಿಹಾರ ಮತ್ತು ಪುನರ್ವಸತಿ ಸಚಿವ ಮಕರಂದ್ ಪಾಟೀಲ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಲಿಖಿತ...
ಬೆಂಗಳೂರು: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಾಳೆ ಶನಿವಾರ ಸಂಜೆ “ಜಾವಲಿನ್ ಥ್ರೋ ಸ್ಪರ್ಧೆ- ನೀರಜ್ ಚೋಪ್ರಾ ಕ್ಲಾಸಿಕ್ 2025” ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಜಾವಲಿನ್ ಥ್ರೋ ಆಟಗಾರ ನೀರಜ್ ಚೋಪ್ರಾ ಸೇರಿದಂತೆ ಖ್ಯಾತ...
ಕೋಲಾರ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಕ್ಫ್ ಕಾಯ್ದೆಯನ್ನು ವಿರೋಧಿಸಿ ಮುಸ್ಲಿಂ ಸಮುದಾಯದವರು ಇಂದು ಶುಕ್ರವಾರದ ಪ್ರಾರ್ಥನೆಯ ನಂತರ ಪ್ರಾರ್ಥನಾ ಮಂದಿರದ ರಸ್ತೆಯಲ್ಲೇ ಮಾನವ ಸರಪಳಿ ರಚಿಸಿ ಮೌನ ಪ್ರತಿಭಟನೆ ನಡೆಸಿದರು.
ಆಲ್ ಇಂಡಿಯಾ...
ಬೆಂಗಳೂರು: ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ಮತ್ತೊಮೆ ರೈತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದ ಸಮ್ಮೇಳನ...
ಬೀದರ್: ಬಿಜೆಪಿ ಮುಖಂಡ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ನೀಡಿರುವ ಹೇಳಿಕೆ ಇಡೀ ಸ್ತ್ರೀ ಕುಲಕ್ಕೆ ಮಾಡಿರುವ ಅವಮಾನ ಎಂದು ಮಹಿಳಾ...
ಬೆಂಗಳೂರು: ರೈತರ ಭೂಮಿಯನ್ನು ಕಿತ್ತುಕೊಂಡು ಬಡವರನ್ನಾಗಿ ಮಾಡಿ, ಭೂಮಿ ಬದಲಿಗೆ ಅಕ್ಕಿ ಕೊಡುತ್ತೇವೆ ಎಂಬ ನಿಮ್ಮ ನೀತಿ ನಮಗೆ ಬೇಡ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ಗುಡುಗಿದ್ದಾರೆ.
ದೇವನಹಳ್ಳಿಯ ಚನ್ನರಾಯಪಟ್ಟಣ...
ಬೆಂಗಳೂರು: ದೇವನಹಳ್ಳಿಯಲ್ಲಿ ಶೇ.90ರಷ್ಟು ರೈತರು ಜಮೀನು ಕೊಡುವುದಿಲ್ಲ ಎಂದು ಪಟ್ಟು ಹಿಡಿದಿರುವಾಗ ಸರ್ಕಾರ ಭೂಮಿಯನ್ನು ಹೇಗೆ ವಶಪಡಿಸಿಕೊಳ್ಳಲು ಸಾಧ್ಯ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಮುಖಂಡ ದರ್ಶನ್ ಪಾಲ್ ಪ್ರಶ್ನಿಸಿದ್ದಾರೆ.
ದೇವನಹಳ್ಳಿಯ ಚನ್ನರಾಯಪಟ್ಟಣ ಮೊದಲಾದ...
ಬೆಂಗಳೂರು: ದೇವನಹಳ್ಳಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಕುರಿತು ಹಿರಿಯ ಹೋರಾಟಗಾರ ಚಿಂತಕ ಶಿವಸುಂದರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ. ರೈತರು ಸಾವಿರ ದಿನಗಳಿಂದ ಹೋರಾಟ ನಡೆಸುತ್ತಿದ್ದರೂ ನಿರ್ಧಾರ ಕೈಗೊಳ್ಳಲು...