ನಮ್ಮ ಜೊತೆಗೆ ಬರುವವರ ಸಂಖ್ಯೆ ಕಡಿಮೆಯಾಗುತ್ತಿದೆ. ನಾವು ಆತಂಕವಾದವನ್ನು ಸಮರ್ಥವಾಗಿ ಎದುರಿಸಿದರೆ ಮಾತ್ರ ಸಾಕಾಗುವುದಿಲ್ಲ. ಅದರ ವಿರಾಟ್ ಸ್ವರೂಪವನ್ನು ಜಗತ್ತಿನ ಮುಂದೆ ಹೆಚ್ಚು ಹೆಚ್ಚು ನಿಖರವಾಗಿ, ಕುರುಡರಿಗೂ ಸ್ಪಷ್ಟವಾಗಿ ಕಾಣುವಂತೆ, ಗಟ್ಟಿಯಾದ ಧ್ವನಿಯಲ್ಲಿ...
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಅವರ ನಿರ್ದೇಶನದಂತೆ ಕಾಶಿಯಲ್ಲಿ ನಡೆಯುವ ಗಂಗಾ ಆರತಿಯಂತೆ ಮಂಡ್ಯ ಜಿಲ್ಲೆಯ KRS ನಲ್ಲಿ ಕಾವೇರಿ ಆರತಿಯನ್ನು ಶಾಶ್ವತವಾಗಿ ಮುಂದುವರಿಸುವುದರ ಜತೆಗೆ ಅದನ್ನು ಧಾರ್ಮಿಕ, ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ...
ನವದೆಹಲಿ: ಭಾರತೀಯ ವಾಯುಪಡೆಯಲ್ಲಿ ರಫೇಲ್ ಯುದ್ಧವಿಮಾನ ಹಾರಾಟ ನಡೆಸುವ ಸಾಮರ್ಥ್ಯವನ್ನು ಮಹಿಳೆ ಹೊಂದಿದ್ದಾಳೆ. ಆದರೆ, ಸೇನೆಯ ಜಡ್ಜ್ ಅಡ್ವೋಕೇಟ್ ಜನರಲ್ (ಜೆಎಜಿ) ವಿಭಾಗದಲ್ಲಿ ಮಹಿಳೆಯರನ್ನು ಕಡಿಮೆ ಸಂಖ್ಯೆಯಲ್ಲಿ ನೇಮಕ ಮಾಡಲಾಗಿದೆ. ಈ ತಾರತಮ್ಯವನ್ನು...
ಡೆಹ್ರಾಡೂನ್: ಆರಂಭದಲ್ಲಿ ಆಪರೇಷನ್ ಸಿಂದೂರ್ ಕಾರ್ಯಾಚರಣೆಯನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದೆ ಎಂದು ಉತ್ತರಾಖಂಡ್ ಪ್ರದೇಶ ಕಾಂಗ್ರೆಸ್ ಟೀಕಿಸಿದೆ.
ಆಪರೇಷನ್ ಸಿಂದೂರ್ ಹೆಸರಿನಲ್ಲಿ ಬಿಜೆಪಿ ಆರಂಭಿಸಿರುವ 'ತಿರಂಗ ಯಾತ್ರೆ'ಯನ್ನು ಪ್ರದೇಶ ಕಾಂಗ್ರಸ್...
ಬೆಂಗಳೂರು: ಕಳೆದ 2 ವರ್ಷಗಳಿಗೆ ಹೋಲಿಸಿದರೆ ಈ ವರ್ಷದಲ್ಲಿ ಬೆಂಗಳೂರಿನಲ್ಲಿ ಸೈಬರ್ ಅಪರಾಧ ಪ್ರಕರಣಗಳಲ್ಲಿ ಶೇ. 30ರಷ್ಟು ಇಳಿಕೆ ಕಂಡುಬಂದಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಹೇಳಿದ್ದಾರೆ.
ನಗರದಲ್ಲಿ ಸೈಬರ್ ಅಪರಾಧ...
ಬೆಂಗಳೂರು: ಇನ್ನು ಮುಂದೆ ಯಾವುದೇ ಏಜೆನ್ಸಿ ಮೂಲಕ ಕಾರ್ಯನಿರ್ವಹಿಸದೆ ಸರ್ಕಾರವೇ 108 -ಆ್ಯಂಬುಲೆನ್ಸ್ ಸೇವೆ ಒದಗಿಸಲು ನಿರ್ಧರಿಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈಗಾಗಲೇ ಚಾಮರಾಜನಗರದಲ್ಲಿ ಸರ್ಕಾರದಿಂದಲೇ 108...
ಬೆಂಗಳೂರು: ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದಿಂದ ಹಣ ಬಾರದೇ ಇರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದ ಸಮ್ಮೇಳನ ಕೊಠಡಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯಲ್ಲಿ ಅವರು...
ನವದೆಹಲಿ: ಯಾರು ನಮ್ಮ ದೇಶದ ಹೆಣ್ಣುಮಕ್ಕಳ ಸಿಂಧೂರವನ್ನು ಅಳಿಸಿದರೊ ಅವರಿಗೆ ತಕ್ಕ ಪಾಠ ಕಲಿಸಲು ಅವರ ಸಹೋದರಿಯನ್ನೇ ಕಳುಹಿಸಿದ್ದೆವು ಎಂದು ಕರ್ನಲ್ ಸೋಫಿಯಾ ಖುರೇಷಿ ಅವರ ಕುರಿತು ಮಧ್ಯಪ್ರದೇಶದ ಸಚಿವ ವಿಜಯ್ ಶಾ...
ನವದೆಹಲಿ: ಪಾಕಿಸ್ತಾನದ ಹೈಕಮಿಷನ್ ನಲ್ಲಿ ಕೆಲಸ ಮಾಡುತ್ತಿರುವ ಪಾಕಿಸ್ತಾನಿ ಅಧಿಕಾರಿಯೊಬ್ಬರು ತಮ್ಮ ಅಧಿಕೃತ ಸ್ಥಾನಮಾನಕ್ಕೆ ಹೊಂದಿಕೆಯಾಗದ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ ಭಾರತ ಅವರನ್ನು ಹೊರಹಾಕಿದೆ.
ವಿದೇಶಾಂಗ ಸಚಿವಾಲಯವು ಅಧಿಕಾರಿಗೆ ಭಾರತವನ್ನು ತೊರೆಯಲು 24 ಗಂಟೆಗಳ ಕಾಲಾವಕಾಶ...
ಬೆಂಗಳೂರು: ಭಾರತೀಯ ಸೇನೆಯಿಂದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ನಡೆಯುತ್ತಿದ್ದಾಗಲೇ ಯಾವ ಆಧಾರದಲ್ಲಿ ಕದನ ವಿರಾಮ ಒಪ್ಪಿಕೊಳ್ಳಲಾಗಿದೆ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿಯವರು ಸ್ಪಷ್ಟಪಡಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಗ್ರಹಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರ...