ಬೆಂಗಳೂರು: ಬೆಂಗಳೂರು ಕರಗ ಏಪ್ರಿಲ್ 12ರಂದು ನಡೆಯಲಿದ್ದು, ಕರಗ ನಿರಾತಂಕವಾಗಿ ನಡೆಯಲು ಅಗತ್ಯವಾದ ಸಿದ್ಧತೆಗಳನ್ನು ಆರಂಭಿಸುವಂತೆ ಬಿಬಿಎಂಪಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಕರಗ ಮಹೋತ್ಸವಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ, ಜಿಲ್ಲಾಡಳಿತ, ಪೊಲೀಸ್ ಇಲಾಖೆ...
ಕೋಲ್ಕತ್ತ: ಗಗನಯಾನಿ ಸುನಿತಾ ಮಿಲಿಯಮ್ಸ್‌ಗೆ ಭಾರತ ರತ್ನ ನೀಡಿ, ಗೌರವಿಸಬೇಕೆಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ಗಗನಯಾನಿಗಳನ್ನು ಭೂಮಿಗೆ ಕರೆ ತರುವಲ್ಲಿ ನಿರಂತರವಾಗಿ ಶ್ರಮಿಸಿದ...
ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಎಲ್‌ಐಸಿ ಏಜೆಂಟರ ನಿಯೋಗವೊಂದು ಭೇಟಿ ಮಾಡಿ ಚರ್ಚೆ ನಡೆಸಿದೆ. ಸಂಸತ್ ಭವನದಲ್ಲಿ ಈ ಭೇಟಿ ನಡೆದಿದೆ. ಈ ಸಂದರ್ಭದಲ್ಲಿ ಬಡವರು ಮತ್ತು...
ನವದೆಹಲಿ: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ಐಎಸ್‌ಎಸ್) 9 ತಿಂಗಳು ಕಳೆದು ಭೂಮಿಗೆ ಮರಳಿರುವ ಭಾರತ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಅವರಿಗೆ ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿ ಪ್ರಧಾನಿ ನರೇಂದ್ರ ಮೋದಿ ಅವರು...
ಬಳ್ಳಾರಿ: ಬಿಜೆಪಿ ಯುವ ಮುಖಂಡನೊಬ್ಬ ಮೇಲೆ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಬಳ್ಳಾರಿ ಜಿಲ್ಲೆ ಸಿರಗುಪ್ಪ ತಾಲೂಕಿನ ಬಿಜೆಪಿ ಯುವ ಮುಖಂಡ ದೇವು ನಾಯಕ ಎಂಬಾತ 7 ವರ್ಷದ ಬಾಲಕಿ ಮೇಲೆ...
ಮೀರತ್: ಮರ್ಚಂಟ್ ನೇವಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಆತನ ಪತ್ನಿ ಹಾಗೂ ಪ್ರಿಯಕರ ಸೇರಿಕೊಂಡು ಹತ್ಯೆ ಮಾಡಿರುವ ಪ್ರಕರಣ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಸೌರಭ್ ರಜಪೂತ್ (29)...
ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಕರ್ನಾಟಕದ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಈ ಮೂಲಕ ಜಿಲ್ಲೆಯ ಹೆಸರು ಬದಲಾವಣೆಗೆ ಮುಂದಾಗಿದ್ದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್...
ಬೆಂಗಳೂರು: ಏಪ್ರಿಲ್ 4ರಿಂದ ವಿಶ್ವವಿಖ್ಯಾತ ಬೆಂಗಳೂರು ಕರಗ ಮಹೋತ್ಸವ ಆರಂಭವಾಗಲಿದ್ದು, ಇದಕ್ಕೂ ಮುನ್ನ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸೂಚನೆ ನೀಡಿದೆ.
ಕರಗ ಮಹೋತ್ಸವ ಆಚರಣೆಗೆ ಸಂಬಂಧಿಸಿದಂತೆ ಪಾಲಿಕೆ...
ಬೆಂಗಳೂರು: ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಬೆಳಿಕಿಗೆ ಬಂದ ಬೆನ್ನಲ್ಲೇ ಆದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರೂ .38.4 ಕೋಟಿ ರೂ. ಮೌಲ್ಯದ 3.2 ಕೆಜಿ ಡ್ರಗ್ಸ್...
ಲಲಿತ್ ಪುರ: ಉತ್ತರ ಪ್ರದೇಶದ ಲಲಿತಪುರ್ ಸಮೀಪ ಗೋಧಿ ಹೊಲವೊಂದರಲ್ಲಿ ಪತ್ತೆಯಾಗಿದ್ದ 12 ಅಡಿ ಉದ್ದದ ಬೃಹತ್ ಮೊಸಳೆಯನ್ನು ಜೆಸಿಬಿ ಬಳಸಿ ರಕ್ಷಿಸಲಾಗಿದೆ.
ಗೋಧಿ ಹೊಲಕ್ಕೆ ಮೊಸಳೆ ಬಂದಿರುವುದನ್ನು ಸ್ಥಳೀಯರು ಅರಣ್ಯ ಇಲಾಖೆಗೆ ತಿಳಿಸಿದ್ದರು....