ಬೆಂಗಳೂರು: ಗಗನಯಾತ್ರಿ ಸುನಿತಾ ವಿಲಿಯಮ್ಸ್ ಅವರನ್ನು ಭೂಮಿಗೆ ಸುರಕ್ಷಿತವಾಗಿ ಮರಳಿ ತಂದಿರುವುದು ಗಮನಾರ್ಹ ಸಾಧನೆಯಾಗಿದ್ದು, ಇದು ಬಾಹ್ಯಾಕಾಶ ಪರಿಶೋಧನೆಯಲ್ಲಿ ನಾಸಾ, ಸ್ಪೇಸ್ಎಕ್ಸ್ ಮತ್ತು ಅಮೆರಿಕಕ್ಕಿರುವ ಬದ್ಧತೆಗೆ ಸಾಕ್ಷಿಯಾಗಿದೆ ಎಂದು ಇಸ್ರೊ ಅಧ್ಯಕ್ಷ ವಿ.ನಾರಾಯಣನ್...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮಹಾಕುಂಭ ಕುರಿತ ಹೇಳಿಕೆಯು ಅಮೆರಿಕ ವಿಧಿಸಿರುವ ಸುಂಕ ಸೇರಿದಂತೆ ಇನ್ನಿತರೆ ವಿಷಯಗಳ ಗಮನವನ್ನು ಬೇರೆಡೆಗೆ ಸೆಳೆಯುವ ಹುನ್ನಾರವಾಗಿದೆ. ಸಂಸತ್ತು, ಮನ್ ಕಿ ಬಾತ್ ಭಾಷಣದಂತೆ ಏಕಮುಖ...
ಮೈನ್ ಪುರಿ: ಉತ್ತರಪ್ರದೇಶದ ಮೈನ್ ಪುರಿ ಜಿಲ್ಲೆಯ ದಿಹುಲಿ ಎಂಬ ಗ್ರಾಮದಲ್ಲಿ 44 ವರ್ಷಗಳ ಹಿಂದೆ ನಡೆದಿದ್ದ 24 ದಲಿತರ ಹತ್ಯೆ ಪ್ರಕರಣದಲ್ಲಿ ಡಕಾಯಿತರ ಗುಂಪಿನ ಮೂವರನ್ನು ಅಪರಾಧಿಗಳು ಎಂದು ಘೋಷಿಸಿರುವ ನ್ಯಾಯಾಲಯ...
ನವದೆಹಲಿ: ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಭಾಗದಲ್ಲಿ ವರ್ಷದ 100 ದಿನಗಳ ಬದಲು 150 ದಿನ ದುಡಿಮೆ ನೀಡಬೇಕು. ದಿನಕ್ಕೆ ಕನಿಷ್ಠ ಕೂಲಿ ಮೊತ್ತವನ್ನು ₹400ಕ್ಕೆ ನಿಗದಿಪಡಿಸಬೇಕು ಎಂದು...
ನವದೆಹಲಿ: ಚುನಾವಣಾ ಆಯೋಗದ ಸ್ವಾತಂತ್ರ್ಯ ಮತ್ತು ಘನತೆಯನ್ನು ಎತ್ತಿ ಹಿಡಿದ ಚುನಾವಣಾ ಆಯೋಗದ ಮುಖ್ಯ ಆಯುಕ್ತರಾಗಿದ್ದ ದಿ. ಟಿ.ಎನ್. ಶೇಷನ್ ಅವರಿಗೆ ಭಾರತ ರತ್ನ ನೀಡಬೇಕು ಎಂದು ತೃಣಮೂಲ ಕಾಂಗ್ರೆಸ್ನ ಮುಖಂಡ ಹಾಗೂ ಸಂಸದ...
ನವದೆಹಲಿ: ಇತ್ತೀಚೆಗೆ ನಡೆದ ಮಹಾಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ದುರ್ಘಟನೆಯ ತನಿಖೆಯನ್ನು ಉತ್ತರ ಪ್ರದೇಶದ ಸರ್ಕಾರ ನಡೆಸಿದ್ದು, ಸಾವು-ನೋವು ಹಾಗೂ ಗಾಯಗೊಂಡವರ ಬಗ್ಗೆ ಕೇಂದ್ರ ಸರ್ಕಾರದ ಬಳಿ ಅಂಕಿಅಂಶ ಇಲ್ಲ ಎಂದು ಕೇಂದ್ರ ಸರ್ಕಾರ...
ಬೆಂಗಳೂರು: ಸೌಜನ್ಯ ಪರ ನ್ಯಾಯಕ್ಕಾಗಿ ಶಾಂತಿಯುತ ಪ್ರತಿಭಟನೆ, ಸಭೆಗಳನ್ನು ನಡೆಸಬಹುದು ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಇನ್ನು ಮುಂದೆ ಸೌಜನ್ಯ ಪರವಾಗಿ ಶಾಂತಿಯುತ ಪ್ರತಿಭಟನೆ, ಸಭೆಗಳನ್ನು ನಡೆಸಲು ಇನ್ನು ಮುಂದೆ...
ಬೆಂಗಳೂರು: ರೈತರ ಸಾಲ ಮನ್ನಾ ಮಾಡಿ ಅಂದರೆ ನೋಟ್ ಪ್ರಿಂಟ್ ಮಾಡುವ ಮೆಷಿನ್ ಇಲ್ಲ ಎಂದು ಯಡಿಯೂರಪ್ಪ ಹೇಳಿದ್ದರು. ಆದರೆ ಇದೇ ಬಿಜೆಪಿ ಅದಾನಿ-ಅಂಬಾನಿಯ ಸಾಲ ಮನ್ನಾ ಮಾಡಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಂಗಳೂರು: ಚಿನ್ನ ಕಳ್ಳ ಸಾಗಣೆ ಪ್ರಕರಣದ ಆರೋಪಿ ನಟಿ ರನ್ಯಾ ರಾವ್ ಅಧಿಕೃತ ಶಿಷ್ಟಾಚಾರ ಸೌಲಭ್ಯಗಳನ್ನು ಬಳಸಿಕೊಂಡು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ನ ಹಸಿರು ಮಾರ್ಗದ ಮೂಲಕ ಹೊರಬರುತ್ತಿದ್ದರು...