CATEGORY

ದೇಶ

ನಾಗ್ಪುರ ಹಿಂಸಾಚಾರ: ಶಾಂತಿ ಕಾಪಾಡುವಂತೆ ಮಹಾ ಸಿಎಂಗೆ ಮಮತಾ ಬ್ಯಾನರ್ಜಿ ಆಗ್ರಹ

ಮುಂಬೈ: ಹಿಂಸಾಚಾರ ಪೀಡಿತ ನಾಗ್ಪುರದಲ್ಲಿ ಶಾಂತಿ ಕಾಪಾಡುವಂತೆ ಮತ್ತು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಅವರನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಶಿವಸೇನೆ (ಯುಬಿಟಿ)...

ಅಂಬೇಡ್ಕರ್‌ ಸೋಲಿಗೆ ಕಾರಣ ಯಾರು? ಪ್ರಿಯಾಂಕ್‌ ಖರ್ಗೆ ಸಾಕ್ಷ್ಯಗಳಿಗೆ ಬಿಜೆಪಿ ಗಪ್‌ ಚುಪ್‌

ಬೆಂಗಳೂರು: ಡಾ.ಬಿ.ಆರ್.‌ ಅಂಬೇಡ್ಕರ್‌ ಅವರನ್ನು ಸೋಲಿಸಿದವರು ಯಾರು ಎಂಬ ಪ್ರಶ್ನೆ ವಿಧಾನಸಭೆಯಲ್ಲಿ ಕೋಲಾಹಲಕ್ಕೆ ನಾಂದಿಯಾಯಿತು. ಈ ವಿಷಯಕ್ಕೆ ಸಂಬಂಧಪಟ್ಟಂತೆ ಅಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು. ಪರಸ್ಪರ ರಾಜೀನಾಮೆ...

ಚಿನ್ನ ಕಳ್ಳ ಸಾಗಣೆ ಪ್ರಕರಣ: ರನ್ಯಾ ರಾವ್ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ವಿಚಾರಣೆ

ಬೆಂಗಳೂರು: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಶಿಷ್ಟಾಚಾರ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರನ್ಯಾ ರಾವ್ ಅವರ ಮಲತಂದೆ ಡಿಜಿಪಿ ರಾಮಚಂದ್ರ...

ಹೆಚ್ಚುವರಿ ಜಮೀನು ಇದ್ದರೆ ವಶಪಡಿಸಿಕೊಳ್ಳಿ; ಸಚಿವ ಕುಮಾರಸ್ವಾಮಿ ಪತ್ರ

ರಾಮನಗರ: ಬಿಡದಿಯ ಕೇತಗಾನಹಳ್ಳಿಯಲ್ಲಿ ಕಾನೂನು ಬಾಹಿರವಾಗಿ ಹೆಚ್ಚುವರಿ ಜಮೀನು ಇದ್ದರೆ ವಶಪಡಿಸಿಕೊಳ್ಳಿ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಭೂ ದಾಖಲೆಗಳ ಇಲಾಖೆ ಸಹಾಯಕ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ತಮ್ಮ ಕುಟುಂಬದ ವಿರುದ್ಧ ಕೇಳಿ...

ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ರಾಹುಲ್ ಗಾಂಧಿ

ನವದೆಹಲಿ: ಭಾರತ ಪ್ರವಾಸದಲ್ಲಿರುವ ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ಉಭಯ ನಾಯಕರು ದ್ವಿಪಕ್ಷೀಯ ಸಂಬಂಧ ಬಲಪಡಿಸುವಿಕೆ ಸೇರಿ...

ಕಲ್ಯಾಣ ಕರ್ನಾಟಕದಲ್ಲಿ ಹೆಣ್ಣುಮಕ್ಕಳಿಗೆ HPV ಲಸಿಕೆ: ಸಚಿವ ದಿನೇಶ್ ಗುಂಡೂರಾವ್ 

ಮಾನ್ವಿ:ಗರ್ಭಕೋಶದ ಕ್ಯಾನ್ಸರ್ ತಡೆಗಟ್ಟುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಹೆಣ್ಣುಮಕ್ಕಳಿಗೆ ಈ ವರ್ಷದಿಂದ ಉಚಿತವಾಗಿ HPV ಲಸಿಕೆಯನ್ನು ನೀಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ರಾಯಚೂರಿನ ಮಾನ್ವಿಯಲ್ಲಿ ಇಂದು ಬೃಹತ್...

ಮಾರ್ಚ್ 24 ಮತ್ತು 25ರಂದು ಬ್ಯಾಂಕ್‌ ನೌಕರರ ಪ್ರತಿಭಟನೆ

ಕೋಲ್ಕತ್ತ: ವಾರದಲ್ಲಿ ಐದು ದಿನ ಕೆಲಸದ ನಿಯಮ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ  ಆಗ್ರಹಿಸಿ ಮಾರ್ಚ್ 24 ಮತ್ತು 25ರಂದು ದೇಶದಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಬ್ಯಾಂಕ್ ಸಂಘಟನೆಗಳ ಸಂಯುಕ್ತ ವೇದಿಕೆ...

ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ನಟ ಪ್ರಭುದೇವ

ಮಂಗಳೂರು: ಕನ್ನಡ, ತಲುಗು, ತಮಿಳು ಬಹುಭಾಷಾ ನಟ, ನೃತ್ಯ ನಿರ್ದೇಶಕ  ಪ್ರಭುದೇವ ಕುಟುಂಬ ಸಮೇತ ಇಂದು ರಾಜ್ಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವಳದಲ್ಲಿ ಮಹಾಭಿಷೇಕ ಪೂಜೆಯಲ್ಲಿ ಪಾಲ್ಗೊಂಡರು. ಪ್ರಭುದೇವ...

ಕಾಂಗ್ರೆಸ್‌ ಸೇರಲು ಬಯಸಿದ್ದ ಏಕನಾಥ ಶಿಂದೆ: ಸಂಜಯ್ ರಾವುತ್ ಸ್ಫೋಟಕ ಹೇಳಿಕೆ

ಮುಂಬೈ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಶಿವಸೇನಾ(ಶಿಂದೆ ಬಣ) ಮುಖ್ಯಸ್ಥ ಏಕನಾಥ ಶಿಂದೆ ಅವರು ಈ ಹಿಂದೆ ಕಾಂಗ್ರೆಸ್‌ ಸೇರಲು ಬಯಸಿದ್ದರು ಎಂದು ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವುತ್ ಶನಿವಾರ ಹೇಳಿದ್ದಾರೆ. ನನ್ನ...

2028ರ ವಿಧಾನಸಭೆ ಚುನಾವಣೆಗೆ ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡಿ: ಡಿ.ಕೆ. ಶಿವಕುಮಾರ್ ಕರೆ

ಬೆಂಗಳೂರು: “ಮಹಿಳಾ ಮೀಸಲಾತಿ ಜಾರಿಯಾದರೆ ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ 224 ಕ್ಷೇತ್ರಗಳ ಪೈಕಿ 74 ಕ್ಷೇತ್ರಗಳಲ್ಲಿ ಮಹಿಳೆಯರೇ ಅಭ್ಯರ್ಥಿಗಳಾಗುತ್ತಾರೆ. ಹೀಗಾಗಿ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡಬೇಕು” ಎಂದು...

Latest news