CATEGORY

ದೇಶ

55ನೇ ವರ್ಷಕ್ಕೆ ಕಾಲಿಟ್ಟ ರಾಹುಲ್ ಗಾಂಧಿ ಅವರಿಗೆ ಗಣ್ಯರಿಂದ ಶುಭಾಶಯಗಳ ಸುರಿಮಳೆ

ನವದೆಹಲಿ: 55ನೇ ವರ್ಷಕ್ಕೆ ಕಾಲಿಟ್ಟಿರುವ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ಸೇರಿದಂತೆ ಗಣ್ಯರು...

ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಜಮೀನು ಕಬಳಿಕೆ ಆರೋಪ; ಎಸ್‌ ಐಟಿ ತನಿಖೆಗೆ ಹೈಕೋರ್ಟ್‌ ತಡೆ

ಬೆಂಗಳೂರು: ರಾಮನಗರ ತಾಲ್ಲೂಕು ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು  ಸರ್ಕಾರಿ ಜಮೀನು ಒತ್ತುವರಿ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌...

ಏಳನೇ ದಿನವೂ ಮುಂದುವರೆದ ಯುದ್ಧ; ಇಂದು ಇಸ್ರೇಲ್‌ ಆಸ್ಪತ್ರೆ ಮೇಲೆ ಇರಾನ್‌ ದಾಳಿ

ಜೆರುಸಲೆಂ: ದಕ್ಷಿಣ ಇಸ್ರೇಲ್‌ ನ ಸರೋಕಾ ವೈದ್ಯಕೀಯ ಕೇಂದ್ರದ ಕಟ್ಟಡದ ಮೇಲೆ ಇಂದು ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಇದರ ಪರಿಣಾಮವಾಗಿ ಕಟ್ಟಡದ ಒಳಗಿದ್ದ ಹಲವರು ಗಾಯಗೊಂಡಿದ್ದು, ಅಪಾರ ಹಾನಿಯುಂಟಾಗಿದೆ ಎಂದು ಇಸ್ರೇಲ್...

ಕದನ ವಿರಾಮಕ್ಕೆ ಭಾರತ–ಪಾಕ್‌ ನಾಯಕರ ನಿರ್ಧಾರ ಕಾರಣ: ಮೊದಲ ಬಾರಿಗೆ ಟ್ರಂಪ್ ಹೇಳಿಕೆ

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ಇಬ್ಬರು ನಾಯಕರ ನಿರ್ಧಾರದಿಂದ ಪರಮಾಣು ಯುದ್ಧಕ್ಕೆ ತಿರುಗಬಹುದಾದ ಸಂಘರ್ಷವನ್ನು ನಿಲ್ಲಿಸಲು ಒಪ್ಪಿಕೊಂಡರು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಮೊದಲ ಬಾರಿಗೆ ಹೇಳಿದ್ದಾರೆ. ಇದುವರೆಗೂ ಅವರು ಹದಿನೈದಕ್ಕೂ ಹೆಚ್ಚು...

ಕಮಲ್ ಹಾಸನ್ ನಟನೆಯ ‘ಥಗ್‌ ಲೈಫ್‌’ ಪ್ರದರ್ಶನಕ್ಕೆ ನಿರ್ಬಂಧ ಹೇರಿಲ್ಲ: ಸುಪ್ರೀಂಕೋರ್ಟ್‌ ಗೆ ರಾಜ್ಯ ಸರ್ಕಾರ ಸ್ಪಷ್ಟನೆ

ಬೆಂಗಳೂರು:ಚಿತ್ರನಟ ಕಮಲ್ ಹಾಸನ್ ನಟಿಸಿರುವ 'ಥಗ್‌ ಲೈಫ್‌' ಸಿನಿಮಾ ಬಿಡುಗಡೆಗೆ ಅಡ್ಡಿಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಚುರುಕು ಮುಟ್ಟಿಸಿತ ಪ್ರತಿಕ್ರಿಯೆ ನೀಡುವಂತೆ ಸೂಚಿಸಿತ್ತು ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪ್ರತಿಕ್ರಿಯೆ...

ಜೈಲು ಶಿಕ್ಷೆ ವಜಾ ಹಿನ್ನೆಲೆ: ಜನಾರ್ಧನ ರೆಡ್ಡಿಗೆ ಮತ್ತೆ ದಕ್ಕಿದ ಶಾಸಕ ಸ್ಥಾನ

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹೈದರಾಬಾದ್‌ ನ ಸಿಬಿಐ ವಿಶೇಷ ನ್ಯಾಯಾಲಯ ನೀಡಿದ್ದ ಏಳು ವರ್ಷ ಜೈಲು ಶಿಕ್ಷೆಯನ್ನು ತೆಲಂಗಾಂಣ ಹೈಕೋರ್ಟ್‌ ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿ ಅವರ ಶಾಸಕ ಸ್ಥಾನವನ್ನು ಮರುಸ್ಥಾಪಿಸಲಾಗಿದೆ. ಈ...

ತಾಂತ್ರಿಕ ಸಮಸ್ಯೆ: ಲೇಹ್‌ ನಲ್ಲಿ ಇಳಿಯಲಾಗದೆ ದೆಹಲಿಗೆ ಮರಳಿದ ಇಂಡಿಗೋ ವಿಮಾನ

ನವದೆಹಲಿ: ಇಂದು ಬೆಳಗ್ಗೆ ದೆಹಲಿಯಿಂದ ಲೇಹ್‌ ಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಎರಡು ಗಂಟೆಗಳಿಗೂ ಹೆಚ್ಚು ಕಾಲ ಹಾರಾಟ ನಡೆಸಿ ತಾಂತ್ರಿಕ ಸಮಸ್ಯೆಯಿಂದಾಗಿ ಮತ್ತೆ ದೆಹಲಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್‌ ಆಗಿದೆ. ಲಭ್ಯವಿರುವ ಮಾಹಿತಿ ಪ್ರಕಾರ,...

ಸುಗಮ ಪ್ರಯಾಣಕ್ಕಾಗಿ ಆಗಸ್ಟ್‌ 15ರಿಂದ ಫಾಸ್ಟ್ ಟ್ಯಾಗ್ ಆಧಾರಿತ ವಾರ್ಷಿಕ ಪಾಸ್‌ ಜಾರಿ: ಸಚಿವ ನಿತಿನ್‌ ಗಡ್ಕರಿ

ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸುಗಮ ಪ್ರಯಾಣಕ್ಕೆ ಅವಕಾಶ ಮಾಡಿಕೊಡುವ ಪ್ರಯತ್ನವಾಗಿ ಕೇಂದ್ರ ಸರ್ಕಾರ ಆಗಸ್ಟ್‌ 15ರಿಂದ ಫಾಸ್ಟ್‌ ಟ್ಯಾಗ್‌ ಆಧಾರಿತ ವಾರ್ಷಿಕ ಪಾಸ್‌ ಜಾರಿಗೊಳಿಸಲಿದೆ ಎಂದು ಹೆದ್ದಾರಿ ಹಾಗೂ ರಸ್ತೆ ಸಾರಿಗೆ ಸಚಿವ...

ದಿನಕ್ಕೆ 9 ಗಂಟೆ ಕೆಲಸ; ಕಾರ್ಮಿಕ ಸಂಘಟನೆಗಳ ವಿರೋಧ, ಉದ್ಯಮಿಗಳ ಸ್ವಾಗತ: ಏನಿದು ಹೊಸ ನೀತಿ?

ಬೆಂಗಳೂರು: ಕಾರ್ಮಿಕರ ಕನಿಷ್ಠ ಕೆಲಸದ ಅವಧಿಯನ್ನು ಹೆಚ್ಚಿಸುವ ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ಕಾರ್ಮಿಕ ಸಂಘಟನೆಗಳು ಬಲವಾಗಿ ವಿರೋಧಿಸಿವೆ. ಮತ್ತೊಂದು ಕಡೆ ಕೈಗಾರಿಕೋದ್ಯಮಿಗಳು ಈ ನಿರ್ಧಾರವನ್ನು ಸ್ವಾಗತಿಸಿವೆ. ದುಡಿಮೆಯ ಅವಧಿ ಕುರಿತ ಕರ್ನಾಟಕ ಅಂಗಡಿಗಳು ಮತ್ತು...

ಮಾವಿಗೆ ಬೆಂಬಲ ಬೆಲೆ: ಸಚಿವ ಸಂಪುಟದಲ್ಲಿ ನಿರ್ಧಾರ: ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಸುರೇಶ ಭರವಸೆ

ಬೆಂಗಳೂರು: ಮಾವು ಬೆಳೆಗೆ ಬೆಂಬಲ ಬೆಲೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ನಾಳೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ...

Latest news