ಬೆಂಗಳೂರು: ನಾಯಕತ್ವ ಎನ್ನುವುದು ವಿದ್ಯಾರ್ಥಿ ದಿಸೆಯಿಂದಲೇ ಆರಂಭವಾಗುತ್ತದೆ. ಅನೇಕ ನಾಯಕರು ಕಾಲೇಜು ಹಂತದಿಂದಲೇ ಬೆಳದುಬಂದಿದ್ದಾರೆ. ಈ ನಿಟ್ಟಿನಲ್ಲಿ ಕಾಲೇಜು ಹಂತದಲ್ಲಿ ಚುನಾವಣೆ ಮಾಡುವ ಇಚ್ಛೆ ಇದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಸಚಿವ...
ಬೆಂಗಳೂರು: ಇಂದಿನ ವೇಗದ ಯುಗದಲ್ಲಿ ನೈತಿಕತೆ ಮತ್ತು ವೃತ್ತಿಧರ್ಮವನ್ನು ಎತ್ತಿಹಿಡಿಯುವುದು ಸವಾಲಿನ ಕೆಲಸ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕಚೇರಿಯಲ್ಲಿ ಆಯೋಜಿಸಿದ್ದ ರಾಜ್ಯೋತ್ಸವ ಪ್ರಶಸ್ತಿ...
ಬಳ್ಳಾರಿ: ಬಳ್ಳಾರಿ ನಗರದ ಅವ್ವಂಬಾವಿಯಲ್ಲಿರುವ ಬಿಜೆಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ನಿವಾಸದ ಎದುರು ಕಳೆದ ರಾತ್ರಿ ಬ್ಯಾನರ್ ಅಳವಡಿಕೆಗೆ ಸಂಬಂಧಪಟ್ಟಂತೆ ನಡೆದ ಘರ್ಷಣೆ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿ ಸೇರಿದಂತೆ 11 ಮಂದಿ...
ಬೆಂಗಳೂರು: ರಾಜ್ಯ ವಿಧಾನ ಪರಿಷತ್ತಿನ ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಪ್ರಕಟಿಸಿದೆ. 2026ರ ನವೆಂಬರ್ ನಲ್ಲಿ ಈ ಚುನಾವಣೆಗಳು ನಡೆಯಲಿವೆ. 4 ಅಭ್ಯರ್ಥಿಗಳ ಆಯ್ಕೆಯನ್ನು...
ಬೆಂಗಳೂರು: ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮತ್ತು ಖಗೋಳ ವಿಜ್ಞಾನದ ಆಸಕ್ತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹತ್ವದ ಹೆಜ್ಜೆಯಿರಿಸಿದೆ. ಪ್ರಸ್ತುತ ಕ್ರೈಸ್ ವಸತಿ ಶಾಲೆಗಳಲ್ಲಿ ಅನುಷ್ಠಾನಗೊಳಿಸಿರುವ, ಟೆಲಿಸ್ಕೋಪ್ ವಿತರಣೆ ಯೋಜನೆಯನ್ನು ರಾಜ್ಯದ ಇನ್ನಷ್ಟು...
ನವದೆಹಲಿ: ಇಂದು ರಾಷ್ಟ್ರಾದ್ಯಂತ 75ನೇ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಕಾಂಗ್ರೆಸ್ ವರಿಷ್ಠ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಭಾರತದ ಸಂವಿಧಾನ ಬಡವರ...
ಅಹಮದಾಬಾದ್: ಚಲಿಸುತ್ತಿದ್ದ ಆಂಬುಲೆನ್ಸ್ ಬೆಂಕಿ ಹೊತ್ತಿಕೊಂಡಿ, ನವಜಾತ ಶಿಶು, ವೈದ್ಯರು ಸೇರಿ ನಾಲ್ವರು ಸಜೀವ ದಹನಗೊಂಡ ಬೀಕರ ದುರಂತ ಗುಜರಾತ್ ರಾಜ್ಯದ ಅರವಲ್ಲಿ ಜಿಲ್ಲೆಯ ಮೊಡಾಸಾ ನಗರದಲ್ಲಿ ನಡೆದಿದೆ.
ಮೊಡಾಸಾದ ಆಸ್ಪತ್ರೆಯೊಂದರಲ್ಲಿ ಜನಿಸಿದ್ದ ಶಿಶುವಿನ...
ಬಾಗಲಕೋಟೆ: ಹೆಚ್.ವೈ.ಮೇಟಿಯವರು ನಿಷ್ಠಾವಂತ ರಾಜಕಾರಣಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದ್ದಾರೆ. ಅವರು ಬಾಗಲಕೋಟೆಯಲ್ಲಿ ಶಾಸಕರಾಗಿದ್ದ ಮೇಟಿಯವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಬಾಗಲಕೋಟೆಯಲ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಸ್ಥಾಪಿಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು...
ಬೆಂಗಳೂರು: ಬೆಂಗಳೂರಿನ ಬಗ್ಗೆ ಬಿಜೆಪಿಯವರಿಗೆ ಹೆಮ್ಮೆ ಎನಿಸಿದಿರಬಹುದು, ನಮಗೆ ಹೆಮ್ಮೆ ಇದೆ. ನಮಸ್ತೆ ಟ್ರಂಪ್ ಗಾಗಿ ಗುಜರಾತಿನ ಅಹಮದಾಬಾದ್ ನ ಅವ್ಯವಸ್ಥೆಗಳಿಗೆ, ಬಡತನಕ್ಕೆ, ಕಸದ ಕೊಂಪೆಗಳಿಗೆ ಟಾರ್ಪಲ್ ಹಾಕಿ ಮುಚ್ಚಿಟ್ಟಿದ್ದಂತಹ ಪರಿಸ್ಥಿತಿ ಬೆಂಗಳೂರಿನಲ್ಲಿಲ್ಲ...
ಬೆಂಗಳೂರು: ಬ್ರಿಟಿಷರ ಪರ ನಿಂತು, ಮಾತೃಭೂಮಿಗೆ ದ್ರೋಹ ಬಗೆದವರು ದೇಶಪ್ರೇಮಿಗಳಾಗಲು ಸಾಧ್ಯವಿಲ್ಲ. ಸ್ವತಂತ್ರ ಚಳುವಳಿಯ ವಿರುದ್ಧ ನಿಂತವರನ್ನು ದೇಶದ ಜನ ಒಪ್ಪಿಕೊಳ್ಳಲು ಸಾಧ್ಯವೇ ಎಂದು ಕಾಂಗ್ರೆಸ್ ಮುಖಂಡ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಪ್ರಶ್ನಿಸಿದ್ದಾರೆ.
ಸಾಮಾಜಿಕ...