CATEGORY

Podcast

ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಿರಿಧಾನ್ಯ ಸಹಕಾರಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ : ಇಡೀ ದೇಶದಲ್ಲಿ ಕರ್ನಾಟಕ ಸಿರಿಧಾನ್ಯ ಉತ್ಪಾದನೆಯಲ್ಲಿ ಮೂರನೇ ಸ್ಥಾನದಲ್ಲಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸಿರಿಧಾನ್ಯ ಕೃಷಿಯನ್ನು ತೊಡಗಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿ ಸುವರ್ಣಸೌಧದಲ್ಲಿ ಅಂತರರಾಷ್ಟ್ರೀಯ...

ಆರ್.ಅಶೋಕ್, ಅಶ್ವಥ್ ನಾರಾಯಣ್, ಯತ್ನಾಳ್, ಜಿ.ಪರಮೇಶ್ವರ್, ಹೆಚ್.ಕೆ.ಪಾಟೀಲ್ ಎಲ್ಲರೂ ಶೂದ್ರರೇ; ಸಿದ್ದರಾಮಯ್ಯ

ಬೆಳಗಾವಿ: ಸುವರ್ಣಸೌಧದಲ್ಲಿ ಅನುಭವ ಮಂಟಪದ ತೈಲಚಿತ್ರ ಅಳವಡಿಸಿದ್ದರ ಸಂಬಂಧ ವಿಧಾನಸಭೆಯಲ್ಲಿ ನಡೆದ ಚರ್ಚೆಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತುಗಳು. ಅನುಭವ ಮಂಟಪದ ತೈಲಚಿತ್ರದ ಅನಾವರಣ ನನ್ನ ಕೈಯಿಂದ ಆಗಿರುವುದು ನನ್ನ ಸೌಭಾಗ್ಯ. 12...

ಸಿರಿಯಾ ಅಧ್ಯಕ್ಷ ಪರಾರಿ; ಐಸಿಸ್‌ ನೆಲೆಗಳ ಮೇಲೆ ಅಮೆರಿಕಾ ದಾಳಿ

ಸಿರಿಯಾ; ಸಿರಿಯಾ ರಾಷ್ಟ್ರದ ಪರಿಸ್ಥಿತಿ ಡೋಲಾಯಮಾನವಾಗದೆ.  ಬಂಡುಕೋರರು ರಾಜಧಾನಿ ಡಮಾಸ್ಕಸ್​ ಸೇರಿದಂತೆ ಹಲವು ಪ್ರದೇಶಗಳನ್ನು ಸುತ್ತುವರೆದಿದ್ದಾರೆ. ದೇಶದ ಅಧ್ಯಕ್ಷ ಬಶರ್ ಅಲ್ ಅಸ್ಸಾದ್ ದೇಶ ಬಿಟ್ಟು ಪರಾರಿಯಾಗಿದ್ದಾರೆ. ಇಂತಹುದೇ  ಸಮಯಕ್ಕೆ ಕಾಯುತ್ತಿದ್ದ ಅಮೆರಿಕಾ,...

ನಾನು ರಾಜಕೀಯದ ಕೊನೆಗಾಲದಲ್ಲಿದ್ದೇನೆ; ಸಿಎಂ ಸಿದ್ದರಾಮಯ್ಯ

ಚಾಮರಾಜನಗರ:  ನಾನು ರಾಜಕೀಯದ ಕೊನೆಗಾಲದಲ್ಲಿದ್ದೇನೆ. ಜನರ ಪ್ರೀತಿ ಗಳಿಸದಿದ್ದರೆ ರಾಜಕೀಯದಲ್ಲಿ ಉಳಿಗಾಲವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಹಲವಾರು ಆರೋಪಗಳು ಕೇಳೀ ಬರುತ್ತಿರುವಾಗ, ಅಧಿಕಾರ ಹಸ್ತಾಂತರದ ವಿಷಯ ಗಂಭೀರವಾಗಿ ಚರ್ಚೆಯಾಗುತ್ತಿರುವಾಗ...

ಇಂಡಿಯಾ ಮೈತ್ರಿಕೂಟ ಮುನ್ನೆಡಸಲು ಸಿದ್ಧ; ಮಮತಾ ಬ್ಯಾನರ್ಜಿ ಇಂಗಿತ

ನವದೆಹಲಿ: ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟದ ಕಾರ್ಯವೈಖರಿಗೆ ಅಸಮಧಾನ ವ್ಯಕ್ತಪಡಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವಕಾಶ ಸಿಕ್ಕರೆ ಮೈತ್ರಿಕೂಟವನ್ನು ಸಮರ್ಥವಾಗಿ ಮುನ್ನೆಡೆಸುವುದಾಗಿ ಹೇಳಿದ್ದಾರೆ. ಮುಖ್ಯಮಂತ್ರಿಯಾಗಿದ್ದುಕೊಂಡೇ ಇಂಡಿಯಾ ಒಕ್ಕೂಟವನ್ನು ಮುನ್ನಡೆಸಲು ಸಿದ್ಧ ಎಂದು...

ತಿರುಪತಿಯಲ್ಲಿ ಮುಡಿ ಕೊಟ್ಟ ಶಿವಣ್ಣ; ಕಾರಣವೇನು ಗೊತ್ತೇ?

  ಬೆಂಗಳೂರು: ಹ್ಯಾಟ್ರಿಕ್‌ ಹೀರೋ ಶಿವರಾಜ್​ಕುಮಾರ್ ಅವರು ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳಲಿದ್ದಾರೆ. ಅದಕ್ಕೂ ಮುನ್ನ ಶಿವರಾಜ್​ಕುಮಾರ್  ದಂಪತಿಗಳು ಮುಡಿ ಕೊಟ್ಟಿದ್ದಾರೆ. ಮುಡಿ ಕೊಟ್ಟಿರುವ ಫೋಟೋಗಳು ವೈರಲ್‌ ಆಗಿದ್ದು ಅಚ್ಚರಿ ಮೂಡಿಸಿವೆ. ಶಿವಣ್ಣ ಅವರ ಇಡೀ...

ಉ.ಪ್ರ ಚುನಾವಣೆ ತಯಾರಿ; ಕಾಂಗ್ರೆಸ್‌ ಘಟಕಗಳ ವಿಸರ್ಜನೆ; ಪುನಾರಚನೆಗೆ ನಿರ್ಧಾರ

ನವದೆಹಲಿ: ಉತ್ತರ ಪ್ರದೇಶದ ಬ್ಲಾಕ್, ಜಿಲ್ಲೆ, ರಾಜ್ಯ ಸಮಿತಿ ಸೇರಿದಂತೆ ಎಲ್ಲಾ ಘಟಕಗಳನ್ನು ವಿಸರ್ಜಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆದೇಶ ಹೊರಡಿಸಿದ್ದಾರೆ. 2027ರ ವಿಧಾನಸಭೆಯ ಚುನಾವಣೆಗೆ ತಯಾರಿ ಹಿನ್ನೆಲೆಯಲ್ಲಿ ಈ ನಿರ್ಧಾರ...

ಹಿಂಸಾಚಾರ ಪೀಡಿತ ಸಂಭಲ್ ಪ್ರವೇಶಕ್ಕೆ ರಾಹುಲ್‌ ಗಾಂಧಿಗೆ ನಿರಾಕರಣೆ

ಸಂಭಲ್‌; ಮಸೀದಿ ಸಮೀಕ್ಷೆ ಸಂದರ್ಭದಲ್ಲಿ ಹಿಂಸಾಚಾರ ನಡೆದ ಸಂಭಲ್‌ಗೆ ತೆರಳುತ್ತಿದ್ದ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶ ಪೊಲೀಸರು ಬುಧವಾರ ಘಾಜಿಪುರ ಗಡಿಯಲ್ಲಿ...

ಕೆರೆಗಳ ಸಂರಕ್ಷಣೆ; ಸಿಎಂ ಅಧ್ಯಕ್ಷತೆಯಲ್ಲಿ ಸಭೆ ನಡೆಸಲು ನಿರ್ಧಾರ: ಸಚಿವ ಎನ್ ಎಸ್ ಭೋಸರಾಜು

ಬೆಂಗಳೂರು: ಸುಮಾರು 40 ಸಾವಿರ ಜಲಮೂಲಗಳ ವ್ಯಾಪ್ತಿಯನ್ನು ಹೊಂದಿರುವ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ದಿ ಪ್ರಾಧಿಕಾರದ ಸಭೆಯನ್ನು ಶೀಘ್ರದಲ್ಲೇ ಸಿಎಂ ಅಧ್ಯಕ್ಷತೆಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಈ ಹಿನ್ನಲೆಯಲ್ಲಿ ಸೋಮವಾರ ವಿಧಾನಸೌಧದಲ್ಲಿ ಮುಖ್ಯ...

ಸಚಿವ ಜಮೀರ್ ಪುತ್ರ ನಟ ಝೈದ್‌ ಖಾನ್‌ ವಿರುದ್ಧ ದೂರು ದಾಖಲು;

ಬೆಂಗಳೂರು:  ವಸತಿ ಸಚಿವ ಜಮೀರ್ ಅಹ್ಮದ್ ಖಾನ್‌ ಪುತ್ರ ಹಾಗೂ ಚಿತ್ರನಟ ಝೈದ್ ಖಾನ್ ವಿರುದ್ಧ ಬೆಂಗಳೂರಿನ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಡ್ರೋನ್ ತಂತ್ರಜ್ಞ ಸಂತೋಷ್ ಅವರ ಸಹೋದರಿ...

Latest news