CATEGORY

Podcast

ಗ್ಯಾರಂಟಿ ಬಗ್ಗೆ ಗೊಂದಲದ ಹೇಳಿಕೆಗಳನ್ನು ಸಚಿವರು ಕೂಡಲೇ ನಿಲ್ಲಿಸಬೇಕು : ಮಂಜುನಾಥ ಭಂಡಾರಿ

ಗ್ಯಾರಂಟಿ ಯೋಜನೆಗಳನ್ನು ಇಂದಿನ ಸಚಿವರನ್ನು ಕೇಳಿ ಮಾಡಿಲ್ಲ. ಇವುಗಳನ್ನು ಕಳೆದ ವಿಧಾನಸಭಾ ಚುನಾವಣೆ ವೇಳೆ ನಮ್ಮ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಅವರು, ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು, ಎಐಸಿಸಿ ಪ್ರಧಾನ...

ವಯನಾಡು ನೆರವಿಗೆ ನಿಂತ ಕರ್ನಾಟಕ ಸರ್ಕಾರ: ಸಿಎಂಗೆ ಧನ್ಯವಾದ ತಿಳಿಸಿದ ರಾಹುಲ್ ಗಾಂಧಿ

ಕೇರಳದ ವಯನಾಡು ಜಿಲ್ಲೆಯಲ್ಲಿ ಗುಡ್ಡ ಕುಸಿದು ದುರಂತ ಪ್ರಕರಣ. ಸಂತ್ರಸ್ತರಿಗೆ ಮನೆ ನಿರ್ಮಿಸಿ ಕೊಡುವುದಾಗಿ ಹೇಳಿದ ಸಿಎಂ ಸಿದ್ದರಾಮಯ್ಯ ಅವರ ನಡೆಗೆ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕರ್ನಾಟಕ ಸರ್ಕಾರಕ್ಕೆ...

10 ವರ್ಷದ ಮಾತಿರಲಿ, 10 ತಿಂಗಳು ಅಧಿಕಾರದಲ್ಲಿ ಮುಂದುವರಿಯಿರಿ ನೋಡೋಣ : ಸಿಎಂ, ಡಿಸಿಎಂಗೆ HDK ಸವಾಲು

ಇನ್ನೂ ಹತ್ತು ವರ್ಷ ನಮ್ಮದೇ ಅಧಿಕಾರ, ಸರಕಾರ ಎಂದು ಕಾಂಗ್ರೆಸ್ ನಾಯಕರು ಬೀಗುತ್ತಿದ್ದಾರೆ. ಹತ್ತು ವರ್ಷದ ಮಾತಿರಲಿ, ಹತ್ತು ತಿಂಗಳು ಅಧಿಕಾರದಲ್ಲಿ ಇರಲಿ ನೋಡೋಣ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಮಾರ್ಮಿಕವಾಗಿ...

ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಆಡಿ ಕಾರು: ಮೂವರು ವಿದ್ಯಾರ್ಥಿಗಳ ದುರ್ಮರಣ

ಕೋಲಾರ: ಆಡಿ ಕಾರೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಮೂವರು ವಿದ್ಯಾರ್ಥಿಗಳ ದಾರುಣವಾಗಿ ಸಾವನ್ನಪ್ಪಿ ಓರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಸಂಭವಿಸಿದೆ. ಮುಂಜಾನೆ ಹೊರವಲಯದ ಸಹಕಾರ ನಗರ ಬಳಿ ಈ...

ಬೆಂಗಳೂರು ಕೋರ್ಟ್ ಆವರಣದಲ್ಲಿ ವಕೀಲೆಗೆ ಚಾಕು ಇರಿತ; ವಿಮಲಾ ಪರಿಸ್ಥಿತಿ ಗಂಭೀರ!

ಬೆಂಗಳೂರು ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್ ಹಾಲ್‌ನಲ್ಲಿ ಇಂದು ಬೆಳಗ್ಗೆ ವಕೀಲೆಗೆ ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಿಸಿದ್ದ ಆರೋಪಿಯನ್ನು ಹಲಸೂರು ಗೇಟ್ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಕೀಲೆ ವಿಮಾಲ ಮತ್ತು ಜಯರಾಮ್‌ ಇಬ್ಬರು...

ದೇಶದ್ಯಾಂತ ಇ-ಕಾಮರ್ಸ್ ಹಬ್ ಸ್ಥಾಪನೆ: ನಿರ್ಮಲಾ‌ ಸೀತಾರಾಮನ್ ಘೋಷಣೆ

ಹೊಸದಿಲ್ಲಿ: ಸರ್ಕಾರಿ ಖಾಸಗಿ ಸಹಭಾಗಿತ್ವದಲ್ಲಿ ದೇಶದಲ್ಲಿ ಇ-ಕಾಮರ್ಸ್ ಹಬ್ ಸ್ಥಾಪಿಸಲಾಗುವುದು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. 2024-25 ಸಾಲಿನ ಬಜೆಟ್ ಮಂಡಿಸಿದ ಅವರು MSME ಗಳಿಗೆ ಸಾಲ ಯೋಜನೆ ಪ್ರಕಟಿಸಿದರು....

KRS ಜಲಾಶಯ ಭರ್ತಿ: ಗಂಗಾರತಿ ಮಾದರಿ ಪೂಜೆ

ಕೊಡಗಿನಲ್ಲಿನ ಭಾರೀ ಮಳೆಯಿಂದಾಗಿ ಈಗಾಗಲೇ ಬಹುತೇಕ ತುಂಬಿರುವ ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ಜಲಾಶಯ ಹಾಗೂ ಮೈಸೂರು ಜಿಲ್ಲೆಯ ಕಬಿನಿ ಜಲಾಶಯ ಭರ್ತಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 27ರ ಶನಿವಾರದಂದು ಬಾಗಿನ ಅರ್ಪಣೆ...

ಕರಾವಳಿ ಲೇಖಕಿ ವಾಚಕಿಯರ ಸಂಘದ ನವೀಕೃತ ಕಟ್ಟಡ ಉದ್ಘಾಟನೆ

ಸಂಘವು ನಡೆದು ಬಂದ ದಾರಿ ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘದ ನವೀಕೃತ ಕಟ್ಟಡ‘ ಸಾಹಿತ್ಯ ಸದನ’ದ ಉದ್ಘಾಟನೆಯನ್ನು ಇದೇ 13ರಂದು ಬೆಳಿಗ್ಗೆ 10.30ಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌...

ಮಹಿಳಾ ವಿವಿ ವಿದ್ಯಾರ್ಥಿನಿಯರ ಧರಣಿ: ವಸತಿ ನಿಲಯಕ್ಕಾಗಿ ಆಗ್ರಹ

ವಿಜಯಪುರ : ರಾಜ್ಯದ ಏಕೈಕ ಮಹಿಳಾ ವಿಶ್ವ ವಿದ್ಯಾಲಯವಾದ ಅಕ್ಕ ಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದ ವಿದ್ಯಾರ್ಥಿನಿಯರು ವಸತಿ ಸೌಲಭ್ಯವಿಲ್ಲದೆ ಪರದಾಡುವಂತಾಗಿದೆ. ಇಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿನಿಯರಿಗೆ ವಸತಿ ನಿಲಯ ನೀಡುವ ಮೂಲಕ...

ದೆಹಲಿಯಲ್ಲಿ ಹೆಚ್ಚುತ್ತಿವೆ ಅಪರಾಧಗಳು : ಬರ್ಗರ್ ಕಿಂಗ್ ರೆಸ್ಟೋರೆಂಟ್​ನೊಳಗೆ ಗುಂಡಿನ ದಾಳಿ, ಓರ್ವ ಸಾವು

ಪಶ್ಚಿಮ ದೆಹಲಿಯ ರಜೌರಿ ಗಾರ್ಡನ್‌ನಲ್ಲಿರುವ ಪ್ರಸಿದ್ಧ ಬರ್ಗರ್ ಔಟ್‌ಲೆಟ್ ಬರ್ಗರ್ ಕಿಂಗ್‌ ರೆಸ್ಟೋರೆಂಟ್​ನಲ್ಲಿ ಭಾರಿ ಗುಂಡಿನ ದಾಳಿ ನಡೆದಿದೆ. ಈ ಗುಂಡಿನ ದಾಳಿಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಮಾಹಿತಿ ಪ್ರಕಾರ, ಮಂಗಳವಾರ ರಾತ್ರಿ ಪಶ್ಚಿಮ...

Latest news