ಬೆಂಗಳೂರು: ಕೋಲಾರದ ಬಳಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ ಮಾಡಿದ್ದೇನೆ ಎಂಬ ಆರೋಪಕ್ಕೆ ಹಿರಿಯ ಕೆಎಎಸ್ ಅಧಿಕಾರಿ, ವಸತಿ ಸಚಿವ ಜಮೀರ್ ಆಹಮದ್ ಖಾನ್ ಅವರ ಆಪ್ತ ಕಾರ್ಯದರ್ಶಿ ಸರ್ಫ್ ರಾಜ್ ಖಾನ್ ಅವರು...
ನವದೆಹಲಿ: ಇರಾನ್ ಪರಮಾಣು ಘಟಕಗಳ ಮೇಲೆ ಅಮೆರಿಕ ಭೀಕರ ದಾಳಿ ನಡೆಸಿದ್ದರೂ ಮೌನ ವಹಿಸಿರುವ ಪ್ರಧಾನಿ ನೃೇಂದ್ರ ಮೋದಿ ಮತ್ತು ಅವರ ಸರ್ಕಾರದ ದಿವ್ಯ ಮೌನವನ್ನು ಕಾಂಗ್ರೆಸ್ ಕಟುವ ಶಬ್ಧಗಳಲ್ಲಿ ಖಂಡಿಸಿದೆ. ಪ್ರಧಾನಿ...
ಬೆಂಗಳೂರು: ಗುವಾಹಟಿ–ಚೆನ್ನೈ ಇಂಡಿಗೊ ವಿಮಾನ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ವರ್ಶ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆ ಜೂ19ರಂದು ಗುರುವಾರ ನಡೆದಿದೆ.
ಇಂಡಿಗೊ ವಿಮಾನ ಗುವಾಹಟಿಯಿಂದ ಚೆನ್ನೈಗೆ ತೆರಳುತ್ತಿತ್ತು....
ಬೆಂಗಳೂರು: ನಾನು ಸತ್ಯ ಹೇಳಿದ್ದೇನೆ. ಅದರಲ್ಲಿ ತಪ್ಪೇನಿದೆ ಎಂದು ಆಳಂದ ಶಾಸಕ ಬಿ. ಆರ್. ಪಾಟೀಲ ಹೇಳಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲೂ ಇಂತಹದ್ದೆಲ್ಲ ನಡೆದಿದೆ ಎಂದೂ ಹೇಳಿದ್ದಾರೆ.
ರಾಜೀವ್ ಗಾಂಧಿ ವಸತಿ ನಿಗಮದಲ್ಲಿ ಹಣ...
ಉಡುಪಿ: ಕೇಂದ್ರ ಸರ್ಕಾರದ ತೀರ್ಮಾನದಂತೆ ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಶೇಕಡ 5 ರಷ್ಟು ಏರಿಕೆ ಮಾಡಲಾಗಿದೆ. ಈ ವಿಷಯದಲ್ಲಿ ಬಿಜೆಪಿ ನಾಯಕರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಮಹಿಳಾ ಮತ್ತು...
ನವದೆಹಲಿ: ಗುಜರಾತ್ ನ ಅಹಮದಾಬಾದ್ ನಲ್ಲಿ ಇತ್ತೀಚೆಗೆ ಸಂಭವಿಸಿದ ವಿಮಾನ ಅಪಘಾತದ ನಂತರ ಏಋ ಇಂಡಿಯಾ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಇಂದು ಮತ್ತೆ ನಿರ್ವಹಣೆ ಮತ್ತು ಕಾರ್ಯಾಚರಣೆ ಸಂಬಂಧಿತ ಕಾರಣಗಳಿಂದಾಗಿ 4...
ಬೆಂಗಳೂರು: ಮಲ ಹೊರುವ ಮತ್ತು ಮನುಷ್ಯರಿಂದ ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವ ಅನಿಷ್ಟ ಪದ್ದತಿಯನ್ನು ನಿಷೇಧಿಸಿದ್ದರೂ ಇಂದಿಗೂ ನಡೆದುಕೊಂಡು ಬರುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಹೈಕೋರ್ಟ್ ಹೇಳಿದೆ.
ಶೌಚ ಗುಂಡಿ ಒಳಚರಂಡಿ ತ್ಯಾಜ್ಯ ನೀರು ಸಂಸ್ಕರಣಾ...
ಬೆಂಗಳೂರು: ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡಲೆಂದೇ ಇದ್ದಾರೆ. ಅನಾದಿ ಕಾಲದಿಂದಲೂ ಅದೇ ಕೆಲಸ ಮಾಡುತ್ತಿದ್ದಾರೆ. ಈಗಲೂ ಮಾಡಲಿ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಟೀಕಿಸಿದ್ದಾರೆ.
ಐಪಿಎಲ್ ಸಂಭ್ರಮಾಚರಣೆ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ...
ಅಯೋಧ್ಯೆ : ಸಾರ್ವಜನಿಕರ ನೆಮ್ಮದಿಗೆ ಭಂಗ ಉಂಟು ಮಾಡುವ ಮತ್ತು ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆಗಳಿವೆ ಎಂಬ ಖಚಿತ ಮಾಹಿತಿ ಆಧರಿಸಿ ಸ್ಥಳೀಯ ಆಡಳಿತವು ಅಯೋಧ್ಯೆಯಲ್ಲಿ ನಡೆಯುತ್ತಿದ್ದ ವಾರ್ಷಿಕ ‘ಉರುಸ್’ ಸಮಾರಂಭವನ್ನು ನಿಷೇಧಿಸಿದೆ....
ಬೆಂಗಳೂರು: ಸುಮಾರು 5.325 ಕೆಜಿ ಮಾದಕವಸ್ತು ಸಾಗಾಟ ಮಾಡುತ್ತಿದ್ದ ವಿದೇಶಿ ಮಹಿಳೆಯೊಬ್ಬಳನ್ನು ಬೆಂಗಳೂರಿನ ಸಿಸಿಬಿ ಮತ್ತು ಚಿಕ್ಕಜಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯಿಂದ 10 ಕೋಟಿ ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್ ಅನ್ನು ವಶಕ್ಕೆ...