ಚನ್ನಪಟ್ಟಣ : ಕುಮಾರಸ್ವಾಮಿ ಅತ್ಯಂತ ಕೆಳಮಟ್ಟಕ್ಕೆ ಇಳಿದು ನನ್ನ ವಿರುದ್ಧ ಕಟುಕಿದ್ದರು. ಈ ಫಲಿತಾಂಶದ ಮೂಲಕ ಉತ್ತರವನ್ನು ಕೊಟ್ಟಿದ್ದೇನೆ ಎಂದು ಸಿ ಪಿ ಯೋಗೇಶ್ವರ್ ಹೇಳಿದ್ದಾರೆ.
ವಿಜಯೇಂದ್ರ ನನ್ನ ಬ್ಯಾಟರಿ ವೀಕ್ ಆಗಿದೆ ಅಂತಿದ್ರು....
ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ 288 ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತಗಳ ಎಣಿಕೆ ಆರಂಭವಾಗಿದೆ. ಬಿಜೆಪಿ ನೇತೃತ್ವದ ಮಹಾಯುತಿ 217ಕ್ಷೇತ್ರಗಳಲ್ಲಿ ಮತ್ತು ಕಾಂಗ್ರೆಸ್ ನೇತೃತ್ವದ ಎಂವಿಎ 58 ಕ್ಷೇತ್ರಗಳಲ್ಲಿ ಮುನ್ನೆಡೆ ಸಾಧಿಸಿದೆ. ಈ ಮೂಲಕ...
ಮಂಗಳ್ ವೇಡ (ಮಹಾರಾಷ್ಟ್ರ): ಕಾಂಗ್ರೆಸ್ ಬಹುತ್ವದಲ್ಲಿ ನಂಬಿಕೆ ಇಟ್ಟು ಬಹುತ್ವವನ್ನು ಆಚರಿಸುವ ಏಕೈಕ ಪಕ್ಷ. ಕಾಂಗ್ರೆಸ್ ಮೂಲಕ ಬಹುತ್ವದ ಸಂಸ್ಕೃತಿಯನ್ನು ಉಳಿಸಲು ನಡೆಯುತ್ತಿರುವ ರಾಜಕೀಯ ಚಳವಳಿಯಲ್ಲಿ ನೀವೆಲ್ಲಾ ಒಟ್ಟಾಗಬೇಕು. ಕಾಂಗ್ರೆಸ್ ಗೆಲ್ಲಿಸಬೇಕು ಎಂದು...
ಮಂಗಳೂರು: ಧರ್ಮಸ್ಥಳದ ನೇತ್ರಾವತಿ ನದಿಯಲ್ಲಿ ದಂಪತಿ ಶವ ಪತ್ತೆಯಾಗಿದೆ. ಅಕ್ಟೋಬರ್ 31 ರಂದು ಚಿಂತಾಮಣಿಯಿಂದ ಕಾಣೆಯಾಗಿದ್ದ ದಂಪತಿಗಳು ಧರ್ಮಸ್ಥಳದ ನೇತ್ರಾವತಿ ನದಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದರು. ಇವರ ಶವ ದೊಂಡೊಲೆ ಪವರ್...
ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಪುಟ್ಟಪ್ಪನ ದೊಡ್ಡ ಬಳಿ ಇತ್ತೀಚೆಗೆ ಬೀಸಿದ ಬಿರುಗಾಳಿಗೆ ಹೈವೋಲ್ಟೇಜ್ ವಿದ್ಯುತ್ ಕಂಬ ಮೈಸೂರ ಬೆಂಗಳೂರು ಹೆದ್ದಾರಿ ಮದ್ಯಕ್ಕೆ ಬಿದ್ದಿದ್ದು, ದುರಸ್ತಿಗೊಳಿಸದ ಹಿನ್ನೆಲೆಯಲ್ಲಿ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಜಿ ಪ್ರಧಾನಿ ಉಕ್ಕಿನ ಮಹಿಳೆ ದಿ.ಇಂದಿರಾಗಾಂಧಿ ಅವರು ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
AICC ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, KPCC ಅಧ್ಯಕ್ಷರಾದ...
ಗಂಗಾವತಿ: ನಿನ್ನೆಯಷ್ಟೇ ಮರಕುಂಬಿ ಗ್ರಾಮದಲ್ಲಿ ದಲಿತರ ಮೇಲೆ ನಡೆದ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಲಯ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿತ್ತು. ಶಿಕ್ಷೆಗೊಳಗಾದ ಓರ್ವ ಆರೋಪಿ ಅನಾರೋಗ್ಯದಿಂದ ಇಂದು ಮೃತಪಟ್ಟಿದ್ದಾರೆ.
ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ರಾಮಣ್ಣ...
ವಯನಾಡ್ : ಪ್ರಿಯಾಂಕ ಗಾಂಧಿ ಅವರು ಅತ್ಯಂತ ಬಹುಮತದಿಂದ ಈ ಕ್ಷೇತ್ರದಲ್ಲಿ ಜಯಗಳಿಸುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ವ್ಯಕ್ತಪಡಿಸಿದರು. ಇಲ್ಲಿನ ಮಾಧ್ಯಮದವರೊಂದಿಗೆ ಮಾತನಾಡಿದರು.
ಬಿಜೆಪಿ ನಮ್ಮ ವಿರೋಧಿ. ಬಿಜೆಪಿ ಸೋಲಿಸಲು...
ಹಾಸನದ ವಿಕೃತ ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣನನ್ನು ಟೀಕಿಸುವ ಭರದಲ್ಲಿ ಮಹಿಳೆಯರ ಮಾನಹಾನಿ ಮಾಡಿದ್ದಾರೆ ಎಂದು ಆರೋಪಿಸಿ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೋರಿ ಸಲ್ಲಿಸಿದ್ದ ಸಾರ್ವಜನಿಕ...
ನಗರದ ಕೆ.ಆರ್ ಮಾರುಕಟ್ಟೆ ಬಳಿ ಬೀದಿ ಬದಿ ವ್ಯಾಪಾರ ಮಾಡುವವರಿಗೆ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಜಾಗೃತಿ ಜಾಥಾ ಹಮ್ಮಿಕೊಂಡು ವ್ಯಾಪಾರಿಗಳಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಯಿತು.
ಬಿ.ಎಸ್.ಡಬ್ಲ್ಯೂ.ಎಂ.ಎಲ್ ನ ಮುಖ್ಯ ಕಾರ್ಯಾಚರಣಾ ಅಧಿಕಾರಿಯಾದ ರಮಾಮಣಿ ರವರ...