ಕೊಯಮತ್ತೂರು: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಪೊಲ್ಲಾಚಿ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಂಧಿತರಾಗಿರುವ ಎಲ್ಲಾ 9 ಮಂದಿಯೂ ತಪ್ಪಿತಸ್ಥರು ಎಂದು ಕೊಯಮತ್ತೂರು ಮಹಿಳಾ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ನ್ಯಾಯಾಧೀಶೆ ಆರ್. ನಂದಿನಿ...
ನೆಲಮಂಗಲ: ಶಾರ್ಟ್ ಸರ್ಕ್ಯೂಟ್ ನಿಂದ ಆಯಿಲ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡು ಧಗಧಗನೇ ಹೊತ್ತುರಿದು ಕೋಟ್ಯಾಂತರ ರೂಪಾಯಿ ಮೌಲ್ಯದ ಉತ್ಪನ್ನಗಳು ಬೆಂಕಿಯಿಂದ ಹಾನಿಯಾದ ಘಟನೆ ನೆಲಮಂಗಲ ಸಮೀಪದ ಅಡಕಮಾರನಹಳ್ಳಿ ಗ್ರಾಮದಲ್ಲಿ ನೆಡೆದಿದೆ.
ಕೃಷ್ಣಪ್ಪ ಎಂಬುವರಿಗೆ ಸೇರಿದ...
ನವದೆಹಲಿ: ದೇಶದ ರಕ್ಷಣೆಗಾಗಿ ಕನಿಷ್ಠ 10 ಉಪಗ್ರಹಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿವೆ ಎಂದು ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೊ) ಅಧ್ಯಕ್ಷ ವಿ. ನಾರಾಯಣನ್ ಅವರು ಹೇಳಿದ್ದಾರೆ.
ನಾಗರಿಕರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳುವ...
ಇಂದು ವಿಶ್ವ ಅಮ್ಮಂದಿರ ದಿನ
ʼಅಮ್ಮʼ ಎಂಬ ಶಕ್ತಿಯನ್ನು ವೈಭವೀಕರಿಸುವುದು ಅಥವಾ ದೈವಿಕ ಹಂತಕ್ಕೇರಿಸಿ ಪೂಜನೀಯವಾಗಿ ಗೌರವಿಸುವುದು ವ್ಯಕ್ತಿನಿಷ್ಠ ಲಕ್ಷಣ. ಆದರೆ ನಮ್ಮ ಸುತ್ತಲಿನ ಸಮಾಜದಲ್ಲಿ ಅಪೌಷ್ಟಿಕತೆ, ಹಸಿವು, ಬಡತನ, ಜಾತಿ...
ಆಪರೇಷನ್ ಸಿಂಧೂರ: ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆ; ಸಿಎಂ ಸಿದ್ದರಾಮಯ್ಯ ಬಣ್ಣನೆ; ಸಿಂಧೂರ ಧರಿಸಿ ಗಮನ ಸೆಳೆದ ಮುಖ್ಯಮಂತ್ರಿಗಳು
ಬೆಂಗಳೂರು: ರಾಷ್ಟ್ರೀಯ ಭದ್ರತೆ ವಿಷಯಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ. ಭಾರತ ಸರ್ಕಾರ ನಡೆಸಿರುವ ಆಪರೇಷನ್ ಸಿಂಧೂರ...
ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ 9 ಉಗ್ರರ ನೆಲೆಗಳ ಮೇಲೆ ಮಧ್ಯರಾತ್ರಿ ನಡೆಸಿದ ಆಪರೇಷನ್ ಸಿಂಧೂರ ಕುರಿತು ಭಾರತೀಯ ಸೇನೆಯ ಮಹಿಳಾ...
ಬೆಂಗಳೂರು: ಕ್ರೀಡಾ ಸಮಿತಿ ಕ್ರೀಡಾ ಪ್ರಾಧಿಕಾರವಾಗಿ ಬದಲಾದರೂ ಪ್ರಗತಿ ಕಾಣದಿರುವುದಕ್ಕೆ ಅಧಿಕಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪರಿಶೀಲನಾ...
ಬೆಂಗಳೂರು: ಕೃಷ್ಣಾ ನ್ಯಾಯಾಧೀಕರಣ-2 ಗೆಜೆಟ್ ಅಧಿಸೂಚನೆ ಕುರಿತು ಚರ್ಚಿಸಲು ಕೇಂದ್ರ ಜಲಶಕ್ತಿ ಸಚಿವರು ಕರೆದಿರುವ ಕಣಿವೆ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಭೆಗೆ ಪೂರ್ವಭಾವಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾವೇರಿಯಲ್ಲಿ ಉನ್ನತ ಮಟ್ಟದ...
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 11ರ ಮಾಜಿ ಸ್ಪರ್ಧಿ ಲಾಯರ್ ಜಗದೀಶ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಅವರು ಸುಮಾರು 93 ದಿನ ಜೈಲಿನಲ್ಲಿದ್ದರು.
ಕೊಡಿಗೆಹಳ್ಳಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಯರ್ ಜಗದೀಶ್ ಹಾಗೂ ಅವರ ಗನ್...
ಮುಂಬೈ: ಕೆನರಾ ಬ್ಯಾಂಕ್ ನಿಂದ ಸಾಲ ಪಡೆದು ಸುಮಾರು ರೂ. 55 ಕೋಟಿ ವಂಚಿಸಿದ ಪ್ರಕರಣದಲ್ಲಿ ವಜ್ರೋದ್ಯಮಿ ಮೆಹುಲ್ ಚೋಕ್ಸಿ ವಿರುದ್ಧ ಇಲ್ಲಿನ ನ್ಯಾಯಾಲಯವೊಂದು ಜಾಮೀನು ರಹಿತ ವಾರಂಟ್ ಹೊರಡಿಸಿದೆ. ಪಂಜಾಬ್ ನ್ಯಾಷನಲ್...