ಬೆಂಗಳೂರಿನ ಚಿತ್ರಕಲಾ ಪರಿಷತ್ ನಲ್ಲಿ ಭಾನುವಾರ ಚಿತ್ರಸಂತೆ ನಡೆಯಿತು. ಬೆಳಗ್ಗೆ ಎಂಟರಿಂದ ರಾತ್ರಿ ಎಂಟರವರೆಗೆ ಐದು ಲಕ್ಷಕ್ಕೂ ಹೆಚ್ಚು ಜನ ಇಲ್ಲಿ ಹಾಕಿದ್ದ ಪೇಂಟಿಂಗ್ ಗಳ ಸೊಬಗನ್ನು ಸವಿದರು. ಹವ್ಯಾಸಿ ಛಾಯಾಗ್ರಾಹಕ ಐವನ್...
ಸಾಗರ: ʼನಾಡಿʼ ಎಂದೇ ಜನಮಾನಸದಲ್ಲಿ ಪ್ರಸಿದ್ಧರಾಗಿರುವ ಮೇರು ಸಾಹಿತಿ ನಾ ಡಿಸೋಜಾ (87) ಭಾನುವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ನಾರ್ಬರ್ಟ್ ಡಿಸೋಜ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ 1937ರ ಜೂನ್ 6ರಂದು...
ಬೆಂಗಳೂರು: ರಾಜಕೀಯ ತಜ್ಞ, ಲೇಖಕ ಪ್ರೊ.ಮುಜಾಫರ್ ಅಸ್ಸಾದಿ (63) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಮುಂಜಾನೆ ನಿಧನರಾದರು. ಮೈಸೂರು ವಿಶ್ವವಿದ್ಯಾಲಯದ ಹಂಗಾಮಿ ಕುಲಪತಿಯಾಗಿ 2022ರಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದು, ಮೈಸೂರಿನಲ್ಲಿಯೇ ವಾಸವಾಗಿದ್ದರು. ಇದೇ...
ಬೆಂಗಳೂರು: ಕಳೆದ ಒಂದು ದಶಕದಿಂದ ಬೆಂಗಳೂರಿನ ಓಕಳಿಪುರ ಜಂಕ್ಷನ್ನ ಅಷ್ಟಪಥ ಸಿಗ್ನಲ್ ಮುಕ್ತ ಕಾರಿಡಾರ್ ಕಾಮಗಾರಿ ನಡೆಯುತ್ತಲೇ ಇದೆ. ಇದರಲ್ಲಿ ಈಗಾಗಲೇ ಆರು ಪಥವನ್ನು ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಬಾಕಿ ಉಳಿದಿರುವ ಎರಡು...
ಬೆಂಗಳೂರು: ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ನ(ಕೆಎಸ್ಡಿಎಲ್) ಮಾರುಕಟ್ಟೆ ವಿಭಾಗದ ಅಧಿಕಾರಿಯೊಬ್ಬರು ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 40 ವರ್ಷದ ಅಮೃತ್ ಶಿರೂರ್ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಕೌಟುಂಬಿಕ ಕಲಹದಿಂದ ಬೇಸತ್ತು ಅವರು...
ನವದೆಹಲಿ: ಬಿಹಾರ ರಾಜಧಾನಿ ಪಟ್ನಾದಲ್ಲಿ ಉದ್ಯೋಗಾಕಾಂಕ್ಷಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿರುವುದನ್ನು ಕಾಂಗ್ರೆಸ್ ನಾಯಕಿ, ಲೋಕಸಭಾ ಸದಸ್ಯೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕಟುವಾಗಿ ಖಂಡಿಸಿದ್ದಾರೆ. ಕುರ್ಚಿ ಉಳಿಸಿಕೊಳ್ಳುವುದಷ್ಟೇ ಬಿಹಾರದ ಆಡಳಿತ...
ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಭಾರತೀನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಇವರಿಗೆ ಬಂಧನ ಭೀತಿ ಎದುರಾಗಿದೆ ಎಂದೂ ಹೇಳಲಾಗುತ್ತಿದೆ. ಇತ್ತೀಚೆಗೆ ಪ್ರಖ್ಯಾತ ಜ್ಯೂಯಲರ್ಸ್ ನಲ್ಲಿ ವರ್ತೂರು ಪ್ರಕಾಶ್ ಹೆಸರೇಳಿ ಮತ್ತು ವ್ಯಾಪಾರದ...
ಬೆಳಗಾವಿ: ನಮ್ಮ ಕ್ಷೇತ್ರದ ಜನ ನನ್ನ ತಾಯಿಯನ್ನು ಮನೆ ಮಗಳ ರೀತಿಯಲ್ಲಿ ನೋಡುತ್ತಾರೆ. ಸಿ.ಟಿ. ರವಿ ಬಳಸಿದ ಪದ ಅವರ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್...
ನವದೆಹಲಿ: ದೆಹಲಿಯಲ್ಲಿ ನಡೆದ ಗಲಭಗೆ ಪಿತೂರಿ ನಡೆಸಿದ ಆರೋಪದ ಪ್ರಕರಣದಲ್ಲಿ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ಮುಖಂಡ, ಹೋರಾಟಗಾರ ಉಮರ್ ಖಾಲಿದ್ ಅವರಿಗೆ ದೆಹಲಿಯ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿದೆ. ಕುಟುಂಬದ...