ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿರುವ ಭಾರತೀಯ ಜನತಾ ಪಕ್ಷ ಸ್ವಾಯತ್ತ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐ ಮೊದಲಾದ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷವನ್ನು ಮಣಿಸಲು ಹೊರಟಿದೆ. ಈ ಹುನ್ನಾರದ ಭಾಗವಾಗಿಯೇ...
ಕರ್ನಾಟಕದಲ್ಲಿ ಲೋಕಸಭಾ ಚುನಾವಣಾ ಮೈತ್ರಿ ಹೊಂದಿರುವ ಬಿಜೆಪಿ ಹಾಗೂ ಜೆಡಿಎಸ್, ಸೀಟು ಹಂಚಿಕೆ ಪ್ರಕ್ರಿಯೆಯನ್ನು ಅಂತಿಮಗೊಳಿಸಿವೆ. ಅದರಂತೆ, ಮಂಡ್ಯ, ಕೋಲಾರ ಹಾಗೂ ಹಾಸನ ಕ್ಷೇತ್ರಗಳನ್ನು ಬಿಜೆಪಿ ಜೆಡಿಎಸ್ ಗೆ ಬಿಟ್ಟುಕೊಟ್ಟಿದೆ.
ಮಂಡ್ಯ, ಹಾಸನ ಮತ್ತು...
ಕಳೆದ ಮೂರು ಅವಧಿಯಿಂದ ಕಾಂಗ್ರೆಸ್ಸಿನ ಡಿ.ಕೆ.ಸುರೇಶರವರೇ ಬೆಂಗಳೂರು ಗ್ರಾಮಾಂತರ ರಾಮನಗರ ಕ್ಷೇತ್ರದಿಂದ ಗೆಲ್ಲುತ್ತಾ ಬಂದಿದ್ದಾರೆ. ಡಿ.ಕೆ.ಶಿವಕುಮಾರರಿಗೆ ಇಡೀ ಕ್ಷೇತ್ರದ ಮೇಲೆ ಉಡದ ಹಿಡಿತವಿದೆ. ಡಿ ಕೆ. ಸಹೋದರರ ಅಭೇದ್ಯ ಕೋಟೆಯನ್ನು ಬೇಧಿಸಿ ಗೆಲ್ಲುವ...
ಗ್ಯಾರಂಟಿ ಯೋಜನೆಗಳು ಕರ್ನಾಟಕದ ಚುನಾವಣೆಯಲ್ಲಿ ಸಾಕಷ್ಟು ಕೆಲಸ ಮಾಡಿದ್ದು ಖಾತ್ರಿಯಾಗುತ್ತಲೇ ಇದೀಗ ದೇಶದ ಮಟ್ಟದಲ್ಲೂ ಗ್ಯಾರಂಟಿಗಳ ಸದ್ದು ಸುದ್ದಿ ಮಾಡುತ್ತಿದೆ. ಕರ್ನಾಟಕದ ಗ್ಯಾರಂಟಿಗಳನ್ನು ವಿರೋಧಿಸಿದ್ದ ನರೇಂದ್ರ ಮೋದಿಯವರೇ ಮೋದಿ ಕಾ ಗ್ಯಾರಂಟಿಗಳನ್ನು ಘೋಷಣೆ...
ಲೋಕಸಭಾ ಚುನಾವಣೆಗೆ(Lok Sabha Elections 2024) ಬಿಜೆಪಿಯ ಎರಡನೇ ಪಟ್ಟಿ ಪ್ರಕಟವಾಗಿದ್ದು, ಕರ್ನಾಟಕದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ಅದರಲ್ಲೂ ಮುಖ್ಯವಾಗಿ ಹಲವು ಹಾಲಿ ಸಂಸದರಿಗೆ ಟಿಕೆಟ್...
ಮಂಡ್ಯ: ಕೊಟ್ಟ ಮಾತಿನಂತೆ ನಡೆದುಕೊಳ್ಳುವವರನ್ನು ಬೆಂಬಲಿಸಿದರೆ ರಾಜ್ಯದ ಅಭಿವೃದ್ಧಿ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮಂಡ್ಯ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಆಯೋಜಿಸಲಾಗಿದ್ದ ಸರ್ಕಾರದ ಮಹತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ...
"ದೇಶದ ಜನರ ಕಿಸೆಗೆ ಹಣ ಬರಬೇಕು, ನಿಮಗೆ ಬ್ಯಾಂಕ್ ಬಾಗಿಲು ತೆರೆಯಬೇಕು, ನಿಮ್ಮ ಸಾಲ ಮನ್ನಾ ಆಗಬೇಕು, ನಿಮಗೆ ಉದ್ಯೊಗ ಸಿಗಬೇಕು, ದೇಶದಲ್ಲಿ ಬೆಲೆ ಏರಿಕೆ ತಗ್ಗಬೇಕು, ಇದೇ ಕಾರಣಕ್ಕೆ ನಾವು ಭಾರತ...
ಮುಂಬರುವ ಲೋಕಸಭಾ ಚುನಾವಣೆ 2024 ಗಾಗಿ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನ ಬಿಡುಗಡೆ ಮಾಡಿದೆ.
ಮೊದಲ ಪಟ್ಟಿಯಲ್ಲಿ ಹಲವು ಪ್ರಮುಖರಿಗೆ ಟಿಕೆಟ್ ನೀಡಲಾಗಿದ್ದು, ಪ್ರಧಾನಿ ಮೋದಿ ಸೇರಿ 195 ಅಭ್ಯರ್ಥಿಗಳನ್ನ ಒಳಗೊಂಡಿರುವ ಅಭ್ಯರ್ಥಿಗಳ...
ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಸೂಕ್ಷ್ಮತೆ ಮತ್ತು ಭದ್ರತೆ ದೃಷ್ಟಿಯಿಂದ ಮಾಧ್ಯಮಗಳು ಊಹಾಪೋಹದ ವರದಿಗಳನ್ನು ಹರಡಬಾರದು ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್ ಎಚ್ಚರಿಕೆ ನೀಡಿದ್ದಾರೆ.
ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ...
ಬೆಂಗಳೂರು: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ʻರಾಮೇಶ್ವರಂ ಕೆಫೆʼ ಬಾಂಬ್ ಸ್ಫೋಟ ಪ್ರಕರಣದ ನಂತರ ಇದೇ ಹೋಟೆಲ್ ಯಾಕೆ ಟಾರ್ಗೆಟ್ ಆಯಿತು ಎಂಬ ಪ್ರಶ್ನೆ ಮುನ್ನೆಲೆಗೆ ಬಂದಿದೆ.
ಸ್ಫೋಟ ಪ್ರಕರಣದಲ್ಲಿ ಸುಧಾರಿತ ಸ್ಫೋಟಕಗಳನ್ನು ಬಳಸಲಾಗಿದೆ...