ತೆಲಂಗಾಣ: 2024ನೇ ಸಾಲಿನ ವಿಶ್ವ ಸುಂದರಿ ಸ್ಪರ್ಧೆಯ ವಿಜೇತೆ ಜೆಕ್ ಗಣರಾಜ್ಯದ ಕ್ರಿಸ್ಟಿನಾ ಪಿಸ್ಕೋವಾ ತೆಲಂಗಾಣದ ಯಾದಗಿರಿಗುಟ್ಟಾ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಭಾರತೀಯ ಸಾಂಪ್ರದಾಯಿಕ ಉಡುಗೆಯಾದ ಸೀರೆಯುಟ್ಟು,...
ನವದೆಹಲಿ: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ಐಎಸ್ಎಸ್) 9 ತಿಂಗಳು ಕಳೆದು ಭೂಮಿಗೆ ಮರಳಿರುವ ಭಾರತ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಅವರಿಗೆ ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿ ಪ್ರಧಾನಿ ನರೇಂದ್ರ ಮೋದಿ ಅವರು...
ಬೆಂಗಳೂರು: ಚಿನ್ನ ಕಳ್ಳ ಸಾಗಣೆ ಪ್ರಕರಣದ ಆರೋಪಿ ನಟಿ ರನ್ಯಾ ರಾವ್ ಅಧಿಕೃತ ಶಿಷ್ಟಾಚಾರ ಸೌಲಭ್ಯಗಳನ್ನು ಬಳಸಿಕೊಂಡು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ನ ಹಸಿರು ಮಾರ್ಗದ ಮೂಲಕ ಹೊರಬರುತ್ತಿದ್ದರು...
ನವದೆಹಲಿ: ಭಾರತ ಪ್ರವಾಸದಲ್ಲಿರುವ ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಭೇಟಿಯಾಗಿದ್ದಾರೆ.
ಈ ಸಂದರ್ಭದಲ್ಲಿ ಉಭಯ ನಾಯಕರು ದ್ವಿಪಕ್ಷೀಯ ಸಂಬಂಧ ಬಲಪಡಿಸುವಿಕೆ ಸೇರಿ...
ಕೋಯಿಕ್ಕೋಡ್: ಕೇರಳ ರಾಜ್ಯದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಬಾಲಕನೊಬ್ಬ ಇನ್ನೋವಾ ಕಾರನ್ನು ಚಲಾಯಿಸುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಬಾಲಕನ ತಂದೆಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಉತ್ತರ ಕೇರಳದ ಕೋಯಿಕ್ಕೋಡ್ ಜಿಲ್ಲೆಯ ಚಿಕ್ಕಿಯಾಡ್ನಲ್ಲಿರುವ...
ಬೆಂಗಳೂರು: ಉದ್ಯಮಿಗಳು, ರಾಜಕಾರಣಿಗಳು ಹಾಗೂ ಸೆಲೆಬ್ರಿಟಿಗಳು ಆಯೋಜಿಸುತ್ತಿದ್ದ ಪಾರ್ಟಿಗಳಿಗೆ ಮಾದಕ ಪದಾರ್ಥಗಳನ್ನು (ಡ್ರಗ್ಸ್) ಪೂರೈಕೆ ಮಾಡುತ್ತಿದ್ದ ಆರೋಪದ ಅಡಿಯಲ್ಲಿ ಖ್ಯಾತ ಸ್ಯಾಂಡಲ್ ವುಡ್ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ವಿರುದ್ಧ ದಾಖಲಾಗಿದ್ದ...
ಬೆಂಗಳೂರು: ಮಹಿಳೆ ಸ್ವಾಭಿಮಾನದ ಪ್ರತೀಕ. ಮಹಿಳೆ ಇಂದು ಎಲ್ಲಾ ಕ್ಷೇತ್ರದಲ್ಲೂ ದಾಪುಗಾಲಿಡುತ್ತಿದ್ದು, ತನ್ನ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಹೋರಾಟ ನಡೆಸಬೇಕಾಗುವುದು ಅನಿವಾರ್ಯ ಎಂದು ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ರವೀಂದ್ರ...
ಪ್ರತಿ ಬಾರಿಯೂ ಕೆಪಿಎಸ್ಸಿ ಪರೀಕ್ಷೆ ನಡೆದಾಗಲೂ ಒಂದಲ್ಲ ಒಂದು ಅವಾಂತರಗಳು ನಡೆಯುತ್ತದೆ. ಕೆಪಿಎಸ್ಸಿ ಅಧಿಕಾರಿಗಳ ಅಪ್ರಾಮಾಣಿಕತೆ, ಭ್ರಷ್ಟತೆ, ಅದಕ್ಷತೆ, ಹೊಣೆಹೇಡಿತನ, ಕನ್ನಡ ದ್ರೋಹ, ವೃತ್ತಿಪರವಲ್ಲದ ನಡವಳಿಕೆ, ಕ್ರಿಯೆಗಳಿಂದ ಕೆಪಿಎಸ್ಸಿ ಸರ್ವನಾಶವಾಗುವ ಹಂತ ತಲುಪಿದೆ....
ಬೆಂಗಳೂರು: ಮಾರ್ಚ್ 22 ರಂದು ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಈಗಾಗಲೇ ನಿಗದಿಯಾಗಿರುವ ಯಾವುದೇ ಪರೀಕ್ಷೆಗಳನ್ನು ಮುಂದೂಡಿಕೆ ಮಾಡುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗಾಗಲೇ ಮಾ.22 ರಂದು 6,7,8,9ನೇ...
ನವದೆಹಲಿ: ಇಂದಿರಾ ಗಾಂಧಿ ಅಂತರರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 27 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಥೈಲ್ಯಾಂಡ್ನ ಇಬ್ಬರನ್ನು ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು...