CATEGORY

Podcast

ಇಂದು ಹಾವೇರಿಯಲ್ಲಿ ಬೃಹತ್ ಸಮಾವೇಶ

ಶಿವಮೊಗ್ಗ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರಕ್ಕೆ ಭರ್ತಿ 1000 ದಿನ ಪೂರ್ಣಗೊಂಡಿದ್ದು, ಶನಿವಾರ ಫೆ.14, ಹಾವೇರಿಯಲ್ಲಿ ಬೃಹತ್ ಸಮಾವೇಶ ನಡೆಸಿ 3 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರಗಳನ್ನು ನೀಡಲಾಗುವುದು ಎಂದು...

ನಿರ್ದೇಶಕ ಜೋ ಸೈಮನ್ ಹೃದಯಾಘಾತದಿಂದ ನಿಧನ

ಬೆಂಗಳೂರು: ಹಿರಿಯ ನಿರ್ದೇಶಕ ಜೋ ಸೈಮನ್ ನಿಧನ ಹೊಂದಿದ್ದಾರೆ. ಫಿಲಂ ಚೇಂಬರ್​​ನಲ್ಲಿ ಆಯೋಜಿಸಲಾಗಿದ್ದ ಸಭೆಯೊಂದರಲ್ಲಿ ಭಾಗಿ ಆಗಿದ್ದಾಗಲೇ ಜೋ ಸೈಮನ್ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಸಮೀಪದ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆಗೆ...

ಸಾಮಾಜಿಕ ಜಾಲತಾಣಗಳ ಹಾವಳಿಗೆ ಮಕ್ಕಳು ಬಲಿ : ಶಿವರಾಜ್ ತಂಗಡಗಿ

ಬೆಂಗಳೂರು : ಓದುವುದೇ ಒಂದು ದೊಡ್ಡ ಜವಾಬ್ದಾರಿ ಅನ್ನುವ ರೀತಿ ಪೋಷಕರು ಮಕ್ಕಳ ಮೇಲೆ ಒತ್ತಡ ಹೇರುತ್ತಿದ್ದು, ಓದಿನ ಜತೆಗೆ ಸಾಮಾಜಿಕ ಮೌಲ್ಯಗಳನ್ನು ಕಲಿಸುವ ಅಗತ್ಯವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ...

ಸಾರ್ವತ್ರಿಕ ಚುನಾವಣೆ : ಬಾಂಗ್ಲಾದೇಶ ನ್ಯಾಶನಲ್ ಪಾರ್ಟಿ ಜಯಭೇರಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದಿದೆ.ಬಾಂಗ್ಲಾದೇಶದ ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ 299 ಸ್ಥಾನಗಳಿಗೆ ನಿನ್ನೆ ಚುನಾವಣೆ ನಡೆದಿತ್ತು. ಬಿಎನ್‌ಪಿ 212 ಸ್ಥಾನಗಳಲ್ಲಿ ಜಯಗಳಿಸಿರುವ ಬಗ್ಗೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಕ್ಕೆ ಅವಕಾಶ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯಗಳನ್ನ ನಡೆಸಲು ಸಮಿತಿ ರಚನೆ ಮಾಡಿದ್ದೇವೆ. ಐಪಿಎಲ್ ಚೆನ್ನಾಗಿ ನಡೆಸಲು ಸಮಿತಿ ಕ್ರಮ ಕೈಗೊಳ್ಳಬೇಕು ಎಂದು ಗೃಹಸಚಿವ ಜಿ. ಪರಮೇಶ್ವರ್‌ ಹೇಳಿದರು.ಐಪಿಎಲ್ 2026ಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಲು ಒಪ್ಪಿಗೆ...

ಹಲಸು ಹುಣಸೆ ನೇರಳೆ ಮಂಡಳಿ ಸ್ಥಾಪನೆಗೆ ಎಚ್‌.ಡಿ. ದೇವೇಗೌಡ ಆಗ್ರಹ

ನವದೆಹಲಿ : ಕರ್ನಾಟಕ  ಸೇರಿ ವಿವಿಧ ರಾಜ್ಯಗಳಲ್ಲಿ ಯಥೇಚ್ಛವಾಗಿ ಬೆಳೆಯಲಾಗುತ್ತಿರುವ ಹಲಸು, ಹುಣಸೆ ಮತ್ತು ನೇರಳೆಗೆ ಉತ್ತೇಜನ ನೀಡುವುದಕ್ಕೆ ಪ್ರತ್ಯೇಕ ರಾಷ್ಟ್ರೀಯ ಮಂಡಳಿ ರಚಿಸಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ವಿತ್ತ...

ಶಕ್ತಿ ಯೋಜನೆಗೆ ಸ್ಮಾರ್ಟ್‌ ಕಾರ್ಡ್‌: ಆಧಾರ್‌ ಕಾರ್ಡ್‌ ಅವಶ್ಯವಿಲ್ಲ

ಬೆಂಗಳೂರು:  ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಇನ್ಮುಂದೆ ಇನ್ನಷ್ಟು ಸ್ಮಾರ್ಟ್‌ ಆಗಲಿದೆ.  ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಶಕ್ತಿ ಸ್ಮಾರ್ಟ್ ಕಾರ್ಡ್​​ ಅನುಷ್ಠಾನಗೊಳಿಸಲು ಸಚಿವ ಸಂಪುಟ ಸಭೆ ಗುರುವಾರ ಒಪ್ಪಿಗೆ...

ಹೊಸಕೋಟೆ ಬಳಿ ಭೀಕರ ಅಪಘಾತ : ಏಳು ಮಂದಿ ಸಾವು

ಹೊಸಕೋಟೆ :   ತಾಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಎಂ.ಸತ್ಯವಾರ ಬಳಿ ಶುಕ್ರವಾರ ಬೆಳಗಿನ ಜಾವ ಸರಣಿ ಅಪಘಾತ ನಡೆದಿದೆ.  ಘಟನೆಯಲ್ಲಿ ಬೈಕ್ ಸವಾರ ಸೇರಿದಂತೆ ಕಾರಿನಲ್ಲಿ ಆರು ಮಂದಿ ಸೇರಿ...

ಅಂಗನವಾಡಿ ಕೇಂದ್ರಗಳ ಸಮಸ್ಯೆಗಳನ್ನು ಪರಿಹರಿಸಿ ಅಧಿಕಾರಿಗಳಿಗೆ ನ್ಯಾ. ಎ.ಎನ್. ವೇಣುಗೋಪಾಲಗೌಡ ನಿರ್ದೇಶನ

ಬೆಂಗಳೂರು : ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಸಂಬಂಧ ಪಟ್ಟ ಎಲ್ಲಾ ಅಧಿಕಾರಿಗಳು ನಿಯಮಿತವಾಗಿ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಗಂಭೀರವಾಗಿ ಆಲಿಸಿ ಸಮಸ್ಯೆಗಳನ್ನು ಪರಿಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ   ಉಚ್ಛನ್ಯಾಯಾಲಯದ ನಿವೃತ್ತ...

ಬೈರತಿ ಬಸವರಾಜು ಪೊಲೀಸರ ವಶಕ್ಕೆ

ಬೆಂಗಳೂರು : ಸೈಟ್ ವಿವಾದಕ್ಕೆ ಸಂಬಂಧಿಸಿದಂತೆ ನಡೆದ   ಬಿಕ್ಲು ಶಿವ ಸಾವು ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ಹಿನ್ನೆಲೆ  ಬಿಜೆಪಿ ಶಾಸಕ ಬೈರತಿ ಬಸವರಾಜ್​ನನ್ನು ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.  ಬಂಧನ ಭೀತಿಯಿಂದ ...

Latest news