CATEGORY

Podcast

ಹಿಂದಿ ಅನೇಕ ಭಾಷೆಗಳನ್ನು ಕೊಂದುಹಾಕಿದೆ: ಸ್ಟಾಲಿನ್‌

ಚೆನ್ನೈ: ತಮಿಳುನಾಡಿನಲ್ಲಿ ಹಿಂದಿ ಹೇರಿಕೆಯನ್ನು ಪ್ರಬಲವಾಗಿ ವಿರೋಧಿಸುತ್ತಿರುವ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌, ಹಿಂದಿ ಭಾಷೆಯು ಪ್ರಾಚೀನ ಮಾತೃ ಭಾಷೆಗಳನ್ನು ಕೊಂದಿದೆ ಎಂದು ಹೇಳಿದ್ದಾರೆ.  ಭೋಜ್‌ಪುರಿ, ಅವಧಿ, ಬ್ರಜ್ ಮತ್ತು ಗರ್ವಾಲಿ ಸೇರಿದಂತೆ ಹಲವು ಭಾರತೀಯ...

ತನ್ನದೇ ಕುಟುಂಬದ ಐವರನ್ನು ಭೀಕರವಾಗಿ ಹತ್ಯೆ ಮಾಡಿದ ಯುವಕ: ಬೆಚ್ಚಿ ಬಿದ್ದ ತಿರುವನಂತಪುರ

ತಿರುವನಂತಪುರ: 23 ವರ್ಷದ ಯುವಕನೊಬ್ಬ ತನ್ನ ಕುಟುಂಬದ ಐವರನ್ನು ಸುತ್ತಿಗೆಯಿಂದ ಹಣೆ, ತಲೆಗೆ ಹೊಡೆದು ಅತ್ಯಂತ ಕ್ರೂರವಾಗಿ ಸಾಯಿಸಿರುವ ಭೀಕರ ಘಟನೆ ಕೇರಳದ ತಿರುವನಂತಪುರದಲ್ಲಿ ನಡೆದಿದೆ. ರಾಜಧಾನಿ ತಿರುವನಂತಪುರದ ಹೊರವಲಯವಾದ ವೆಂಜರಮೂಡು ಎಂಬಲ್ಲಿ...

ಕಂಡಕ್ಟರ್‌ ಆರೋಗ್ಯ ವಿಚಾರಿಸಿದ ಸಚಿವ ರಾಮಲಿಂಗಾರೆಡ್ಡಿ

ಬೆಳಗಾವಿ:  ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮರಾಠಿ ಪುಂಡರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಂಡಕ್ಟರ್ ಮಹಾದೇವಪ್ಪ ಹುಕ್ಕೇರಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಬೆಳಗಾವಿಯ ಬೀಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು ಮಹಾದೇವಪ್ಪ...

ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ ಪ್ರಕರಣ: ಅಧಿಕ ಟಿಕೆಟ್ ಮಾರಿದ್ದಕ್ಕೆ ಕೋರ್ಟ್‌ ಗರಂ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ ವಾರ ರೈಲ್ವೇ ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿ 18 ಪ್ರಯಾಣಿಕರು ಮರಣವನ್ನಪ್ಪಿದ್ದರು. ಪ್ರಯಾಗ್‌ರಾಜ್‌ಗೆ ಹೊರಟಿದ್ದ ರೈಲುಗಳ ಸಾಮರ್ಥ್ಯ ಮೀರಿ ಹೆಚ್ಚುವರಿ ಟಿಕೆಟ್‌ಗಳನ್ನು ಮಾರಾಟ ಮಾಡಿದ್ದೇ ಈ ದುರಂತಕ್ಕೆ ಕಾರಣವಾಗಿತ್ತು....

ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಆಯ್ಕೆ

ನವದೆಹಲಿ: ಚುನಾವಣಾ ಆಯುಕ್ತ  ಜ್ಞಾನೇಶ್ ಕುಮಾರ್ ಅವರನ್ನು ಸೋಮವಾರ ನೂತನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ. ಚುನಾವಣಾ ಆಯೋಗದ ಸದಸ್ಯರ ನೇಮಕಾತಿಯ ಹೊಸ ಕಾನೂನಿನಡಿಯಲ್ಲಿ ನೇಮಕಗೊಂಡ ಮೊದಲ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಸೈಬರ್‌ ವಂಚನೆ: ದುಪಟ್ಟು ಲಾಭದ ಆಮಿಷವೊಡ್ಡಿ 1.4 ಕೋಟಿ ರೂ ವಂಚನೆ

ಬೆಂಗಳೂರು: ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭ ದೊರಕಲಿದೆ ಎಂದು ನಂಬಿಸಿ ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ 1.4 ಕೋಟಿ ರೂ ವಂಚಿಸಿರುವ ಸೈಬರ್‌ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಜಿ.ಪಿ. ನಗರದ ಏಳನೇ ಹಂತದ ನಿವಾಸಿ...

ಸ್ವಸ್ಥ ಸಮಾಜ ನಿರ್ಮಾಣಕ್ಕೆ ಮಾಧ್ಯಮಗಳು ಅನಿವಾರ್ಯ: ಡಿಕೆ ಶಿವಕುಮಾರ್

ಬೆಂಗಳೂರು: ಪತ್ರಿಕಾರಂಗ ಎಂಬುದು ಸಮಾಜದ ನಾಲ್ಕನೇ ಅಂಗವಾಗಿದೆ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದಷ್ಟೇ ಪತ್ರಿಕಾರಂಗವೂ ಪ್ರಮುಖವಾಗಿದೆ. ಸ್ವಸ್ಥ ಸಮಾಜ ಕಟ್ಟಲು ದಿನ ಪತ್ರಿಕೆಗಳು ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮಗಳು ಹಗಲಿರುಳು ಕೆಲಸ ಮಾಡುತ್ತಿವೆ ಎಂದು ಉಪಮುಖ್ಯಮಂತ್ರಿ...

ವಾಮಾಚಾರದ ಹೆಸರಿನಲ್ಲಿ ವಂಚನೆ; ದೂರು ದಾಖಲಿಸಿದ ಮಹಿಳೆ

ಬೆಂಗಳೂರು: ವಾಮಾಚಾರದ ಹೆಸರಿನಲ್ಲಿ ಮಹಿಳೆಯೊಬ್ಬರನ್ನು ಹೆದರಿಸಿ ರೂ. 80 ಸಾವಿರ ರೂ ಲಪಟಾಯಿಸಿರುವ ಪ್ರಕರಣ ಸಂಬಂಧ ಸೈಬರ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಸಂಬಂಧ 29 ವರ್ಷದ ಮಹಿಳೆ ನೀಡಿರುವ ದೂರಿನ ಆಧಾರದಲ್ಲಿ...

ಇಂದು ಅನಾವರಣಗೊಂಡ  ಕನ್ನಡಾಂಬೆ ಭುವನೇಶ್ವರಿ ಕಂಚಿನ‌ ಪ್ರತಿಮೆಯ ವಿಶೇಷತೆಗಳು

ಬೆಂಗಳೂರು: ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಶಕ್ತಿಸೌಧ ಪಶ್ಚಿಮ ದ್ವಾರದಲ್ಲಿ ನಿರ್ಮಿಸಲಾಗಿರುವ 25 ಅಡಿ ಎತ್ತರದ ಕಂಚಿನ ಪ್ರತಿಮೆ ಭುವನೇಶ್ವರಿ ತಾಯಿಗೆ ಜ.27ರಿಂದ ನಿತ್ಯ ಆರ್ಚನೆ ನೆರವೇರಲಿದೆ. ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ 'ಹೆಸರಾಯಿತು...

ಕೃಷಿ ಬಲವರ್ಧನೆ ನೆರವಿಗೆ ರಾಜ್ಯ ಸರ್ಕಾರ ಮನವಿ: ಕೇಂದ್ರದ ಸಮ್ಮತಿ

ಬೆಂಗಳೂರು: ರಾಜ್ಯದ ಕೃಷಿ ಕ್ಷೇತ್ರದ ಬಲವರ್ಧನೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಪೂರಕವಾಗಿ ಬೇಕಾಗಿರುವ ವಿವಿಧ ಸಹಾಯ ಮತ್ತು ಆರ್ಥಿಕ ಸಹಕಾರವನ್ನು ಶೀಘ್ರ ಒದಗಿಸುವಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಕೇಂದ್ರದ ಗಮನ...

Latest news