ಯಾರೊಬ್ಬರೂ ದೇವರಾಜ ಅರಸು ಆಗಲಾರರು, ಆದರೆ ಕರ್ನಾಟಕದಲ್ಲಿ ಅರಸು ಹಾಕಿಕೊಟ್ಟ ಬಹುಜನ ರಾಜಕಾರಣವನ್ನು ಮುನ್ನಡೆಸುವಲ್ಲಿ ಸಿದ್ದರಾಮಯ್ಯ ಅವರು ಥೇಟ್ ಅರಸು ಅವರಂತೆ ಕಾಣುತ್ತಾರೆ. ಹಾಗೆಂದು ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಧೋರಣೆಯನ್ನು, ತಾವು...
ಬೆಂಗಳೂರು: ದೇಶವು ಈಗಾಗಲೇ ನೋಡುತ್ತಿರುವುದನ್ನು ಬಿಜೆಪಿ ಸಂಸದರು ಸಹ ಒಪ್ಪಿಕೊಳ್ಳಲು ಪ್ರಾರಂಭಿಸಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಬಿಜೆಪಿ ಮುಖಂಡರೂ ಆದ ಸುಬ್ರಮಣಿಯನ್ ಸ್ವಾಮಿ ಅವರ ಪೋಸ್ಟ್...
ಬೆಂಗಳೂರು: ಡಿ.ದೇವರಾಜ ಅರಸರು ಅವರು ಮುಖ್ಯಮಂತ್ರಿಗಳಾಗಿ ಏಳು ವರ್ಷ ಏಳು ತಿಂಗಳು ಇಪ್ಪತ್ತಮೂರು ದಿನಗಳ ಕಾಲ ಈ ರಾಜ್ಯದ ಜನರ ಸೇವೆ ಮಾಡಿದ್ದಾರೆ. ಅದಕ್ಕಿಂತಲೂ ಹೆಚ್ಚಿನ ಅವಧಿಗೆ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸುವ ಅವಕಾಶವನ್ನು...
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲದಿರುವ ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷವನ್ನು ಊಹಿಸಿಕೊಳ್ಳಲು ಅಸಾಧ್ಯ ಎಂದು ಸಮಾಜಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಹೇಳಿದ್ದಾರೆ. ಅವರು ಮೈಸೂರಿನ ಸೆನೆಟ್ ಭವನದಲ್ಲಿ ಇಂದು ವಿಧಾನ ಪರಿಷತ್...
ಮೈಸೂರು: ಸಮಾಜದಲ್ಲಿ ಅಸಮಾನತೆ ಇನ್ನೂ ಜೀವಂತವಾಗಿದ್ದು, ಅಸಮಾನತೆ ಹೋಗುವವರೆಗೂ, ಎಲ್ಲರಿಗೂ ನ್ಯಾಯ ಸಿಗುವವರೆಗೂ ಹೋರಾಟ ಹಾಗೂ ಜನರ ಕೆಲಸ ಮಾಡುತ್ತಲೇ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ...
ಬೆಳಗಾವಿ: ಬಡ ಕಾರ್ಮಿಕರಿಗೆ ಸಹಾಯ ಮಾಡುವ ಉದ್ದೇಶದಿಂದ 2 ದಶಕಗಳ ಹಿಂದೆ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು (ಮ ನರೇಗಾ) ಕೇಂದ್ರದ ಬಿಜೆಪಿ ಸರಕಾರ...
ಮೈಸೂರು: ಮಾಜಿ ಸಿಎಂ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆ ಮುರಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ ಎಂದು ತಿಳಿಸಿದರು. ಅವರು ಇಂದು ಮೈಸೂರಿನ...
ದಾಳಿಯಾಗಿದ್ದು ಮುಸ್ಲಿಂ ಸಮುದಾಯದವರ ಮೇಲೆ, ದೌರ್ಜನ್ಯವಾಗಿದ್ದು ಕ್ರೈಸ್ತ ಜನಾಂಗದವರ ಮೇಲೆ ಎಂದು ಹಿಂದೂ ಸಮುದಾಯದವರು ಸುಮ್ಮನಿದ್ದರೆ ಮುಂದೊಂದು ದಿನ ಈ ಹಿಂದುತ್ವವಾದಿ ಶಕ್ತಿಗಳು ಬಹುಸಂಖ್ಯಾತ ದಲಿತರನ್ನು, ಹಿಂದುಳಿದವರನ್ನು, ಆದಿವಾಸಿಗಳನ್ನು ಹಾಗೂ ಮಹಿಳೆಯರನ್ನು ಎರಡನೇ...
ಉದ್ಯೋಗ ಖಾತರಿ ಹೊಸ ಕಾನೂನು
ವರ್ಷಕ್ಕೆ ನೂರಿಪ್ಪತ್ತೈದು ದಿನಗಳ ಕೆಲಸವನ್ನು ಕೊಡುತ್ತೇವೆ ಎನ್ನುವ ಹೊಸ ಕಾನೂನು, ಎರಡು ತಿಂಗಳ ಕಾಲ ಕೆಲಸವನ್ನೇ ಕೇಳದಂತೆ ರಜಾ ಘೋಷಿಸಿಬಿಟ್ಟಿದೆ. ಬಿತ್ತುವ ಮತ್ತು ಸುಗ್ಗಿಯ ಸಮಯದ 60 ದಿನಗಳು...
ಅತ್ಯಾಚಾರಿ ಕುಲದೀಪ್ ಸಿಂಗ್ ಸೆಂಗರ್ ನ ಜೀವಾವಧಿ ಶಿಕ್ಷೆಯನ್ನು ಅಮಾನತ್ತುಗೊಳಿಸಿ ಜಾಮೀನು ಮಂಜೂರು ಮಾಡಿದ ದೆಹಲಿಯ ಹೈಕೋರ್ಟ್ ಆದೇಶವನ್ನು ಜನರು ಪ್ರಶ್ನಿಸಬೇಕಿದೆ. ದೆಹಲಿ ಕೋರ್ಟಿನ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸುವ ಮೂಲಕ ಸಂತ್ರಸ್ತ...