ಬೆಂಗಳೂರು: ವಿಧಾನಸಭೆ ಅಧಿವೇಶನದಲ್ಲಿ ಆರ್ ಎಸ್ ಎಸ್ ಪ್ರಾರ್ಥನಾ ಗೀತೆ ಹಾಡಿದ್ದಕ್ಕೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಮನಸ್ಸಿಗೆ ನೋವುಂಟಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕಾಂಗ್ರೆಸ್...
ನವದೆಹಲಿ: ಪ್ರಧಾನಿ, ಮುಖ್ಯಮಂತ್ರಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಚಿವರು ಯಾವುದೇ ರೀತಿಯ ಪ್ರಕರಣಗಳಲ್ಲಿ 30 ದಿನಗಳವರೆಗೆ ಸತತವಾಗಿ ಜೈಲು ಶಿಕ್ಷೆ ಅನುಭವಿಸಿದ್ದರೆ ಅವರನ್ನು ಆ ಹುದ್ದೆಯಿಂದ ಸ್ವಾಭಾವಿಕವಾಗಿ ವಜಾಗೊಳಿಸಲು ಕೇಂದ್ರ ಸರ್ಕಾರ...
ಬೆಂಗಳೂರು: ಕರ್ನಾಟಕ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕತೆಗೆ ಹೊಡೆತ ಬೀಳುತ್ತಿದೆ ಎಂಬ ಮಹಾಲೇಖಪಾಲರ (ಸಿಎಜಿ) ವರದಿ ಸತ್ಯಕ್ಕೆ ದೂರವಾಗಿದ್ದು, ಈ ಯೋಜನೆಗಳಿಂದ ಜನರ ತಲಾದಾಯದಲ್ಲಿ ಏರಿಕೆ ಆಗಿದೆ ಮತ್ತು ಜಿಎಸ್ಟಿ ಸಂಗ್ರಹದಲ್ಲೂ...
ಮೈಸೂರು: ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರು ಮೈಸೂರು ದಸರಾ ಮಹೋತ್ಸವ ಉದ್ಘಾಟಿಸಲು ಯಾವುದೇ ಅಭ್ಯಂತರ ಇಲ್ಲ ಎಂದು ಮೈಸೂರು ಲೋಖಸಭಾ ಸದಸ್ಯ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದ್ದಾರೆ.
ವಿಶ್ವವಿಖ್ಯಾತ...
ನವದೆಹಲಿ: ಭ್ರಷ್ಟರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಅವರಿಗೆ ಸರ್ಕಾರದಲ್ಲಿ ಸ್ಥಾನಮಾನ ಕಲ್ಪಿಸುವವರೂ ತಮ್ಮ ಹುದ್ದೆಗೆ ರಾಜೀನಾಮೆ ನೀಡುವಂತೆ ತಿದ್ದುಪಡಿಮಾಡುವಂತೆ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಆಮ್ ಆದ್ಮಿ...
ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ವಿಜೇತೆ ಮತ್ತು ಹಲವು ಜನಪರ ಚಳುವಳಿಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದರ ಬಗ್ಗೆ ಬಿಜೆಪಿಗರು ಆಕ್ಷೇಪ ವ್ಯಕ್ತಪಡಿಸಿರುವುದು ಅತ್ಯಂತ...
ಬಿಹಾರ: ಧರ್ಮಸ್ಥಳ ಪ್ರಕರಣ ಕುರಿತು ಬಿಜೆಪಿಯವರಿಗೆ ಮಾತನಾಡುವ ಯಾವುದೇ ನೈತಿಕ ಹಕ್ಕಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಬಿಹಾರದದಲ್ಲಿ ಪಕ್ಷದ ಮುಖಂಡ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ...
ಧರ್ಮಸ್ಥಳದ ವಿಚಾರದಲ್ಲಿ ಎಲ್ಲಾ ಪಕ್ಷಗಳು ಖಾವಂದರ ಚರಣ ಪದ್ಮ ಕಮಲಗಳಲ್ಲಿ ಶರಣಾದಂತಿದೆ. ಬಿಜೆಪಿ ಹಾಗೂ ಕಾಂಗ್ರೆಸ್ಸಿನ ನಾಯಕರು ಧರ್ಮಸ್ಥಳದ ಧರ್ಮಾಧಿಕಾರಿಗಳನ್ನು ಬೆಂಬಲಿಸಿ ಕಾರ್ ರ್ಯಾಲಿ ಮೆರವಣಿಗೆ ನಡೆಸುತ್ತಿದ್ದಾರೆ. ಅಲ್ಲಿ ದೌರ್ಜನ್ಯ ಪೀಡಿತ ಹೆಣ್ಣುಮಕ್ಕಳ...
ಬೆಂಗಳೂರು: ನಾನು ಹುಟ್ಟಿನಿಂದಲೇ ಕಾಂಗ್ರೆಸ್ಸಿಗ. ಜೀವ ಇರುವವರೆಗೂ ಕಾಂಗ್ರೆಸ್ಸಿಗನಾಗಿಯೇ ಇರುತ್ತೇನೆ. ನನ್ನ ಜೀವ, ನನ್ನ ರಕ್ತದ ಕಣಕಣದಲ್ಲೂ ಕಾಂಗ್ರೆಸ್ ಇದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಇಂದು ಅವರು ಆರ್ಎಸ್ಎಸ್ ಗೀತೆ ಹಾಡಿದ್ದರು. ಈ...
ಒಳ ಮೀಸಲಾತಿ ಜಾರಿಯಲ್ಲಿ ದಲಿತ ಸಮುದಾಯಗಳ ನಡುವೆ ಸಂಘರ್ಷಕ್ಕೆ ಬದಲು ಸೌಹಾರ್ದತೆ, ಸಹೋದರತೆ, ಸಹಕಾರ ಮತ್ತು ಸಮನ್ವಯತೆ ಇರಲಿ.....ಸದ್ಯ ಅಲೆಮಾರಿ ಸಮುದಾಯ ಹೊರತುಪಡಿಸಿ ಇತರರು ಇದನ್ನು ಸಂಪೂರ್ಣ ಒಪ್ಪಿಕೊಳ್ಳಲಿ – ವಿವೇಕಾನಂದ ಎಚ್...