CATEGORY

ರಾಜಕೀಯ

ಕಿರುಕುಳ ಆರೋಪ, ರಾಮನಗರದಲ್ಲಿ ಮೈಕ್ರೊ ಫೈನಾನ್ಸ್‌ ಕಂಪನಿ ವ್ಯವಸ್ಥಾಪಕನ ಬಂಧನ

ರಾಮನಗರ: ರಾಜ್ಯಾದ್ಯಂತ ಮೈಕ್ರೊ ಫೈನಾನ್ಸ್‌ ಕಂಪನಿಗಳ ಕಾಟ ಹೆಚ್ಚಾಗುತ್ತಿದ್ದು, ರಾಮನಗರ, ಚಾಮರಾಜನಗರ ಮಂಡ್ಯ ಮೊದಲಾದ ಜಿಲ್ಲೆಗಳಲ್ಲಿ ಸಾಲ ಪಡೆದವರು ಊರು ಬಿಟ್ಟು ಹೋಗುತ್ತಿರುವ ಪ್ರಕರಣಗಳು ಕೇಳಿ ಬರುತ್ತಿವೆ. ಈ ಆರೋಪಗಳ ಬೆನ್ನಲ್ಲೇ ರಾಮನಗರ...

ಸಮಾಜಘಾತಕ ಶಕ್ತಿಗಳು ವಿರುದ್ಧ ಗಂಭೀರ ಕ್ರಮ: ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಳಗಾವಿ: ಮಹಿಳೆಯರಿಗೆ ರಕ್ಷಣೆ ದೊರಕಬೇಕು. ಬಲಾತ್ಕಾರದಂತಹ ಹೀನ ಕೃತ್ಯಗಳು ನಡೆಯಬಾರದು. ಸಮಾಜದಲ್ಲಿ ಇಂತಹ ಕೃತ್ಯಗಳಲ್ಲಿ ಭಾಗಿಯಾಗುವ ಸಮಾಜಘಾತುಕ ಶಕ್ತಿಗಳ ವಿರುದ್ಧ ಗಂಭೀರ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.  ಅವರು...

ಅಂಬೇಡ್ಕರ್ ಗೆ ಸಚಿವ ಅಮಿತ್ ಶಾ ಅಪಮಾನ; ಬಾಗಲಕೋಟೆ ಬಂದ್‌ ಯಶಸ್ವಿ

ಬಾಗಲಕೋಟೆ: ಸಂಸತ್ ಅಧಿವೇಶನದಲ್ಲಿ  ಸಂವಿಧಾನ ಶಿಲ್ಪಿ ಡಾ ಬಿ.ಆರ್. ಅಂಬೇಡ್ಕರ್ ಅವರನ್ನು ಅಪಮಾನಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ವಿವಿಧ ದಲಿತ, ಹಿಂದುಳಿದ, ಅಲ್ಪಸಂಖ್ಯಾತ, ಕಾರ್ಮಿಕ, ಪ್ರಗತಿಪರ ಹಾಗೂ...

OPS ಯೋಜನೆ ಜಾರಿಗೆ ಆಗ್ರಹಿಸಿ ಫೆ. 7 ರಂದು ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ

ಬೆಂಗಳೂರು: ಹಳೆಯ ಪಿಂಚಣಿ ಯೋಜನೆಯನ್ನು  (OPS ) ಜಾರಿಗೊಳಿಸುವಂತೆ ಫೆಬ್ರವರಿ 7 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ ನಲ್ಲಿ ಹಕ್ಕೊತ್ತಾಯ ಧರಣಿ ನಡೆಸಲು ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘ ತೀರ್ಮಾನಿಸಿದೆ....

ಮುಡಾ ಕುರಿತ ಇಡಿ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕುರಿತು ಜಾರಿ ನಿರ್ಧೇಶನಾಲಯ(ಇಡಿ) ಹೊರಡಿಸಿರುವ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಪಾದಿಸಿದ್ದಾರೆ. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮುಡಾ ಹಗರಣ...

ವಿಜಯೇಂದ್ರ ಬದಲಾವಣೆ ಆಗಲೇಬೇಕು: ಯತ್ನಾಳ

ಹುಬ್ಬಳ್ಳಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಬದಲಾವಣೆ ಆಗಲೇಬೇಕು. ಅಧ್ಯಕ್ಷರ ಚುನಾವಣೆಯಲ್ಲಿ ನಮ್ಮ ಬಣದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ...

ತಾಲೂಕು ಆಸ್ಪತ್ರೆಗಳನ್ನು ಜಿಲ್ಲಾಸ್ಪತ್ರೆಗಳ ಮಟ್ಟಕ್ಕೆ ಏರಿಸಲು ಯೋಜನೆ: ಸಚಿವ ದಿನೇಶ್ ಗುಂಡೂರಾವ್

ಬೆಳ್ತಂಗಡಿ: ರಾಜ್ಯದ ಪ್ರತಿಯೊಂದು ತಾಲೂಕು ಆಸ್ಪತ್ರೆಗಳನ್ನು ಜಿಲ್ಲಾಸ್ಪತ್ರೆಗಳ ಮಟ್ಟಕ್ಕೆ ಮೇಲ್ದರ್ಜೆಗೆ ಏರಿಸಲು ಯೋಜನೆ ಸಿದ್ಧಪಡಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮಚ್ಚಿನ ಗ್ರಾಮದಲ್ಲಿ ಇಂದು...

ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಪಿತೂರಿ ನಡೆಸುತ್ತಿದೆ: ಸುರ್ಜೇವಾಲ ಆಪಾದನೆ

ಹುಬ್ಬಳ್ಳಿ: ಬಿಜೆಪಿ ಇತಿಹಾಸವೇ ದ್ವೇಷದ ರಾಜಕಾರಣ. ದ್ವೇಷ ಸಾಧಿಸುವುದೇ ಬಿಜೆಪಿಯ ಗುಣ. ದ್ವೇಷ. ಹಿಂಸೆ ಬಿಜೆಪಿಯ ಮೂಲಭೂತ ಗುಣ. ಹೀಗಾಗಿ ಅವರು ಸಿದ್ದರಾಮಯ್ಯ ಅವರ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ ಎಂದು  ಎಐಸಿಸಿ ಪ್ರಧಾನ...

ಮತೀಯವಾದಿ ಬಿಜೆಪಿ ಎದುರಿಸಲೆಂದೇ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಸಮಾವೇಶ ಆಯೋಜನೆ: ಸುರ್ಜೇವಾಲ

ಬೆಳಗಾವಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದ 1924ರ ಬೆಳಗಾವಿ ಸಮಾವೇಶಕ್ಕೆ 100 ವರ್ಷ ತುಂಬಿದ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ  'ಜೈ ಬಾಪು, ಜೈ ಭೀಮ್, ಜೈ ಸಂವಿಧಾನ' ಎಂಬ ರಾಷ್ಟ್ರೀಯ...

ಕರ್ನಾಟಕ ದ್ವಿಭಾಷಾ ಸೂತ್ರವನ್ನು ಅಳವಡಿಸಿಕೊಂಡರೆ ಒಳಿತು: ಡಾ.ಪುರುಷೋತ್ತಮ ಬಿಳಿಮಲೆ

ಶಿವಮೊಗ್ಗ: ತ್ರಿಭಾಷಾ ಸೂತ್ರವನ್ನು ಅಳವಡಿಸಿಕೊಂಡ ಉದ್ದೇಶ ರಾಜ್ಯದ ಮಟ್ಟಿಗೆ ನಿರೀಕ್ಷಿತ ಫಲಿತಾಂಶವನ್ನು ನೀಡದಿರುವ ಹಿನ್ನೆಲೆಯಲ್ಲಿ ಕರ್ನಾಟಕವು ದ್ವಿಭಾಷೆಯ ಸೂತ್ರವನ್ನು ಅಳವಡಿಸಿಕೊಳ್ಳಲು ಇದು ಸಕಾಲವಾಗಿದೆಯೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟಿದ್ದಾರೆ. ಅವರು...

Latest news