CATEGORY

ರಾಜಕೀಯ

ವಿಜಯೇಂದ್ರ ಜತೆ ರೌಡಿಗಳು ತೆಗೆಸಿಕೊಂಡಿರುವ ಫೋಟೋಗಳನ್ನು ಬಿಡುಗಡೆ ಮಾಡಲೇ:ಡಿಕೆ ಶಿವಕುಮಾರ್

? ಡಿಕೆ ಶಿವಕುಮಾರ್‌ ಪ್ರಶ್ನೆ ಬೆಂಗಳೂರು : ನಮ್ಮದು ಸ್ವಚ್ಛ ಆಡಳಿತದ ಸರ್ಕಾರ. ಗುತ್ತಿಗೆದಾರನ ಸಾವಿಗೂ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಕ್ರಿಯೆ...

ಅಂಬೇಡ್ಕರ್ ಎಂದೆ…!?

ಅಂಬೇಡ್ಕರ್ ಹೋರಾಟದ ನೇರ ಫಲಾನುಭವಿಗಳಾಗಿ, ಅಕ್ಷರಶಃ ಸ್ವರ್ಗವನ್ನೇ ಅನುಭವಿಸುತ್ತಿರುವ ಭಾರತೀಯ ಜನತಾ ಪಕ್ಷದ ದಲಿತ ಹಿಂದುಳಿದ ಅಲ್ಪಸಂಖ್ಯಾತ ಮಂತ್ರಿಗಳು ಹಾಗೂ ರಾಜಕಾರಣಿಗಳು ಮಾನ ಮರ್ಯಾದೆ ಬಿಟ್ಟು ಅಮಿತ್‌ ಶಾ ಹೇಳಿಕೆಯ ಸಮರ್ಥನೆಗೆ ಇಳಿದಿದ್ದಾರೆ....

ನಾಳೆ ಹೊಸ ವರ್ಷಾಚರಣೆಗೆ ಬೆಂಗಳೂರು ಸಿದ್ದ; ಎಲ್ಲೆಡೆ ಕಟ್ಟಚ್ಚರ;  ಏನು ಮಾಡಬಾರದು ಇಲ್ಲಿದೆ ವಿವರ

ಬೆಂಗಳೂರು: ಹೊಸ ವರ್ಷಾಚರಣೆಗೆ ಬೆಂಗಳೂರು ಸಜ್ಜುಗೊಂಡಿದ್ದು, ಡಿ. 31 ರಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಕಟ್ಟಚ್ಚರ ವಹಿಸಿದ್ದಾರೆ. ಹೊಸ ವರ್ಷಾಚರಣೆಗೆ ಹೆಚ್ಚು ಜನಸಂದಣಿ ಸೇರುವ ಇಂದಿರಾನಗರ, ಕೋರಮಂಗಲ, ಎಂ ಜಿ...

ಅಧಿಕಾರಕ್ಕೆ ಮರಳಿದಲ್ಲಿ ದೇವಾಲಯ, ಗುರುದ್ವಾರದ ಅರ್ಚಕರಿಗೆ ಮಾಸಿಕ ರೂ.18,000: ಎಎಪಿ

ನವದೆಹಲಿ: ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷವು ಅಧಿಕಾರಕ್ಕೆ ಮರಳಿ ಬಂದರೆ ದೇವಾಲಯ ಮತ್ತು ಗುರುದ್ವಾರದ ಅರ್ಚಕರಿಗೆ ಮಾಸಿಕ ತಲಾ ರೂ.18,000 ಭತ್ಯೆ ನೀಡುವುದಾಗಿ ಎಎಪಿ ವರಿಷ್ಠ, ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಘೋಷಿಸಿದ್ದಾರೆ....

ಬಿಜೆಪಿ ಎಷ್ಟೇ ಅರಚಾಡಿದರೂ ರಾಜೀನಾಮೆ ಕೊಡುವುದಿಲ್ಲ; ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಯಾರು ಎಷ್ಟೇ ಚೀರಾಡಿರೂ, ಬಟ್ಟೆ ಹರಿದುಕೊಂಡರೂ ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಸಚಿವ ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದಾರೆ. ಈ ಮಧ್ಯೆ ಅವರು...

ಸಂಧಾನ ಸಕ್ಸಸ್;‌ ಡಿ.31ರಿಂದ ನಡೆಯಬೇಕಿದ್ದ ಕೆ ಎಸ್‌ ಆರ್‌ ಟಿಸಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ವಾಪಸ್

ಬೆಂಗಳೂರು: ಬಾಕಿ ಮೊತ್ತ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆ ಎಸ್‌ ಆರ್‌ ಟಿಸಿ) ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ, ಡಿ.31ರಂದು...

ನೆನಕೆ | ಮನಮೋಹನ್‌ ಸಿಂಗ್‌ ಎಂಬ ಅಪ್ಪಟ ಮನುಷ್ಯ

ಅಂತಾರಾಷ್ಟ್ರೀಯ ಖ್ಯಾತಿಯ ಅರ್ಥಶಾಸ್ತ್ರಜ್ಞ, ಆರ್‌ ಬಿ ಐ ಗವರ್ನರ್‌, ಹಣಕಾಸು ಮಂತ್ರಿ, ಪ್ರಧಾನಿ ಇವೆಲ್ಲವುಗಳಾಚೆಗೆ ವಿನಯ, ಸರಳತೆ, ವೈಯಕ್ತಿಕ ಪ್ರಾಮಾಣಿಕತೆ ಇತ್ಯಾದಿ ಮಾನವೀಯ ಗುಣಗಳ ಒಬ್ಬ ಅಪ್ಪಟ ಮನುಷ್ಯ ಸರ್ದಾರ್‌ ಮನಮೋಹನ ಸಿಂಗ್‌...

ಕನ್ನಡದಲ್ಲಿ ರೈಲ್ವೇ ಇಲಾಖೆ ಪರೀಕ್ಷೆ: ಕರವೇ ಅಧ್ಯಕ್ಷ ನಾರಾಯಣಗೌಡರ ಪರಿಶ್ರಮವೂ ಕಾರಣ ಎಂದ ಸಚಿವ ವಿ.ಸೋಮಣ್ಣ

ಬೆಂಗಳೂರು: ರೈಲ್ವೇ ಇಲಾಖೆಯ ಪರೀಕ್ಷೆಗಳನ್ನು ಕನ್ನಡ ಭಾಷೆಯಲ್ಲಿ ಬರೆಯಲು ಅವಕಾಶ ಕಲ್ಪಿಸುವಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಅವರ ಪಾತ್ರವೂ ಇದೆ ಎಂದು ಕೇಂದ್ರ ರೈಲ್ವೇ ಇಲಾಖೆ ರಾಜ್ಯ ಸಚಿವ ವಿ....

ನುಡಿ ನಮನ | ಡಾ.ಮನಮೋಹನ್ ಸಿಂಗ್ ಎನ್ನುವ ‘ರಾಜ’ ಕಾರಣ

ಡಾ. ಸಿಂಗ್ ಅವರು ಸಮಾಜವಾದಿ ಆಶಯಗಳಿಗೆ ಒತ್ತು ನೀಡಿದ್ದ ಭಾರತದ ಮಿಶ್ರ ಅರ್ಥವ್ಯವಸ್ಥೆಯನ್ನು ಮುಕ್ತ ಮಾರುಕಟ್ಟೆ, ಜಾಗತೀಕರಣದ ಕಡೆಗೆ ಮುನ್ನಡೆಸಿದರು. ದೇಶದ ಆರ್ಥಿಕ ವಿನ್ಯಾಸದ ಈ ರೀತಿಯ ಪರಿವರ್ತನೆ ತಳವರ್ಗದ ಜನರ ಬದುಕಿನ...

ಮಧ್ಯಮ ಮತ್ತು ಬಡವರ ಹಿತಕ್ಕಾಗಿ ಆರ್ಥಿಕತೆಯನ್ನು ರೂಪಿಸಿದ ತಜ್ಞ ಡಾ.ಸಿಂಗ್: ಸಿ.ಎಂ.ಸಿದ್ದರಾಮಯ್ಯ

ಬೆಳಗಾವಿ: ಡಾ.ಮನಮೋಹನಸಿಂಗ್ ಅವರು ವಿಶ್ವಶ್ರೇಷ್ಠ ಆರ್ಥಿಕ ತಜ್ಞರಾಗಿ, ದೇಶದ ಮಧ್ಯಮ ಮತ್ತು ಬಡ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದ ತಜ್ಞರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಸಿಪಿಇಡಿ ಮೈದಾನದಲ್ಲಿ ಕೆಪಿಸಿಸಿ ವತಿಯಿಂದ...

Latest news