CATEGORY

ರಾಜಕೀಯ

ಕೇಂದ್ರ ಸಚಿವ ವಿ.ಸೋಮಣ್ಣ ಪುತ್ರನ ಮೇಲೆ FIR

ಬೆಂಗಳೂರು: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ‌ ಸೋಮಣ್ಣ ಪುತ್ರ ಅರುಣ್ ವಿರುದ್ಧ ವಂಚನೆ ಪ್ರಕರಣದಲ್ಲಿ FIR ದಾಖಲಾಗಿದೆ. ಅರುಣ್ ಸೋಮಣ್ಣ ಸೇರಿ ಮೂವರ ವಿರುದ್ಧ FIR ದಾಖಲಾಗಿದ್ದು, ಈವೆಂಟ್ ಮ್ಯಾನೇಜ್...

ಗೃಹಮಂಡಳಿ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಜಮೀರ್ ಅಹಮದ್ ಖಾನ್ ಅಸಮಾಧಾನ

ಬೆಂಗಳೂರು :ಕರ್ನಾಟಕ ಗೃಹ ಮಂಡಳಿ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅಸಮಾಧಾನ ವ್ಯಕ್ತಪಡಿಸಿ, ನಿರೀಕ್ಷಿತ ಮಟ್ಟದಲ್ಲಿ ಸಾಧನೆಯಾಗದ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಗೃಹಮಂಡಳಿ ಅಧ್ಯಕ್ಷ ಶಿವಲಿಂಗೇಗೌಡ ಅವರ ಜತೆಗೂಡಿಮಂಡಳಿಯ...

2025 ಫೆಬ್ರವರಿ 12-14ರವರೆಗೆ ಇನ್ವೆಸ್ಟ್ ಕರ್ನಾಟಕ -2025 ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ

ಬೆಂಗಳೂರು: ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಡಿ 2025 ಫೆಬ್ರವರಿ 12-14ರವರೆಗೆ ಇನ್ವೆಸ್ಟ್ ಕರ್ನಾಟಕ -2025 ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲು ಸಚಿವ ಸಂಪುಟ ಅನುಮೋದಿಸಿದೆ. ಈಗಾಗಲೇ 25...

ಯಡಿಯೂರಪ್ಪ ನಾಪತ್ತೆ: ಅಜ್ಞಾತ ಸ್ಥಳಕ್ಕೆ ತೆರಳಿದರಾ ಮಾಜಿ ಮುಖ್ಯಮಂತ್ರಿ?

ಬೆಂಗಳೂರು: ಪೋಕ್ಸೋ ಪ್ರಕರಣವನ್ನು ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಪತ್ತೆಯಾಗಿದ್ದಾರೆ. ತಮ್ಮ ವಿರುದ್ಧ ಬಂಧನ ವಾರಂಟ್ ಹೊರಡಿಸಲು ನ್ಯಾಯಾಲಯ ಸಿಐಡಿ ಪೊಲೀಸರಿಗೆ ಅನುಮತಿ ನೀಡಿದ ಬೆನ್ನಲ್ಲೇ ಯಡಿಯೂರಪ್ಪ ಅಜ್ಞಾತ ಸ್ಥಳಕ್ಕೆ ತೆರಳಿದ್ದು ಬಂಧನದಿಂದ...

ಅರೆಸ್ಟ್ ಆಗ್ತಾರಾ ಮಾಜಿ ಸಿಎಂ ಯಡಿಯೂರಪ್ಪ?

ಬೆಂಗಳೂರು: ಅಪ್ರಾಪ್ತ ಯುವತಿಯ ದೂರಿನ ಹಿನ್ನೆಲೆಯಲ್ಲಿ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸುವ ಸಾಧ್ಯತೆ ಇದೆ. ಮಾರ್ಚ್ 14ರಂದು ಸದಾಶಿವನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪ್ರಮಾಣವಚನ: ಪವನ್ ಕಲ್ಯಾಣ್ ಉಪಮುಖ್ಯಮಂತ್ರಿ

ಅಮರಾವತಿ: ಆಂಧ್ರಪ್ರದೇಶದ ನೂತನ‌ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು, ಉಪಮುಖ್ಯಮಂತ್ರಿಯಾಗಿ ಪವನ್ ಕಲ್ಯಾಣ್ ಇಂದು ಪ್ರಮಾಣವಚನ ಸ್ವೀಕರಿಸಿದರು. ಸುದೀರ್ಘ ಅವಧಿಗೆ ಆಂಧ್ರ ಪ್ರದೇಶದ ರಾಜಕಾರಣದಲ್ಲಿರುವ ಚಂದ್ರಬಾಬು ನಾಯ್ಡು ಇಂದು ನಾಲ್ಕನೇ ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಈ‌ ಹಿಂದೆ...

SDMF ನಿಂದ 100 ಕೋಟಿ ಬಿಡುಗಡೆ – ಮೊದಲ ಹಂತದಲ್ಲಿ 93 ಕೆರೆಗಳ ಸಂಗ್ರಹಣಾ ಸಾಮರ್ಥ್ಯ ವೃದ್ದಿ: ಎನ್ ಎಸ್ ಬೋಸರಾಜು

ಬೆಂಗಳೂರು: ರಾಜ್ಯದ ಕರೆಗಳಲ್ಲಿ ಮುಂಗಾರು ಮಳೆಯ ನೀರಿನ ಸಂಗ್ರಹಣಾ ಸಾಮರ್ಥ್ಯವನ್ನು ವೃದ್ದಿಸುವ ನಿಟ್ಟಿನಲ್ಲಿ SDMF ನಿಂದ 100 ಕೋಟಿ ರೂಪಾಯಿಗಳ ಅನುದಾನ ಬಿಡುಗಡೆಯಾಗಿದ್ದು, ಸಣ್ಣ ನೀರಾವರಿ ಇಲಾಖೆಯ ಅಡಿಯಲ್ಲಿ ಮೊದಲ ಹಂತದಲ್ಲಿ 93...

ಬಡವರು, ಮಹಿಳೆಯರು, ಯುವಜನರ ಮೇಲೆ ಬಿಜೆಪಿಯವರಿಗೆ ಯಾಕಿಷ್ಟು ದ್ವೇಷ, ಅಸಹನೆ?: ಸಿದ್ಧರಾಮಯ್ಯ ಪ್ರಶ್ನೆ

ಬೆಂಗಳೂರು: ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರು ಆಗಾಗ ತಮ್ಮ ಅಜ್ಞಾನದ ಪ್ರದರ್ಶನ ಮಾಡುತ್ತಾ ರಾಜ್ಯದ ಜನರಿಗೆ ಮನರಂಜನೆ ನೀಡುತ್ತಿರುತ್ತಾರೆ. ಗ್ಯಾರಂಟಿಗಳು ಕಾಂಗ್ರೆಸ್ ಪಕ್ಷಕ್ಕೆ ಮತ ತಂದು ಕೊಟ್ಟಿಲ್ಲ ಎನ್ನುವುದು ಅವರ ಇತ್ತೀಚಿನ...

18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24ರಿಂದ ಆರಂಭ

18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24ರಿಂದ ಜುಲೈ 3ರವರೆಗೆ ನಡೆಯಲಿದೆ. ಲೋಕಸಭಾ ಸದಸ್ಯರಾಗಿ ಹೊಸದಾಗಿ ಚುನಾಯಿತರಾಗಿರುವವರು ಪ್ರಮಾಣ ವಚನ ಸ್ವೀಕರಿಸುವುದರೊಂದಿಗೆ ಜೂನ್ ನಾಲ್ಕನೇ ವಾರದಲ್ಲಿ ಮೊದಲ ಅಧಿವೇಶನ ಪ್ರಾರಂಭವಾಗಲಿದೆ. ನೂತನ ಸ್ಪೀಕರ್ ಆಯ್ಕೆ...

Modi Cabinet 3.0 – ನೂತನ ಸಚಿವರಿಗೆ ಖಾತೆ ಹಂಚಿಕೆ: ಕುಮಾರಸ್ವಾಮಿಗಿಲ್ಲ ಕೃಷಿ ಖಾತೆ, ನಡ್ಡಾಗೆ ಆರೋಗ್ಯ ಖಾತೆ

ನರೇಂದ್ರ ಮೋದಿ ಅವರು ಭಾನುವಾರ ಪ್ರಧಾನ ಮಂತ್ರಿಯಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ಮೋದಿ ಜೊತೆಗೆ ಹಲವು ಸಂಸದರು ಸಹ ಕ್ಯಾಬಿನೆಟ್ ಹಾಗೂ ರಾಜ್ಯ ಖಾತೆ ಸಚಿವರೂ ಸಹ ಪ್ರಮಾಣವಚನ ಸ್ವೀಕರಿಸಿದ್ದರು....

Latest news