ಬೆಳಗಾವಿ: 2ಎ ಮೀಸಲಾತಿಗಾಗಿ ಹೋರಾಟ ಮಾಡುತ್ತಿದ್ದ ಪಂಚಮಸಾಲಿ ಕಾರ್ಯಕರ್ತರ ಮೇಲೆ ಕಲ್ಲು ತೂರಿದವರು ಬಿಜೆಪಿ ಕಾರ್ಯಕರ್ತರು, ಆರ್‌ಎಸ್‌ಎಸ್‌ನವರು ಎಂದು ಪಂಚಮಸಾಲಿ ಸಮುದಾಯದ ಮುಖಂಡ ಶಾಸಕ ವಿಜಯಾನಂದ ಕಾಶಪ್ಪನವರ್ ಗಂಭೀರ ಆರೋಪ ಮಾಡಿದ್ದಾರೆ.ಲಾಠಿ ಚಾರ್ಜ್...
ಬೆಂಗಳೂರು: ಕೋಲಾರ ವಿಧಾನಸಭಾ ಕ್ಷೇತ್ರದ ಕೊತ್ತೂರು ಮಂಜುನಾಥ್ ವಿರುದ್ಧ ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಕೆ ಪ್ರಕರಣದ ತನಿಖೆಗೆ ಹೈಕೋರ್ಟ್ ಸಮ್ಮತಿ ಸೂಚಿಸಿದೆ. ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣ ರದ್ದು ಕೋರಿ...
ಬೆಳಗಾವಿ: ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಓ ಹುದ್ದೆಗಳ ನೇಮಕಾತಿಗಾಗಿ ಸಿಂಧನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪರೀಕ್ಷೆಯ ವೇಳೆ ಪ್ರಶ್ನೆಪತ್ರಿಕೆ ವಿತರಿಸಲು ಅರ್ಧಗಂಟೆ ತಡವಾಗಿರುವ ಕುರಿತು ಅಭ್ಯರ್ಥಿಗಳು ನಡೆಸಿದ ಪ್ರತಿಭಟನೆ...
ಬೆಳಗಾವಿ: ಪಂಚಮಸಾಲಿ ಮೀಸಲಾತಿ ವಿಚಾರವಾಗಿ ಬಿಜೆಪಿ ನಾಯಕರು ವಿನಾಕಾರಣ ರಾಜಕೀಯ ಮಾಡುತ್ತಿದ್ದಾರೆ. ಮಾತುಕತೆಗೆ ಮುಖ್ಯಮಂತ್ರಿಗಳು ಮುಖಂಡರುಗಳನ್ನು ಕರೆತರುವಂತೆ ನನಗೇ ಸೂಚಿಸಿದ್ದರು. ಸಿಸಿ ಪಾಟೀಲ್ ಸೇರಿದಂತೆ ಹಲವು ನಾಯಕರಿಗೆ ನಾನೇ ಖುದ್ದು ಕರೆ ಮಾಡಿದರೂ...
ಬೆಳಗಾವಿ: ಬಜೆಟ್ ನಲ್ಲಿ 3 ಲಕ್ಷದ 71 ಸಾವಿರ ಕೋಟಿ ರೂ.ಗಳನ್ನು ಅಭಿವೃದ್ಧಿಗಳಿಗೆ ನೀಡಲಾಗುತ್ತಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಆರೋಗ್ಯವಾಗಿದೆ. 1 ಲಕ್ಷ 4 ಸಾವಿರ ಕೋಟಿ ಸಾಲ ಮಾಡಿದರೂ ಕೂಡ ಮಾನದಂಡ...
ಬೆಳಗಾವಿ: ಬೆಳಗಾವಿಯ ಸುವರ್ಣಸೌಧದ ಎದರು ನಡೆಯುತ್ತಿದ್ದ ಪಂಚಮಸಾಲಿ ಪ್ರತಿಭಟನೆ ವ ಸಂದರ್ಭದಲ್ಲಿ ಪ್ರತಿಭಟನಾಕಾರರು ಕಾನೂನು ಉಲ್ಲಂಘನೆ ಮಾಡಿದ್ದಾರೆ. ಕೆಲವರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಆದ್ದರಿಂದ, ಲಾಠಿ ಚಾರ್ಜ್ ಮಾಡುವ ಅನಿವಾರ್ಯ...
ಬೆಂಗಳೂರು: ಬೆಂಗಳೂರಿನಲ್ಲಿ 40 ಕಿಲೋ ಮೀಟರ್ ಉದ್ದದ ಸುರಂಗ ಮಾರ್ಗ ನಿರ್ಮಾಣಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) 19,000 ಕೋಟಿ ರೂ.ಗಳ ಸಾಲವನ್ನು ಪಡೆಯಲು ಮುಂದಾಗಿದೆ. ಈಗಾಗಲೇ ಬೆಂಗಳೂರಿನಲ್ಲಿ 73 ಕಿಮೀ...
ಬೆಳಗಾವಿ: ಬೆಳಗಾವಿಯಲ್ಲಿ 2ಎ ಮೀಸಲಾತಿಗಾಗಿ ಪ್ರತಿಭಟನೆ ನಡೆಸುತ್ತಿದ್ದ ಪಂಚಮಸಾಲಿ ಸಮುದಾಯದ ಪ್ರತಿಭಟನಾಕಾರರ ಮೇಲೆ ಲಘು ಲಾಠಿ ಪ್ರಹಾರ ನಡೆದ ಹಿಂದೆ ಯಾವುದೇ ದುರುದ್ದೇಶ ಇರಲಿಲ್ಲ. ಜಿಲ್ಲಾಡಳಿತ ಜಾರಿಗೊಳಿಸಿದ್ದ ಪ್ರತಿಬಂಧಕಾಜ್ಞೆ ಮತ್ತು ಹೈಕೋರ್ಟ್ ನೀಡಿದ...
ನವದೆಹಲಿ: ರಾಜ್ಯಸಭೆ ಉಪಾಧ್ಯಕ್ಷ ಜಗದೀಪ್ ಧನಕರ್ ಅವರನ್ನು ಸರ್ಕಾರದ ಅತಿದೊಡ್ಡ ವಕ್ತಾರ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ. ಬುಧವಾರ ಧನಖರ್ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸುವ ನೋಟಿಸ್ ಕುರಿತು ಮಾತನಾಡಿದ...
ಮಂಡ್ಯ: ಮಾಜಿ ಮುಖ್ಯಮಂತ್ರಿ ರಾಜಕೀಯ ಮುತ್ಸದ್ದಿ ಎಸ್.ಎಂ. ಕೃಷ್ಣ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಹುಟ್ಟೂರು ಸೋಮನಹಳ್ಳಿಯಲ್ಲಿ ಇಂದು ನೆರವೇರಿತು. ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ವಿಧಿವಿಧಾನಗಳ ಬಳಿಕ ಕೃಷ್ಣ...