CATEGORY

ರಾಜಕೀಯ

ವಿಜಯೇಂದ್ರ ಬುಡಕ್ಕೆ ಕೊಡಲಿ: ಕಂಗಾಲಾದ ಬಿಜೆಪಿ ಹೈಕಮಾಂಡ್!

ಮಾಜಿ ಸಚಿವರು ಹಾಗೂ ಪಕ್ಷದಲ್ಲಿ, ಆರ್.ಎಸ್.ಎಸ್. ವಲಯದಲ್ಲಿ ಈಗಾಗಲೇ ಹಿಡಿತ ಇಟ್ಟುಕೊಂಡಿರುವ ಅರವಿಂದ ಲಿಂಬಾವಳಿಗೆ ರಾಜ್ಯಾಧ್ಯಕ್ಷ ಪಟ್ಟ ಕಟ್ಟುವ ಮೂಲಕ ರಾಜ್ಯದಲ್ಲಿ ಮೊದಲ ಬಾರಿಗೆ ಪರಿಶಿಷ್ಟ ಸಮುದಾಯದ ನಾಯಕನಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದ...

ಮೈಸೂರು ಗಲಭೆ; ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ ಆರೋಪಿಗಳ ಬಂಧನ

ಮೈಸೂರು: ಮೈಸೂರು ನಗರದ ಉದಯಗಿರಿ ಪೊಲೀಸ್‌ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.  ಶಾಂತಿನಗರದ ಸೈಯದ್ ಸುಹೇಲ್, ರಹೀಲ್ ಪಾಷಾ, ಅಯಾನ್, ಸತ್ಯನಗರದ ನಿವಾಸಿ ಏಜಾಜ್, ಮೈಸೂರಿನ ಗೌಸಿಯಾನಗರದ ನಿವಾಸಿ...

ಕ್ವಿನ್ ಸಿಟಿ ಆಗಲಿದೆ ಹೆಲ್ತ್ ಸಿಟಿ: ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಈಗ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿದೆ. ಈಗ ಇಲ್ಲಿ ತಲೆ ಎತ್ತುತ್ತಿರುವ ಕ್ವಿನ್ ಸಿಟಿ ವಿಶ್ವದರ್ಜೆಯ ಮಟ್ಟದ್ದಾಗಿದ್ದು, ಇಲ್ಲಿ ವೈದ್ಯಕೀಯ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡುವ...

ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಪುತ್ರ ಅಭಿಜಿತ್ ಕಾಂಗ್ರೆಸ್‌ ಸೇರ್ಪಡೆ

ಕೋಲ್ಕತ್ತ: ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ಪುತ್ರ ಅಭಿಜಿತ್ ಮುಖರ್ಜಿ ಬುಧವಾರ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳಿದ್ದಾರೆ.ಇವರು  ನಾಲ್ಕು ವರ್ಷಗಳ ಹಿಂದೆ ಕಾಂಗ್ರೆಸ್‌ ಬಿಟ್ಟು ತೃಣಮೂಲ ಕಾಂಗ್ರೆಸ್‌ ಸೇರಿದ್ದರು. ಇದೀಗ ಮತ್ತೆ ಕಾಂಗ್ರೆಸ್‌...

ಕರ್ನಾಟಕದ ಉದ್ಯಮಗಳಲ್ಲಿ ಯುಪಿ, ಬಿಹಾರಿಗಳು ತುಂಬಿಕೊಂಡರೆ ದಂಗೆ ಸನ್ನಿವೇಶ ನಿರ್ಮಾಣ : ನಾರಾಯಣ ಗೌಡ್ರು

ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಿದರೆ ಉತ್ತರ ಪ್ರದೇಶ, ಬಿಹಾರದ ಜನರಿಗೆ ಉದ್ಯೋಗ ಸಿಗುತ್ತದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್ ನಿನ್ನೆ 'ಇನ್ವೆಸ್ಟ್ ಕರ್ನಾಟಕ' ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಉದ್ಘಾಟನೆ ಸಂದರ್ಭದಲ್ಲಿ...

ರಾಹುಲ್‌ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ: ವಿಚಾರಣೆ ಮುಂದೂಡಿಕೆ

ಸುಲ್ತಾನಪುರ (ಉತ್ತರಪ್ರದೇಶ): ಇಲ್ಲಿನ ವಿಶೇಷ ನ್ಯಾಯಾಲಯವು ಲೋಕಸಭೆ ವಿರೋಧಪಕ್ಷದ ನಾಯಕ ರಾಹುಲ್‌ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣದ ವಿಚಾರಣೆಯನ್ನು  ಮಂಗಳವಾರ ನಡೆಸಿತು. ನಂತರ ನ್ಯಾಯಾಲಯ  ಪ್ರಕರಣದ ವಿಚಾರಣೆಯನ್ನು ಫೆ.24ಕ್ಕೆ ಮುಂದೂಡಿತು. ಅಂದು  ಆರೋಪಿಯ...

ಮೆಟ್ರೊ ರೈಲು ಪ್ರಯಾಣ ದರ ಹೆಚ್ಚಳಕ್ಕೆ ಕೇಂದ್ರ ಸರ್ಕಾರವೇ ಜವಬ್ದಾರಿ, ರಾಜ್ಯ ಅಲ್ಲ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು ಮೆಟ್ರೊ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ವಾಸ್ತವಾಂಶಗಳನ್ನು ಬೆಂಗಳೂರು ಜನತೆಯ ಮುಂದಿಡಲು ಬಯಸುತ್ತೇನೆ. ಮೆಟ್ರೋ ಪ್ರಯಾಣ ದರ ಹೆಚ್ಚಳವನ್ನು ವಿರೋಧಿಸುತ್ತಿರುವ ವಿರೋಧ ಪಕ್ಷವಾದ ಬಿಜೆಪಿಯ ನಾಯಕರು ಯಥಾಪ್ರಕಾರ...

ಕುಂಭಮೇಳ ಬಿಂಬಿಸುವ ನಂಬಿಕೆ ಮತ್ತು ಮರೆಯಿಸುವ ವಾಸ್ತವ

ಇಶಿತಾ ಮಿಶ್ರ ಎಂಬ ಪತ್ರಕರ್ತೆ ಸಾಸಿವೆ ಕಾಳು ಬೀಳಲೂ ಜಾಗವಿಲ್ಲದಂತೆ ತುಂಬಿಹೋದ ಜನಜಂಗುಳಿಯಲ್ಲಿ ಹದಿನೆಂಟು ವರ್ಷದ ಪಂಕಜ್ ಕುಮಾರ್ ಟೀ ಮಾರಿ ನೋಟ್ ಪುಸ್ತಕಕ್ಕೆ  ಕಾಸು ಮಾಡಿಕೊಳ್ಳುವುದನ್ನು, ಮೂವತ್ತೆರಡು ವರ್ಷದ ರೋಹಿತ್ ಕುಮಾರ್...

ಚುನಾವಣೆಯಲ್ಲಿ ಹೇಗೆ ಸ್ಪರ್ಧಿಸಬೇಕು ಎಂದು ಇಂಡಿಯಾ ಮೈತ್ರಿಕೂಟ ಒಟ್ಟಾಗಿ ಚರ್ಚಿಸಬೇಕು; ಕಪಿಲ್‌ ಸಿಬಲ್‌ ಸಲಹೆ

ನವದೆಹಲಿ: ಚುನಾವಣೆಯಲ್ಲಿ ಹೇಗೆ ಸ್ಪರ್ಧಿಸಬೇಕು ಮತ್ತು ಹೇಗೆ ಎದುರಿಸಬೇಕು ಎಂಬುದನ್ನು ಇಂಡಿಯಾ ಮೈತ್ರಿಕೂಟದ ಪಕ್ಷಗಳು ಒಟ್ಟಾಗಿ ಕುಳಿತು ನಿರ್ಧರಿಸಬೇಕು. ಆ ಮೂಲಕ ಮೈತ್ರಿಯಲ್ಲಿ ಉಂಟಾಗಿರುವ ಗೊಂದಲವನ್ನು ಪರಿಹರಿಸಿಕೊಳ್ಳಬೇಕು ಎಂದು ರಾಜ್ಯಸಭಾ ಸಂಸದ ಕಪಿಲ್...

ಆಮ್‌ ಆದ್ಮಿ ಪಕ್ಷಕ್ಕೆ ಒಂದು ಖಚಿತ ರಾಜಕೀಯ ಸಿದ್ಧಾಂತವಿದೆಯೇ?!

2020 ರ ದೆಹಲಿ ಕೋಮುಗಲಭೆ ಸಂದರ್ಭದಲ್ಲಿ ಅಧಿಕಾರದಲ್ಲಿದ್ದುದು ಆಪ್.‌ ಆದರೆ ಆ ಗಲಭೆ ನಿಲ್ಲಿಸಲು ಆಪ್‌ ತನ್ನ ಕಾರ್ಯಕರ್ತರ ಮೂಲಕ ಕನಿಷ್ಠ ಯತ್ನವನ್ನೂ ಮಾಡಲಿಲ್ಲ. ಮುಖ್ಯಮಂತ್ರಿ ಕೇಜ್ರಿವಾಲ್‌ ಆ ಸಂದರ್ಭದಲ್ಲೂ ತನ್ನ ಸಾಂವಿಧಾನಿಕ...

Latest news