ಹಾಸನ: ಎಚ್.ಡಿ.ರೇವಣ್ಣನಿಗೆ ಜಾಮೀನು ಕೊಡಲಾಗಿದೆ. ರಾಜ್ಯ ಸರ್ಕಾರ ಅದನ್ನು ಹೈಕೋರ್ಟ್ ನಲ್ಲಿ ಚಾಲೆಂಜ್ ಮಾಡಬೇಕಿತ್ತು. ಇನ್ನೂ ಯಾಕೆ ಮಾಡಿಲ್ಲ? ಪ್ರಜ್ವಲ್ ರೇವಣ್ಣನಿಗೂ ಹೀಗೆಯೇ ಜಾಮೀನು ಕೊಡುವ ಸಂಶಯ ಇದೆ. ಕೇಂದ್ರ ಸರ್ಕಾರ ಮಾತ್ರವಲ್ಲ...
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮೊದಲಿಗೆ ಕಾಮಕಾಂಡದ ಆರೋಪಿ ಪ್ರಜ್ವಲ್ ಗೂ ನಮ್ಮ ಕುಟುಂಬಕ್ಕೂ ಸಂಬಂಧವಿಲ್ಲ ಎಂದಿದ್ದರು. ಈಗ ಪ್ರತಿ ದಿನ ಯಾಕೆ ಮೈಕ್ ಮುಂದೆ ಭಾಷಣ ಮಾಡುತ್ತಿದ್ದಾರೆ, ಕುಟುಂಬ ಪ್ರೇಮ ಯಾಕೆ ಉಕ್ಕಿ...
ಹಾಸನ: ಈ ಸಮಾಜದ ಸ್ವಾಸ್ಥ್ಯವನ್ನು ಕಡೆಸಿ ಹೆಣ್ಣಿನ ಘನತೆಯನ್ನು ಕುಗ್ಗಿಸಿರುವ ವ್ಯಕ್ತಿಗೆ ನೀಡುವ ಶಿಕ್ಷೆ ಇಂತಹ ಕೆಲಸ ಮಾಡುವ ಯಾರಿಗೇ ಆದರೂ ಎಚ್ಚರಿಕೆಯ ಗಂಟೆ ಆಗಬೇಕು. ಯಾವ ಮಹಿಳೆಯ ಮೇಲೆ, ಯಾವ ಪುರುಷ...
ಹಾಸನ: ಪ್ರಜ್ವಲ್ ರೇವಣ್ಣ ಎಸಗಿರುವ ಲೈಂಗಿಕ ಹಿಂಸಾಕಾಂಡದಲ್ಲಿ ನೊಂದ ಮಹಿಳೆಯರೊಂದಿಗೆ ಪ್ರತಿ ಹಂತದಲ್ಲಿ ನಾವು ಇದ್ದೇವೆ ಮತ್ತು ಇರುತ್ತೇವೆ. ಸಂತ್ರಸ್ತ ಮಹಿಳೆಯರು ಯಾವ ಕಾರಣಕ್ಕೂ ಅಂಜಬೇಕಿಲ್ಲ, ತಪ್ಪಿತಸ್ಥ ಭಾವದಲ್ಲಿ ನರಳಬೇಕಿಲ್ಲ, ಇದು ಎಲ್ಲರ...
ಹಾಸನ: ಹಾಸನ ಜಿಲ್ಲೆಯಲ್ಲಿ ಸುದೀರ್ಘ ಕಾಲದಿಂದಲೂ ಪಾಳೆಗಾರಿಕೆಯ ದರ್ಪದಿಂದ ನಡೆದಿರುವ ದೌರ್ಜನ್ಯಗಳಿಗೆ ಕೊನೆ ಹಾಡೋಣ. ಸಮಗ್ರ ನ್ಯಾಯ ಪಡೆಯಲು ಐತಿಹಾಸಿಕ ಹೋರಾಟ ನಡೆಸಬೇಕಿದೆ. ನ್ಯಾಯಾಂಗ ಹೋರಾಟ ಬಳ್ಳಾರಿಯ ಗಣಿ ಧಣಿಗಳ ಪಾಳೆಗಾರಿಕೆಯನ್ನು ಅಂತ್ಯ...
ಸಿದ್ದರಾಮಯ್ಯನವರನ್ನು ಮಂತ್ರಿ ಮಾಡಿದ್ದು ಮಂಜುನಾಥ ಸ್ವಾಮಿಯೂ ಅಲ್ಲಾ, ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರೂ ಅಲ್ಲಾ. ಈ ನಾಡಿನ ಬಹುಸಂಖ್ಯಾತ ದಲಿತರು, ಹಿಂದುಳಿದವರು, ಮಹಿಳೆಯರು ಮತ್ತು ಅಲ್ಪಸಂಖ್ಯಾತರು. ಸಿದ್ದರಾಮಯ್ಯನವರ ಸಂಪೂರ್ಣ ನಿಷ್ಠೆ ಇರಬೇಕಾಗಿದ್ದು ಈ ಅಹಿಂದ...
ಮಂಗಳೂರು: ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ 353ರ ಪ್ರಕಾರ ಎಫ್ ಐ ಆರ್ ನ್ನು ದಾಖಲಿಸಲಾಗಿದ್ದು, ಕಾನೂನು ಎಲ್ಲರಿಗೂ ಒಂದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ.
ಅವರು...
ಹೊಸದಿಲ್ಲಿ: ಲೋಕಸಭಾ ಚುನಾವಣೆಯ ಆರನೇ ಹಂತದ ಮತದಾನ ಇಂದು 6 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳ ಒಟ್ಟು 58 ಸ್ಥಾನಗಳಿಗೆ ನಡೆಯುತ್ತಿದ್ದು, ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಶೇ. 25.76ರಷ್ಟು ಮತದಾನವಾಗಿರುವ...
ಚುನಾವಣಾ ಆಯೋಗದ ಬಗ್ಗೆ ಯಾವ ಪಕ್ಷದ ನಾಯಕರಿಗೂ ಕನಿಷ್ಠ ಭಯ ಎನ್ನುವುದೇ ಇಲ್ಲ. ಆಯೋಗದ ನಿಯಮಗಳನ್ನು ಮುರಿದರೂ ಅದಕ್ಕೆ ಶಿಕ್ಷೆ ಎನ್ನುವುದಿಲ್ಲ. ಕಾನೂನಿನಲ್ಲಿ ಶಿಕ್ಷೆ ಇದ್ದರೂ ಇಲ್ಲಿವರೆಗೂ ಯಾರಿಗೂ ಶಿಕ್ಷೆಯಾಗಿಲ್ಲ. ಹೀಗಿರುವಾಗ ಆಯೋಗದ...
ಹುಬ್ಬಳ್ಳಿ: ಇಸ್ಪೀಟ್ ದಂಧೆ ನಡೆಸುತ್ತಿದ್ದ ಪುಂಡರನ್ನು ಠಾಣೆಗೆ ಕರೆಯಿಸಿದ್ದ ಪೊಲೀಸರ ಮೇಲೆ ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಷಿ ರೇಗಾಡಿದ ವಿಡಿಯೋ ವೈರಲ್ ಆಗಿದ್ದು, ಕೇಂದ್ರ ಸಚಿವರಿಗೆ ಇಸ್ಪೀಟ್ ಜೂಜುಕೋರರ ಮೇಲೆ ಯಾಕಿಷ್ಟು...