ಶಿರಸಿ, ಮಾರ್ಚ್ 5: ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬಂದರೆ ಅವರನ್ನು ಸ್ವಾಗತಿಸಲಾಗುವುದು. ಹಿಂದೆ ಕಾಂಗ್ರೆಸ್ ನಲ್ಲಿದ್ದವರಿಗೆ ಬಿಜೆಪಿಯಿಂದ ಬೇಸರವಾಗಿದೆಯೆಂದು ತಿಳಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಎಸ್ ಟಿ ಸೋಮಶೇಖರ್ ಹಾಗೂ...
ಕಲ್ಬುರ್ಗಿ: ನಿಮ್ಮನ್ನ ಮಂತ್ರಿ ಮಾಡ್ತಿವಿ, ಬಿಜೆಪಿಗೆ ಬನ್ನಿ ಎಂದು ಬಿಜೆಪಿಯವರು ತಿಂಗಳ ಹಿಂದೆ ನನ್ನನ್ನು ಸಂಪರ್ಕಿಸಿ ಆಫರ್ ನೀಡಿದ್ದರು ಎಂದು ಆಳಂದ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಹೇಳಿದ್ದಾರೆ.
ಕಲ್ಬುರ್ಗಿಯಲ್ಲಿ ಇಂದು ಮಾತನಾಡಿರುವ ಇವರು...
ಹೊಸದಿಲ್ಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ (ED) IPC 120 ಬಿ ಅಡಿ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. ನ್ಯಾಯಮೂರ್ತಿ ಸೂರ್ಯಕಾಂತ್ ಪೀಠವು ಈ ಆದೇಶ...
ಬಹು ನಿರೀಕ್ಷಿತ ಲೋಕಸಭೆ 2024ರ ಚುನಾವಣೆಯ ದಿನಾಂಕವನ್ನು ಮಾರ್ಚ್ 14 ಅಥವಾ 15 ರಂದು ಪ್ರಕಟಿಸುವ ಸಾಧ್ಯತೆಯಿದೆ.
ಚುನಾವಣೆಗಳು 2019 ರಂತೆ ಏಳು ಹಂತಗಳಲ್ಲಿ ನಡೆಯುವ ಸಾಧ್ಯತೆ ಇದೆ. ಮೊದಲ ಹಂತದ ಮತದಾನ ಏಪ್ರಿಲ್...
ನೆಲಮಂಗಲ ಮಾ. 4: ನಾವು ನಿಮ್ಮನ್ನು ದೇವರು-ಧರ್ಮದ ಹೆಸರಲ್ಲಿ ಭಾವನಾತ್ಮಕವಾಗಿ ಕೆರಳಿಸಿ ಅಧಿಕಾರ ನಡೆಸುವುದಿಲ್ಲ. ಅನ್ನ-ಆರೋಗ್ಯ-ಅಕ್ಷರ-ಸೂರು-ನೀರಿಗಾಗಿ ಕಾರ್ಯಕ್ರಮ ಜಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ...
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸುಳ್ಳು ಭರವಸೆ, ಆಡಳಿತ ವೈಫಲ್ಯ ಖಂಡಿಸಿ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ನೇತೃತ್ವದ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಭಾನುವಾರ ವಿಭಿನ್ನ ಪ್ರತಿಭಟನೆ ನಡೆಸಲಾಯಿತು. ರಸ್ತೆಯಲ್ಲೆ...
ಮುಂಬರುವ ಲೋಕಸಭೆ ಚುನಾವಣೆ 2024 ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಅಡುಗೆ ಅನಿಲದ ಬೆಲೆ ಪ್ರತಿ ಸಿಲಿಂಡರ್‌ಗೆ 2,000 ರೂ.ಗೆ ಏರಿಕೆಯಾಗಬಹುದು ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಗುರುವಾರ(ಫೆಬ್ರವರಿ...
ಲೋಕಸಭಾ ಚುನಾವಣೆ 2024ಕ್ಕೆ ಬಿಜೆಪಿಯಿಂದ ಸ್ಪರ್ಧಿಸುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಬಿಜೆಪಿ ಹಿರಿಯ ಪ್ಯಾರಾ-ಅಥ್ಲೀಟ್ ದೇವೇಂದ್ರ ಝಜಾರಿಯಾ ಅವರನ್ನು ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ.
ಆಡಳಿತಾರೂಢ ಭಾರತೀಯ ಜನತಾ ಪಕ್ಷ (BJP)...
"ಬಿಜೆಪಿ ಸರಕಾರವು ದೊಡ್ಡ ದೊಡ್ಡ ಉದ್ಯಮಿಗಳ ಲಕ್ಷ ಕೋಟಿ ರುಪಾಯಿ ಸಾಲ ಮನ್ನಾ ಮಾಡುತ್ತದೆ. ಇದು ತೆರಿಗೆ ಹಣ, ದೇಶದ ಜನರ ಹಣ. ಬಿಲಿಯಾಧಿಪತಿಗಳ ಸಾಲ ಮನ್ನಾ ಮಾಡುವುದು ಮೋದಿಯವರಿಗೆ ಸಾಧ್ಯವಾಗುವುದಾದರೆ ರೈತರ...
ನರೇಂದ್ರ ಮೋದಿಯವರು ದೇಶದ ಖಾಸಗಿ ಉದ್ಯಮಿಗಳ ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ಆದರೆ ರೈತರು ಕೇವಲ ಎಂ ಎಸ್ ಪಿ ಕೇಳುತ್ತಿದ್ದಾರೆ. ತಮ್ಮ ಫಸಲಿಗೆ ಸರಿಯಾದ ಬೆಲೆ ಕೇಳುತ್ತಿದ್ದಾರೆ. ಆದರೆ ಬಿಜೆಪಿಯವರು...