ನಕ್ಸಲರು ಮುಖ್ಯವಾಹಿನಿಗೆ ಬಂದ ಮಾತ್ರಕ್ಕೆ ಸರ್ಕಾರದ ಜವಾಬ್ದಾರಿ ಮುಗಿದಿಲ್ಲ. ಶರಣಾದ ಸಂಗಾತಿಗಳು ಜೈಲುಗಳಲ್ಲಿ ಕೊಳೆಯದಂತೆ, ಕೋರ್ಟು-ಜೈಲುಗಳ ನಡುವೆಯೆ ಓಡಾಡುತ್ತಾ ಹೈರಾಣಾಗದಂತೆ ನೋಡಿಕೊಳ್ಳಬೇಕು. ಕೊಟ್ಟ ಮಾತಿನಂತೆ ಶರಣಾಗತಿಯಾದ ಸಂಗಾತಿಗಳಿಗೆ ಪರಿಹಾರ ನೆರವುಗಳು ದಕ್ಕಲಿ. ಅದೇ...
ಬೆಂಗಳೂರು: ನನ್ನ ರಕ್ಷಣೆ, ಮನಸ್ಸಿನ ನೆಮ್ಮದಿ ಮತ್ತು ಸಮಾಧಾನಕ್ಕಾಗಿ ಹೋಮ ಮಾಡಿಸಿದ್ದೇನೆ. ನಾನು ಪ್ರತಿದಿನವೂ ಪೂಜೆ, ಹೋಮ, ದೇವರ ದರ್ಶನ ಮಾಡುವ ವ್ಯಕ್ತಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವೈಕುಂಠ ಏಕಾದಶಿ...
ಬೆಂಗಳೂರು: ಬಂಡಿಪುರದಲ್ಲಿ ರಾತ್ರಿ 9ರವರೆಗೆ ವಾಹನಗಳ ಸಂಚಾರಕ್ಕೆ ಅನುಮತಿ ಇದೆ. ಆ ನಂತರ ಕೇರಳದಿಂದ ಕರ್ನಾಟಕದ ಕಡೆಗೆ ಎರಡು ಬಸ್ಸುಗಳಿಗೆ ಮತ್ತು ಆಂಬುಲೆನ್ಸ್‌ಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಅರಣ್ಯ ಸಚಿವ...
ಬೆಳಗಾವಿ: ಸಂಭಾಜಿ ಮಹಾರಾಜರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಸಚಿವ ಶಿವೇಂದ್ರರಾಜೇ ಭೋಸ್ಲೆ ‘ಜೈ ಮಹಾರಾಷ್ಟ್ರ’ ಎಂದು ಘೋಷಣೆ ಕೂಗಿದರೂ ಪ್ರತಿಭಟಿಸದೆ ಮೌನ ವಹಿಸಿದ್ದ ಶಾಸಕ ಅಭಯ ಪಾಟೀಲ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು...
ರಾಯಪುರ: ಇತ್ತ ಕರ್ನಾಟಕದಲ್ಲಿ ನಕ್ಸಲರು ಶರಣಾಗಲು ಆರಂಭಿಸಿದ್ದರೆ ಅತ್ತ ಛತ್ತೀಸಗಢ ರಾಜ್ಯದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಜೊತೆ ಇಂದು ನಡೆದ ಗುಂಡಿನ ಕಾಳಗದಲ್ಲಿ ಮೂವರು ನಕ್ಸಲರು ಹತರಾಗಿದ್ದಾರೆ. ಈ ಕುರಿತು ಛತ್ತೀಸಗಢದ ಉಪಮುಖ್ಯಮಂತ್ರಿ...
ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅತ್ಯಾಚಾರ ಪ್ರಕರಣ ರದ್ದು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ...
ಬೆಂಗಳೂರು: ರಾಜ್ಯದಲ್ಲಿ 6 ಮಂದಿ ನಕ್ಸಲೀಯರು ಶರಣಾಗುತ್ತಿರುವಾಗ ಬೆಚ್ಚಿಬಿದ್ದಿರುವ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು ಕಳೆದ ತಿಂಗಳು ಚತ್ತೀಸ್ ಘಢದಲ್ಲಿ ಶರಣಾದ 30 ನಕ್ಸಲರನ್ನು ಕೇಂದ್ರ ಗೃಹಸಚಿವ ಅಮಿತ್ ಶಾ ಅವರೇ...
ಬೆಂಗಳೂರು: ಚಿಕ್ಕಮಗಳೂರಿನ 6 ನಕ್ಸಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಶರಣಾಗಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಸಮ್ಮುಖದಲ್ಲಿ ಇವರು ಶರಣಾಗಿ ಮುಖ್ಯವಾಹಿನಿಗೆ ಬರುವುದಾಗಿ ಘೋಷಿಸಿದ್ದಾರೆ. ಚಿಕ್ಕಮಗಳೂರು...
ಬೀದರ್: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಕುರಿತು ಅವಮಾನಕಾರಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆ ಪಡೆಯಬೇಕು ಮತ್ತು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ...