ಬೆಂಗಳೂರು: ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಮರು ಸಮೀಕ್ಷೆ(ಜಾತಿಗಣತಿ) ಕುರಿತು ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ವಿಸ್ತೃತವಾದ ಚರ್ಚೆ ನಡೆಯಲಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ...
ನವದೆಹಲಿ: ವಾಲ್ಮೀಕಿ ನಿಗಮ ಮಂಡಳಿಯಲ್ಲಿ ಭ್ರಷ್ಟಚಾರ ನಡೆದಿದ್ದರೆ ಕಾನೂನು ಚೌಕಟ್ಟಿನಲ್ಲಿ ಕ್ರಮ ಜರುಗಿಸಲು ಯಾವುದೇ ಅಭ್ಯಂತರ ಇಲ್ಲ. ಆದರೆ ಅದು ರಾಜಕೀಯ ಪ್ರೇರಿತ ದಾಳಿಯಾಗಬಾರದು ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ.
ನವದೆಹಲಿಯಲ್ಲಿ...
ಗೌರಿಬಿದನೂರು: ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆರ್ ಸಿಬಿ ಆಟಗಾರರಿಗೆ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ರಾಜ್ಯಪಾಲರು ಅವರಾಗಿಯೇ ಬರಲಿಲ್ಲ, ನಾನೇ ಆಹ್ವಾನಿಸಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಅವರು ಇಂದು ಗೌರಿಬಿದನೂರಿನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಜೂನ್...
ಬೆಳಗಾವಿ: ನ್ಯಾಯಾಲಯದ ಆದೇಶಕ್ಕೆ ತಲೆಬಾಗಿ ಬೆಂಗಳೂರಿನಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಶರಣಾಗುವುದಾಗಿ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 'ನನ್ನ ವಿರುದ್ಧ ಸಂಚು ರೂಪಿಸಲಾಗಿದೆ. ನಾನೀಗ ಅಸಹಾಯಕ...
ಕಲಬುರಗಿ: ಜಾತಿ ಜನಗಣತಿ, ರಾಜ್ಯ ಸಚಿವ ಸಂಪುಟ ಪುನಾರಚನೆ, ಕ್ರೀಡಾಂಗಣದಲ್ಲಿ ಕಾಲ್ತುಳಿತ ಸೇರಿ ಮೂರ್ನಾಲ್ಕು ವಿಚಾರಗಳು ಚರ್ಚೆಯಾಗಿವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಯಾವುದೇ...
ಬಳ್ಳಾರಿ: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ವಾಲ್ಮೀಕಿ ನಿಗಮದ ಹಣ ದುರ್ಬಳಕೆಯಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ ಜನಪ್ರತಿನಿಧಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ( ಇ.ಡಿ) ಇಂದು ಬೆಳ್ಳಂಬೆಳಗ್ಗೆ ದಾಳಿ...
ಬೆಂಗಳೂರು: ಕರ್ನಾಟಕದಲ್ಲಿ ನಡೆಸಿದ ಜಾತಿ ಗಣತಿ ವರದಿ 10 ವರ್ಷಗಳಷ್ಟು ಹಳೆಯದಾಗಿದ್ದು, ಹೊಸದಾಗಿ ಜಾತಿಗಣತಿ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಜಾತಿಗಣತಿಗೆ ಸಾಕಷ್ಟು ಅಪಸ್ವರ ಕೇಳಿ ಬಂದ ಬೆನ್ನಲ್ಲೇ ಪಕ್ಷದ ವರಿಷ್ಠರು ಹೊಸದಾಗಿ...
ನವದೆಹಲಿ: ಲೋಕಸಭೆಯ ಉಪ ಸಭಾಪತಿ ಆಯ್ಕೆ ಪ್ರಕ್ರಿಯೆಯನ್ನು ಕೂಡಲೇ ಆರಂಭಿಸುವಂತೆ ಕಾಂಗ್ರೆಸ್ ಅಧ್ಯಕ್ಷ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
ಮೊದಲ ಲೋಕಸಭೆಯಿಂದ ಹದಿನಾರನೇ ಲೋಕಸಭೆಯವರೆಗೆ, ಪ್ರತಿ...
ಬಲಿಯಾ: ಮಾಜಿ ಪ್ರಧಾನಿ ಚಂದ್ರಶೇಖರ್ ಅವರ ಪುತ್ರ ಬಿಜೆಪಿ ಮುಖಂಡ ನೀರಜ್ ಶೇಖರ್ ಅವರ ಜತೆ ಗುರುತಿಸಿಕೊಂಡಿರುವ ಮತ್ತೊಬ್ಬ ಬಿಜೆಪಿ ಮುಖಂಡರೊಬ್ಬರು ದಲಿತ ಸಾಹಿತಿಯೊಬ್ಬರಿಗೆ ಕೊಲೆ ಬೆದರಿಕೆ ಹಾಕಿರುವ ಪ್ರಕರಣ ವದಿಯಾಗಿದೆ.
ರಾಜ್ಯಸಭೆ ಸದಸ್ಯರೂ...
ಬೆಂಗಳೂರು: ಟೆಲಿಪ್ರಾಂಪ್ಟರ್ ಇಟ್ಕೊಂಡು ಪಾಕಿಸ್ತಾನದ ವಿರುದ್ಧ ಉತ್ತರನ ಪೌರುಷ ತೋರ್ಸೋದು, ಮಾಧ್ಯಮಗಳ ಎದುರು ಕೇಂದ್ರದ ಮಂತ್ರಿಗಳು ತೌಡು ಕುಟ್ಟುದು ಬಿಜೆಪಿಯ ನಾಯಕರುಗಳು ಮಾತ್ರ ಸಿದ್ದಿಸಿಕೊಂಡಿರುವ ಕಲೆ ಎಂದು ಕಾಂಗ್ರೆಸ್ ಮುಖಂಡ ವಿಧಾನಪರಿಷತ್ ಸದಸ್ಯ...