CATEGORY

ರಾಜಕೀಯ

ಅಧಿಕಾರ ಹಸ್ತಾಂತರ; ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

ಮಂಡ್ಯ: ಅಧಿಕಾರ ಹಸ್ತಾಂತರ ಕುರಿತು ಒಪ್ಪಂದ ಆಗಿದೆ ಎಂಬ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು,  ನಮ್ಮ ನಡುವೆ ಯಾವ ಒಪ್ಪಂದ ಆಗಿಲ್ಲ. ಆದರೆ ಹೈಕಮಾಂಡ್ ಮಾತಿನಂತೆ ನಡೆದುಕೊಳ್ಳುತ್ತೇವೆ ಎಂದು...

ಲೋಕಾಯುಕ್ತಕ್ಕೆ ED ಪತ್ರ ಬರೆದಿರುವುದರ ಹಿಂದೆ ದುರುದ್ದೇಶ ಇದೆ: ಸಿಎಂ ಸಂದೇಹ

ಮಂಡ್ಯ: ಹೈಕೋರ್ಟ್ ನಲ್ಲಿ ನಮ್ಮ ಅರ್ಜಿ ವಿಚಾರಣೆಗೆ ಬರುವ ಹಿಂದಿನ ದಿನ ED ಯವರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಜಿಲ್ಲೆಯ...

ಪಂಜಾಬ್‌ ಮಾಜಿ ಡಿಸಿಎಂ ಸುಖಬೀರ್ ಸಿಂಗ್ ಬಾದಲ್ ಮೇಲೆ ಗುಂಡಿನ ದಾಳಿ; ಅಪಾಯದಿಂದ ಪಾರು

ನವದೆಹಲಿ: ಶಿರೋಮಣಿ ಅಕಾಲಿದಳದ ನಾಯಕ ಮತ್ತು ಪಂಜಾಬ್ ಮಾಜಿ ಉಪಮುಖ್ಯಮಂತ್ರಿ ಸುಖಬೀರ್ ಸಿಂಗ್ ಬಾದಲ್ ಅವರ ಮೇಲೆ ಗುಂಡಿನ ದಾಳಿ ನಡೆದಿದೆ. ಅಮೃತ್‌ಸರದ ಗೋಲ್ಡನ್ ಟೆಂಪಲ್‌ನಲ್ಲಿ ವ್ಯಕ್ತಿಯೊಬ್ಬ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು,...

ತೆರಿಗೆ ಸಂಗ್ರಹ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ವಾಣಿಜ್ಯ ತೆರಿಗೆ ಇಲಾಖೆ, ಅಬಕಾರಿ ಇಲಾಖೆ, ಮುದ್ರಾಂಕ ಮತ್ತು ನೋಂದಣಿ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಅವರು ಇಲಾಖೆಗಳ ಪ್ರಗತಿ...

ಚುನಾವಣಾ ಬಾಂಡ್: ಕೇಂದ್ರ ವಿತ್ತ ಸಚಿವೆ ನಿರ್ಮಲಾ, ಮಾಜಿ ಸಂಸದ ಕಟೀಲ್ ವಿರುದ್ಧದ ಎಫ್ಐಆರ್ ರದ್ದು

ಬೆಂಗಳೂರು: ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಹೈಕೋರ್ಟ್...

ಯತ್ನಾಳ್‌ ಉಚ್ಛಾಟನೆಗೆ ವಿಜಯೇಂದ್ರ ಬಣ ಆಗ್ರಹ;  ವಿಜಯೇಂದ್ರ ವಿರುದ್ಧವೇ ದೂರು ಸಲ್ಲಿಕೆಗೆ ಯತ್ನಾಳ ತಂಡ ನಿರ್ಧಾರ

ದೆಹಲಿ: ರಾಜ್ಯ ಬಿಜೆಪಿ ಘಟಕದಲ್ಲಿ ನಡೆಯುತ್ತಿರುವ ಭಿನ್ನಮತೀಯ ಚಟುವಟಿಕೆಗಳಿಗೆ ಕಡಿವಾಣ ಬೀಳುವ ಲಕ್ಷಣಗಳಿಲ್ಲ. ವಿಜಯೇಂದ್ರ ಟೀಂ ಮತ್ತು ಯತ್ನಾಳ ಟೀಂ ನಡುವೆ ಮಾತಿನ ಚಕಮಕಿ ಏಟು ಎದಿರೇಟು ನಡೆದೇ ಇದೆ. ಒಂದು ಕಡೆ...

ಸ್ವಾಭಿಮಾನ ಸಮಾವೇಶವಲ್ಲ, ಕಾಂಗ್ರೆಸ್ ಕಾಯಕರ್ತರ ಸಮಾವೇಶ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು : ಹಾಸನದಲ್ಲಿ ಗುರುವಾರ ನಡೆಯಲಿರುವುದು ಸ್ವಾಭಿಮಾನ ಸಮಾವೇಶ ಅಲ್ಲ, ಅದು ಕಾಂಗ್ರೆಸ್ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಲು ಹಮ್ಮಿಕೊಂಡಿರುವ ಸಮಾವೇಶ, ಇದು ಕೇವಲ ಹಾಸನ ಅಷ್ಟೇ ಅಲ್ಲ, ಇಡೀ ಕರ್ನಾಟಕದಲ್ಲಿ ಇಂತಹ ಸಮಾವೇಶಗಳನ್ನು...

ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಆಸ್ಪತ್ರೆಗೆ ದಾಖಲು

ಮುಂಬೈ: ಭಾರಿ ಬಹುಮತವಿದ್ದರೂ ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆಗೆ ನಾನಾ ರೀತಿಯ ಸರ್ಕಸ್‌ ನಡೆಯುತ್ತಿದೆ. ಮತ್ತೊಂದು ಕಡೆ ಮುಖ್ಯಮಂತ್ರಿ ಹುದ್ದೆ ರೇಸ್‌ ನಿಂದ ಹೊರಬಿದ್ದಿರುವ ನಿಯೋಜಿತ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅನಾರೋಗ್ಯದಿಂದ ಥಾಣೆಯ...

ಲೋಕಸಭಾ ಅಧಿವೇಶನ; ಪ್ರತಿಪಕ್ಷಗಳ ಸಭಾತ್ಯಾಗ

ನವದೆಹಲಿ: ಉತ್ತರಪ್ರದೇಶದ ಸಂಭಲ್ ನಲ್ಲಿ ನಡೆದ ಹಿಂಸಾಚಾರ ಕುರಿತು ಚರ್ಚೆಗೆ ಅವಕಾಶ ನೀಡಬೇಕೆಂದು ಆಗ್ರಹಿಸಿ ಪ್ರತಿಪಕ್ಷಗಳು ಇಂದು ಲೋಕಸಭೆಯಲ್ಲಿ ಸಭಾತ್ಯಾಗ ನಡೆಸಿದವು. ಲೋಕಸಭಾ ಅಧಿವೇಶನ ಆರಂಭವಾಗುತ್ತಿದ್ದಂತೆ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್...

ಬಿಜೆಪಿಯಲ್ಲಿ ಹೆಚ್ಚಿದ ಬಣ ರಾಜಕೀಯ; ಇಲ್ಲಿ ವಿಜಯೇಂದ್ರ, ದೆಹಲಿಯಲ್ಲಿ ಯತ್ನಾಳ್ ಠಿಕಾಣಿ

ಬೆಂಗಳೂರು: ಪಕ್ಷದ ಸಂಘಟನೆ ಕುರಿತು ಚರ್ಚೆ ನಡೆಸಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಬೆಂಗಳೂರಿಗೆ ಆಗಮಿಸಿದ್ದಾರೆಯೇ ಹೊರತು ಪಕ್ಷದ ಆಂತರಿಕ ಭಿನ್ನಮತ ಕುರಿತು ಅಭಿಪ್ರಾಯ ಸಂಗ್ರಹಿಸಲು ಅಲ್ಲ ಎಂದು ಪಕ್ಷದ...

Latest news