ಮೈಸೂರು: ಮುಡಾ ಹಗರಣ ಕೇಳಿ ಬಂದ ನಂತರ ಇದೇ ಮೊದಲ ಬಾರಿಗೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಸಭೆ ನಡೆಯಿತು. ಮುಡಾ ಕಚೇರಿಯಲ್ಲೇ ನಡೆದ ಸಭೆಯಲ್ಲಿ ಶಾಸಕರು ಮತ್ತು ಅಧಿಕಾರಿಗಳು ಭಾಗವಹಿಸಿದ್ದರು.
ಸುಧೀರ್ಘವಾಗಿ ನಡೆದ ಸಭೆಯಲ್ಲಿ...
ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ನೀಡುವ ನೋಟಿಸ್ಗೆ ಯಾವುದೇ ಬೆಲೆ ನೀಡುವುದಿಲ್ಲ. ವಕ್ಫ್ ಮಂಡಳಿ ಮಾಡುತ್ತಿರುವ ಭೂ ಕಬಳಿಕೆಯ ವಿರುದ್ಧ ನಿರಂತರ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ,...
ಬೆಂಗಳೂರು: ರಾಜ್ಯದ ಯಶಸ್ವಿ ಗ್ಯಾರಂಟಿ ಯೋಜನೆ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಿಲ್ಲ ಎಂದು ಮಹಾರಾಷ್ಟ್ರ ಬಿಜೆಪಿ ಘಟಕ ಸುಳ್ಳು ಜಾಹೀರಾತು ನೀಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕ್ಷಮೆಯಾಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಪಡಿಸಿದ್ದಾರೆ.ವಿಧಾನಸಭಾ...
ಚನ್ನಪಟ್ಟಣ: ನೂರು ಸುಳ್ಳು ಹೇಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಡುತ್ತಿರುವ ಸುಳ್ಳು ಆರೋಪವನ್ನು ನಿಜ ಮಾಡಲು ಸಾಧ್ಯವಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್...
ತ್ರಿ ಕ್ಷೇತ್ರಗಳ ಉಪಚುನಾವಣೆ ಕಣ ರಂಗೇರುತ್ತಿರೋದೇನೋ ನಿಜ. ಆದರೆ ಅದರ ಕಾವು ಕೇವಲ ಮೂರು ಕುಟುಂಬಗಳಲ್ಲಿ ಮಾತ್ರ ಕಾಣಿಸುತ್ತಿದೆ ಎನ್ನುವುದೇ ವಿಪರ್ಯಾಸ-ರಮೇಶ್ ಹಿರೇಜಂಬೂರು, ಹಿರಿಯ ಪತ್ರಕರ್ತರು.
ಕರ್ನಾಟಕದ ಮೂರು ಕ್ಷೇತ್ರಗಳ ಉಪ ಚುನಾವಣೆ ಕಣ...
ಬೆಂಗಳೂರು: ಭಾರತ ಮತ್ತು ಅಮೆರಿಕಾದಲ್ಲಿರುವ ಭಾರತೀಯರಿಗೆ ಡೊನಾಲ್ಡ್ ಟ್ರಂಪ್ ಯಾವತ್ತೂ ಕಂಟಕ ಎನ್ನುವುದು ಈ ಹಿಂದೆ ಅವರು ಅಧ್ಯಕ್ಷರಾಗಿದ್ದಾಗಲೇ ಸಾಬೀತಾಗಿತ್ತು. ಇದೀಗ ಅವರು ಮತ್ತೆ ಅದೇ ನಿಟ್ಟಿನಲ್ಲಿ ಸಾಗಲು ಹೊರಟಿದ್ದಾರೆ. ಅಮೆರಿಕಾದ ಪೌರತ್ವ...
ಸಂಡೂರು: ವಾದಾ ದಿಯಾ; ಪೂರಾ ಕಿಯಾ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಬಿಜೆಪಿಯ ಸುಳ್ಳು ಜಾಹಿರಾತಿಗೆ ಕಪಾಳಮೋಕ್ಷ ಮಾಡಿದ್ದಾರೆ. ಸಂಡೂರು ಚುನಾವಣಾ ಪ್ರಚಾರದ ವೇದಿಕೆಯಲ್ಲೇ ಈ ಹೇಳಿಕೆ ನೀಡಿದರು.
ಮಹಾರಾಷ್ಟ್ರದ ಬಿಜೆಪಿ "ಕರ್ನಾಟಕ ಸರ್ಕಾರ ವಾದಾ...
ಸಂಡೂರು: ಮೂರೂವರೆ ವರ್ಷ ನಮ್ಮದೇ ಸರ್ಕಾರ ಇರುತ್ತದೆ.ಸಂಡೂರಿನ ಅಭಿವೃದ್ಧಿ ಮತ್ತಷ್ಟು ವೇಗ ಪಡೆದುಕೊಳ್ಳುತ್ತದೆ. ಆದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರನ್ನು ಆರಿಸಿ ಕಳುಹಿಸುವಂತೆಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸಂಡೂರು ವಿಧಾನಸಭಾ ಕ್ಷೇತ್ರದ ಬೊಮ್ಮಘಟ್ಟದಲ್ಲಿ ನಡೆದ ಬೃಹತ್...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮರುಸ್ಥಾಪನೆಗೆ ಆಗ್ರಹಿಸಿ ಮಂಡಿಸಿದ್ದ ನಿರ್ಣಯವನ್ನು ವಿರೋಧಿಸಿ ಬಿಜೆಪಿ ಸದಸ್ಯರು ಇಂದು ಪ್ರತಿಭಟನೆ ನಡೆಸಿದರು. ಇದರಿಂದ ಸದನದಲ್ಲಿ ಇಂದು ಭಾರಿ ಗದ್ದಲ, ಕೋಲಾಹಲ ಸೃಷ್ಟಿಯಾಯಿತು.
ಬಿಜೆಪಿ ಸದಸ್ಯರ...
ಮೈಸೂರು: ಮುಡಾದ ಸಾಮಾನ್ಯ ಸಭೆ ಆರಂಭವಾಗುತ್ತಿದ್ದಂತೆ ಮುಡಾ ಮಾಜಿ ನೌಕರ ನಟರಾಜ್ ಕಣ್ಣೀಗೆ ಪಟ್ಟಿ ಕಟ್ಟಿಕೊಂಡು ಏಕಾಂಗಿಯಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಳೆದ 10 ವರ್ಷದಿಂದ ಮುಡಾದಲ್ಲಿ ನಡೆದಿರುವ...