2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸುಧಾಕರ್ ಅವರಿಗೆ ಟಿಕೆಟ್ ಕೊಟ್ಟರೆ ಕಾಂಗ್ರೆಸ್ ನಿಂದ ಸ್ಪರ್ಧಿಸಲು ನಾನು ರೆಡಿ ಇದ್ದೇನೆ. ಹೈಕಮಾಂಡ್ ಸೂಚಿಸಿದರೆ ಈಗಿನಿಂದಲೇ ಸಿದ್ಧತೆ ನಡೆಸುವೆ ಎಂದು ಚಿಕ್ಕಬಳ್ಳಾಪುರ ಶಾಸಕ...
ಯಾರೂ ರಾಮಚಂದ್ರನ ವಿರುದ್ಧವಾಗಿಲ್ಲ. ಬಿಜೆಪಿ ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಳ್ಳಲು ಹೊರಟಿದೆ. ಶ್ರೀರಾಮಚಂದ್ರನನ್ನು ದೊಡ್ಡ ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ನಾವು ವಿರೋಧಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಜಿ ಪ್ರಧಾನಿ ಲಾಲ್...
ಹಿಂದೂಗಳೆಲ್ಲಾ ಒಂದು ಎನ್ನುವ ಉನ್ಮಾದ ಹುಟ್ಟಿಸಿ ವೈದಿಕಶಾಹಿ ನೇತೃತ್ವದ ಹಿಂದುತ್ವವನ್ನು ಸ್ಥಾಪಿಸುವುದೇ ನಾಗಪುರದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯ ಉದ್ದೇಶ. ಸಂಘದ ಅಂತಿಮ ಗುರಿ ತಲುಪಲು ರಾಮಮಂದಿರ ಎನ್ನುವುದು ಕೇವಲ ಒಂದು ಮೆಟ್ಟಿಲು...
ಜನವರಿ 26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಪಥಸಂಚಲನಕ್ಕೆ ರಾಜ್ಯದ ಟ್ಯಾಬ್ಲೋವನ್ನು ಸೇರಿಸದ ಮೋದಿ ಸರ್ಕಾರ ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜನವರಿ 26ರಂದು ನವದೆಹಲಿಯಲ್ಲಿ...
ದಶಕಗಳ ಕಾಲ ಜಾತ್ಯಾತೀತತೆ ಕಿರೀಟ ಧರಿಸಿದ್ದ HDD. ಇಳಿಗಾಲದಲ್ಲಿ ಕೋಮುವಾದಿ ಕಿರೀಟ ಧರಿಸಿದ್ದಾರೆ. ಜಾತ್ಯತೀತ ಜನತಾದಳ ಅಂತ್ಯವಾಗಬಾರದು ಎಂದು ನಾನು ಹೃತ್ಪೂರ್ವಕವಾಗಿ ಹಾರೈಸುತ್ತೇನೆ. ದೇವರು JDSಗೆ ದೀರ್ಘ ಕಾಲ ಆಯುರಾರೋಗ್ಯ ನೀಡಲಿ ಎಂದು...
ತಮ್ಮ ಪುತ್ರನಿಗೆ ಮೈಸೂರಿನಿಂದ ಲೋಕಸಭಾ ಟಿಕೆಟ್ ಕೊಡಲು ನನ್ನನ್ನು ರಾಜಕೀಯವಾಗಿ ಮುಗಿಸಲು ಸಿಎಂ ಸಿದ್ದರಾಮಯ್ಯ ನವರು ದಾಳ ರೂಪಿಸಿದ್ದಾರೆ ಎಂಬ ಸಂಸದ ಪ್ರತಾಪ್ ಸಿಂಹ ಆರೋಪಕ್ಕೆ ಈಗ ಸ್ವತಃ ಯತೀಂದ್ರ ಸಿದ್ದರಾಮಯ್ಯ ಅವರು...
ಬಿಜೆಪಿ ನಾಯಕರ ಹಳೇ ಹಗರಣಗಳನ್ನು ಉಲ್ಲೇಖಿಸಿ, ರಾಜ್ಯಕಾಂಗ್ರೆಸ್ ಪೋಸ್ಟರ್ ಬಿಡುಗಡೆ ಮಾಡಿದೆ. ʼನಾನು ಕರಸೇವಕ ನನ್ನನ್ನು ಬಂಧಿಸಿʼ ಎಂದು ಪೋಸ್ಟರ್ ಹಿಡಿದು ಕುಳಿತಿದ್ದ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ತಿರುಗೇಟು ನೀಡಿದೆ.
ಸಾಮಾಜಿಕ ಜಾಲತಣದಲ್ಲಿ ಪೋಸ್ಟರ್...
ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ನಿವಾಸದಲ್ಲಿ ಗೃಹ ದಲಿತ ಸಚಿವತರೆಲ್ಲರೂ ಸೇರಿ ಗುರುವಾರ ರಾತ್ರಿ ಭೋಜನ ಸವಿಯುವ ನೆಪದಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಹೊತ್ತು ಸಮಾಲೋಚನೆ ನಡೆಸಿರುವುದು ಕುತೂಹಲ ಮೂಡಿಸಿದೆ.
ಸಚಿವ ಸತೀಶ್...
ದೇಶದಲ್ಲಿ ಸುಮಾರು 105 ರಾಜಕೀಯ ಪಕ್ಷಗಳಿದ್ದರೆ ಅವುಗಳಲ್ಲಿ ಚುನಾವಣಾ ಬಾಂಡ್ ಲಾಭ ಸಿಕ್ಕಿದ್ದು ಕೇವಲ 17 – 19 ಪಕ್ಷಗಳಿಗೆ. ಜಾರಿಗೊಂಡ ಮೂರು ವರ್ಷಗಳಲ್ಲಿ ಈ ಬಾಂಡ್ ಮೂಲಕ ಸಂದಾಯವಾದ ಹಣದಲ್ಲಿ (6201...
1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ಬಾಬ್ರಿ ಮಸೀದಿ ಕುರಿತಾದ ಗಲಭೆಗೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಚನ್ನಪೇಟೆಯ ನಿವಾಸಿಯಾದ ಶ್ರೀಕಾಂತ್ ಪೂಜಾರಿ (51)ಯನ್ನು ಬಂಧಿಸಿದ ಪೊಲೀಸ್ ಇನ್ಸ್‌ಪೆಕ್ಟರ್‌ನನ್ನು ಯಾವುದೇ ಕಾರಣಕ್ಕೂ ಅಮಾನತು ಮಾಡುವುದಿಲ್ಲ ಎಂದು ಕರ್ನಾಟಕ ಗೃಹ...