CATEGORY

ರಾಜಕೀಯ

ಪ್ರಜ್ವಲ್ ಕಾಮಕಾಂಡ ಅಮಿತ್ ಶಾಗೂ ಗೊತ್ತಿತ್ತು: ಲಕ್ಷ್ಮಿ‌ಹೆಬ್ಬಾಳ್ಕರ್

ಬೆಳಗಾವಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ಮಾಹಿತಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಗೊತ್ತಿತ್ತು. ಆದರೂ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡರು ಎಂದು ಮಹಿಳಾ ಮತ್ತು...

ತಾಳಿ‌ ಬಗ್ಗೆ ಮಾತಾಡುವ ಪ್ರಧಾನಿ ನಮಗೆ ಬೇಕೆ?: ಸಂತೋಷ್ ಲಾಡ್ ಪ್ರಶ್ನೆ

ಶಿವಮೊಗ್ಗ: ಪ್ರಧಾನಿ ಮೋದಿ ತಾಳಿಯ ಬಗ್ಗೆ ಮಾತಾಡುತ್ತಿದ್ದಾರೆ. ಇಂತಹ ಪ್ರಧಾನಿ ನಮಗೆ ಬೇಕಾ ಎಂದು ಸಚಿವ ಸಂತೋಷ್‌ ಲಾಡ್‌ ಪ್ರಶ್ನಿಸಿದ್ದಾರೆ. ದೇಶದ ಮಹಿಳೆಯರಿಗೆ ತನ್ನದೇ ಆದ ಶಕ್ತಿ ಇದೆ. ಅವರಿಗೆ ಅವರ ತಾಳಿ ಉಳಿಸಿಕೊಳ್ಳುವ...

ಪ್ರಜ್ವಲ್ ಕಾಮಕಾಂಡ ಮೊದಲೇ ಗೊತ್ತಿತ್ತು: ಸಿ.ಟಿ.ರವಿ

ಹುಬ್ಬಳ್ಳಿ: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಚುನಾವಣೆಗೆ ಎರಡು ದಿನ ಮುನ್ನವೇ ಗೊತ್ತಿತ್ತು ಎಂದು ಬಿಜೆಪಿಯ ಮಾಜಿ ಶಾಸಕ ಸಿ.ಟಿ ರವಿ ಬಾಯಿ ಬಿಟ್ಟಿದ್ದಾರೆ. ಈ ಕೇಸ್‌ ಬಗ್ಗೆ ಈಗಾಗಲೇ...

ಶ್ರೀನಿವಾಸ್ ಪ್ರಸಾದ್ ದಲಿತ-ದಮನಿತರ ಪರವಾದ ದಿಟ್ಟಧ್ವನಿ: ಸಿದ್ಧರಾಮಯ್ಯ

ಬೆಂಗಳೂರು: ದಲಿತ ದಮನಿತರ ಪರವಾದ ದಿಟ್ಟ ದನಿ ಮಾಜಿ ಸಚಿವ ಮತ್ತು ಹಿರಿಯ ಮುತ್ಸದ್ದಿ ನಾಯಕ ಶ್ರೀನಿವಾಸಪ್ರಸಾದ್ ಅವರ ಸಾವು ನನ್ನನ್ನು ಆಘಾತಕ್ಕೀಡುಮಾಡಿದೆ. ಅನ್ಯಾಯ-ಅಸಮಾನತೆಯ ವಿರುದ್ಧದ ಹೋರಾಟವನ್ನೇ ಬದುಕಾಗಿಸಿಕೊಂಡಿದ್ದ ಅವರ ಅಗಲಿಕೆ ರಾಜ್ಯದ...

ಪಕ್ಷದಿಂದ ಪ್ರಜ್ವಲ್ ಅಮಾನತು ಮಾಡಿ: ಜೆಡಿಎಸ್ ಶಾಸಕನ ಆಗ್ರಹ

ಬೆಂಗಳೂರು: ಊಹಿಸಲು ಅಸಾಧ್ಯವಾದ ಅತಿದೊಡ್ಡ ಲೈಂಗಿಕ ಹಗರಣದ ರೂವಾರಿ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಬೇಕು ಎಂಬ ಆಗ್ರಹ ಪಕ್ಷದಿಂದಲೇ ಕೇಳಿಬಂದಿದೆ. ಪಕ್ಷದ ಶಾಸಕ ಶರಣಗೌಡ ಕುಂದಕೂರು ಈ ಸಂಬಂಧ...

ಮಂಗಳಸೂತ್ರದ ಬಗ್ಗೆ ಮಾತನಾಡುವ ಪ್ರಧಾನಿಗೇನು ಗೊತ್ತು ಅದರ ಮಹತ್ವ?: ಡಾ.ಅಂಜಲಿ ಕಿಡಿ

ಸಿದ್ದಾಪುರ: ಹುಟ್ಟಿದ್ದೀನಿ ತಾಯಿ ಹೊಟ್ಟೆಯಲ್ಲಿ, ಬದುಕುತ್ತಿದ್ದೀನಿ ಕನ್ನಡ ನಾಡಿನಲ್ಲಿ ಹಿಂದೂ ಧರ್ಮದಿಂದ ಮಂಗಳಸೂತ್ರ ಹಾಕಿದ್ದೇನೆ. ದೇಶಕ್ಕಾಗಿ ಸೋನಿಯಾ ಗಾಂಧಿ ಮಂಗಲಸೂತ್ರವನ್ನೇ ಬಲಿದಾನ ನೀಡಿದರು. ಮಂಗಲಸೂತ್ರದ ಬಗ್ಗೆ ಮಾತನಾಡುವ ಪ್ರಧಾನಿಗೆ ಏನು ಗೊತ್ತು ಅದರ...

ಕುಣಬಿ, ಕುಂಬ್ರಿಗಳ ಎಸ್ಟಿ ಹೋರಾಟಕ್ಕೆ ಸಂಸತ್‌ನಲ್ಲಿ ದನಿಯಾಗುವೆ: ಡಾ.ಅಂಜಲಿ

ಸಿದ್ದಾಪುರ: ಹಳಿಯಾಳ, ಜೊಯಿಡಾ ಸೇರಿದಂತೆ ಕ್ಷೇತ್ರದ ಕುಣಬಿ, ಕುಂಬ್ರಿ ಸಮಾಜವನ್ನ ಎಸ್ಟಿಗೆ ಸೇರಿಸುವಂತೆ ಬಹುದಿನದಿಂದ ಹೋರಾಟ ನಡೆಯುತ್ತಿದೆ. ಸಂಸದಳಾಗಿ ಆಯ್ಕೆಯಾದಲ್ಲಿ ಅವರ ಹೋರಾಟಕ್ಕೆ ಖಂಡಿತ ಸಂಸತ್‌ನಲ್ಲಿ ದನಿಯಾಗುವೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ...

ಮೋದಿ ಬೆಳಗಾವಿಗೆ ಬಂದು ಭಯಾನಕ ಹಸೀ ಸುಳ್ಳು ಹೇಳಿ ಹೋಗಿದ್ದಾರೆ: ಸಿ.ಎಂ ವ್ಯಂಗ್ಯ

ಬೆಳಗಾವಿ (ಯರಗಟ್ಟಿ): ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ. ಇಲ್ಲಿ ಭರ್ಜರಿ ಬಹುಮತದಿಂದ ಕಾಂಗ್ರೆಸ್ ಗೆಲ್ಲಿಸಿ. ಹುಬ್ಬಳ್ಳಿಯಲ್ಲಿ ಸೋತಿದ್ದ ಜಗದೀಶ್ ಶೆಟ್ಟರ್ ಅವರನ್ನು ಬೆಳಗಾವಿಯಲ್ಲೂ ಸೋಲಿಸಿ ವಾಪಾಸ್ ಕಳುಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ : ಬಿಕೆ ಸಿಂಗ್ ನೇತೃತ್ವದಲ್ಲಿ SIT ತಂಡ ರಚನೆ, ವಿಚಾರಣೆಗೆ ಚಾಲನೆ!

ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆಸಲಾಗುತ್ತಿರುವ ಲೈಂಗಿಕ ಹಿಂಸೆಯ ಖಾಸಗಿ ವಿಡಿಯೋ ಚಿತ್ರೀಕರಣವು ಎಲ್ಲೆಡೆ ಸದ್ದು ಮಾಡಿದ್ದು, ಅಲ್ಲದೇ ಪ್ರಭಾವಿ ರಾಜಕಾರಣಿಗಳು ಅನೇಕ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿರುವ ಬಗ್ಗೆ ಚಿತ್ರೀಕರಣ ಮಾಡಿದ ವ್ಯಕ್ತಿಗಳು...

ಪ್ರಜ್ವಲ್​ ರೇವಣ್ಣ ವಿಡಿಯೋ ಕೇಸ್: ಸಂತ್ರಸ್ತೆಯಿಂದ ದೂರು ದಾಖಲು

ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಲೈಂಗಿಕ ದೌರ್ಜನ್ಯ ಮತ್ತು ವಿಡಿಯೋ ಚಿತ್ರೀಕರಣ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಇನ್ನು ದೌರ್ಜನ್ಯಕ್ಕೊಳಗಾದ ಸಂತ್ರಸ್ತೆ ಮಹಿಳೆಯೊಬ್ಬರು ಮಹಿಳಾ ಆಯೋಗಕ್ಕೆ...

Latest news