CATEGORY

ರಾಜಕೀಯ

ಜಾತಿ-ಧರ್ಮದ ಹೆಸರಲ್ಲಿ ಮನುಷ್ಯರನ್ನು ವಿಭಜಿಸುವವರು ಧರ್ಮದ್ರೋಹಿಗಳು: ಸಿ.ಎಂ.ಸಿದ್ದರಾಮಯ್ಯ

ಬಳ್ಳಾರಿ: ಮನುಷ್ಯ ದ್ವೇಷಿ ಧರ್ಮದ್ರೋಹಿಗಳ ಬಗ್ಗೆ ಎಚ್ಚರ ಇರಲಿ. ಭಾರತ ಬಹುತ್ವದ ದೇಶ. ಸರ್ವಧರ್ಮ‌ ಸಮನ್ವಯ ಭಾರತ ಮಣ್ಣಿನ ಗುಣ. ಇದನ್ನು ಕಾಪಾಡುವುದೇ ಪ್ರತಿಯೊಬ್ಬ ಭಾರತೀಯರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಸನಾತನ ಧರ್ಮ ಸಂರಕ್ಷಣಾ ಮಂಡಳಿ ಸ್ಥಾಪನೆ ಕುರಿತ ಅರ್ಜಿ ವಜಾ

ನವದೆಹಲಿ: ಹಿಂದೂ ಧರ್ಮದ ರಕ್ಷಣೆಗಾಗಿ ವಕ್ಫ್ ಬೋರ್ಡ್ ರೀತಿ ಸನಾತನ ಧರ್ಮ ಸಂರಕ್ಷಣಾ ಮಂಡಳಿ ಸ್ಥಾಪಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ. ಈ ಪ್ರಕರಣ ನೀತಿ ನಿರೂಪಣೆ ವ್ಯಾಪ್ತಿಗೆ ಒಳಪಡುವುದರಿಂದ...

ಬಿಜೆಪಿಗೆ ಸೇರಿದರೆ ನನ್ನ ಮೇಲಿನ ಅಮಾನತು ತೆರವುಗೊಳ್ಳಲಿದೆ; ಬಜರಂಗ್ ಪೂನಿಯಾ

ನವದೆಹಲಿ: ಒಂದು ವೇಳೆ ಬಿಜೆಪಿಗೆ ಸೇರಿದರೆ ನನ್ನ ಮೇಲಿನ ಅಮಾನತು ತೆರವುಗೊಳಿಸಲಿದೆ ಎಂದು ಉದ್ದೀಪನ ಮದ್ದು ಪರೀಕ್ಷೆಗೆ ಮಾದರಿ ನೀಡಲು ನಿರಾಕರಿಸಿದ ಕಾರಣಕ್ಕೆ ನಾಲ್ಕು ವರ್ಷಗಳಿಗೆ ಅಮಾನತುಗೊಂಡಿರುವ ಒಲಿಂಪಿಕ್ ಪದಕ ವಿಜೇತ ಭಾರತೀಯ...

ಸಿಎಂ ಅಭಿನಂದಿಸಿದ ಸಂಡೂರು ನೂತನ ಶಾಸಕಿ ಅನ್ನಪೂರ್ಣ

ಬಳ್ಳಾರಿ: ಸಂಡೂರು ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ನೂತನ ಶಾಸಕಿ ಅನ್ನಪೂರ್ಣ ತುಕಾರಾಂ ಅವರು ಬಳ್ಳಾರಿ ಪ್ರವಾಸಕ್ಕಾಗಿ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿ ಧನ್ಯವಾದ ಅರ್ಪಿಸಿದರು. ಮುಖ್ಯಮಂತ್ರಿಗಳು ಶಾಸಕಿ...

ಯತ್ನಾಳ್‌ ಟೀಂಗೆ ಠಕ್ಕರ್‌ ನೀಡಲು ವಿಜಯೇಂದ್ರ ಬಣ ನಿರ್ಧಾರ; ದಾವಣಗೆರೆಯಲ್ಲಿ ಸಮಾವೇಶಕ್ಕೆ ತೀರ್ಮಾನ

ಬೆಂಗಳೂರು; ರಾಜ್ಯ ಬಿಜೆಪಿ ಘಟಕದಲ್ಲಿ ಬಣ ರಾಜಕಾರಣ ತೀವ್ರಗೊಂಡಿದ್ದು, ಭಿನ್ನಮತೀಯ ಗುಂಪಿನ ಅಘೋಷಿತ ನಾಯಕರಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನಿಷ್ಠರು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಬೆಂಗಳೂರಿನಲ್ಲಿ...

ಗೌತಮ್ ಅದಾನಿ ಬಂಧಿಸಲು ರಾಹುಲ್‌ ಗಾಂಧಿ ಆಗ್ರಹ

 ನವದೆಹಲಿ: ಲಂಚ ಹಾಗೂ ವಂಚನೆ ಆರೋಪ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಉದ್ಯಮಿ ಗೌತಮ್ ಅದಾನಿ ಅವರನ್ನು ಕೂಡಲೇ ಬಂಧಿಸಬೇಕು ಎಂದು ಲೋಕಸಭೆ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ನವದೆಹಲಿಯಲ್ಲಿ ಸಂಸತ್ತಿನ ಆವರಣದಲ್ಲಿ...

ಸಿಎಂಗೆ ಧನ್ಯವಾದ ಅರ್ಪಿಸಿದ ಯೋಗೇಶ್ವರ್

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ನೂತನವಾಗಿ ಆಯ್ಕೆಯಾಗಿರುವ ಶಾಸಕ ಸಿ.ಪಿ.ಯೋಗೀಶ್ವರ್ ಅವರು ಬೆಂಗಳೂರಿನಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಧನ್ಯವಾದ ಅರ್ಪಿಸಿದರು. ಮುಖ್ಯಮಂತ್ರಿಗಳು ಕ್ಷೇತ್ರದ ಅಭಿವೃದ್ಧಿಯಲ್ಲಿತೊಡಗಿಸಿಕೊಳ್ಳುವಂತೆ ಯೋಗೇಶ್ವರ್ ಅವರಿಗೆ ಶುಭ...

ನಿಖಿಲ್‌ ಗೆ ಉಜ್ವಲ ಭವಿಷ್ಯವಿದೆ; ಎಚ್.ಡಿ. ರೇವಣ್ಣ ಭವಿಷ್ಯ

ಬೆಂಗಳೂರು: ಜೆಡಿಎಸ್ ಚನ್ನಪಟ್ಟಣದಲ್ಲಿ ಸೋತಿರುವುದಕ್ಕೆ ಪಕ್ಷ ಗೊಂದಲದ ಗೂಡಾಗಿದೆ ಎಂದು ವ್ಯಾಖ್ಯಾನ ಮಾಡುವುದು ತಪ್ಪು ಎಂದು ಪಕ್ಷದ ಮುಖಂಡ, ಶಾಸಕ ಹೆಚ್. ಡಿ. ರೇವಣ್ಣ ಹೇಳಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಕಾಂಗ್ರೆಸ್ ಪಕ್ಷ ಮಹಾರಾಷ್ಟ್ರದಲ್ಲಿ...

ಸಂಸತ್‌ ನಲ್ಲಿ ಗದ್ದಲ. ಕಲಾಪ ನಾಳೆಗೆ ಮುಂದೂಡಿಕೆ

ನವದೆಹಲಿ: ಗೌತಮ್ ಅದಾನಿ ಲಂಚ ಹಗರಣ, ಉತ್ತರ ಪ್ರದೇಶದ ಸಂಭಾಲ್‌ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರ ಮತ್ತು ಇತರ ಪ್ರಕರಣಗಳನ್ನು ಕುರಿತು ಪ್ರತಿಪಕ್ಷಗಳ ಸದಸ್ಯರ ಪ್ರತಿಭಟನೆಯ ನಡುವೆ ಸಂಸತ್ತಿನ ಉಭಯ ಸದನಗಳ ಕಲಾಪವನ್ನು ನಾಳೆಗೆ...

ಸಂವಿಧಾನದಲ್ಲಿ ಎಲ್ಲರಿಗೂ ಮತದಾನದ ಹಕ್ಕಿದೆ; ಸ್ವಾಮೀಜಿ ಹೇಳಿಕೆಗೆ ಸಚಿವ ಮಹದೇವಪ್ಪ ಆಕ್ಷೇಪ

ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂಬ ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿವಾದಾತ್ಮಕ ಹೇಳಿಕೆಗೆ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಆಕ್ಷೇಪ ವ್ಯಕ್ತಪಡಿಸಿದ್ದಾರೆ.  ಸ್ವಾಮೀಜಿ...

Latest news