ಶಿವಮೊಗ್ಗ; ಶಿಶು ಮರಣ ಪ್ರಮಾಣವನ್ನ ಕಡಿಮೆ ಮಾಡುವ ನಿಟ್ಟಿನಲ್ಲಿ ತಾಲೂಕು ಮಟ್ಟದ ಆಸ್ಪತ್ರೆಗಳಲ್ಲಿಯೇ ಸ್ಪೆಷಲ್ ನ್ಯೂ ಬಾರ್ನ್ ಕೇರ್ ಯುನಿಟ್ (SNCU) ಗಳ ವ್ಯವಸ್ಥೆ ಕಲ್ಪಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ....
ಬೆಳಗಾವಿ : ಮಹಿಳಾ ವಿಶ್ವವಿದ್ಯಾಲಯದ ಕಾರ್ಯಕ್ರಮದ ನಿಮಿತ್ಯ ಬುಧವಾರ ವಿಜಯಪುರಕ್ಕೆ ಆಗಮಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿಗೆ ವಾಪಸ್ ಆಗುವಾಗ ಆಕಸ್ಮಾತಾಗಿ ಕಣ್ಣಿಗೆ ಕಾಣಿಸಿದ ನಿರ್ಗತಿಕ ಕುಟುಂಬವೊಂದಕ್ಕೆ...
ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡಬೇಕು, ಆಗ ಎಲ್ಲವೂ ಸರಿಯಾಗುತ್ತದೆ ಎಂದು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮಿ ಅವರು ವಿವಾದಿತ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬರಹಗಾರ ಮುಷ್ತಾಕ್ ಹೆನ್ನಾಬೈಲ್...
ನವದೆಹಲಿ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಅವರನ್ನು ಇಂದು ನವದೆಹಲಿಯಲ್ಲಿ ಭೇಟಿಯಾಗಿ ಮೇಕೆದಾಟು ಯೋಜನೆಗೆ ತ್ವರಿತ ಅನುಮೋದನೆ, ಕೃಷ್ಣಾ ಜಲ ವಿವಾದಕ್ಕೆ ಸಂಬಂಧಿಸಿದಂತೆ ಗೆಜೆಟ್ ಅಧಿಸೂಚನೆ, ಕೃಷ್ಣಾ...
ಬಳ್ಳಾರಿ: ಮನುಷ್ಯ ದ್ವೇಷಿ ಧರ್ಮದ್ರೋಹಿಗಳ ಬಗ್ಗೆ ಎಚ್ಚರ ಇರಲಿ. ಭಾರತ ಬಹುತ್ವದ ದೇಶ. ಸರ್ವಧರ್ಮ ಸಮನ್ವಯ ಭಾರತ ಮಣ್ಣಿನ ಗುಣ. ಇದನ್ನು ಕಾಪಾಡುವುದೇ ಪ್ರತಿಯೊಬ್ಬ ಭಾರತೀಯರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ನವದೆಹಲಿ: ಹಿಂದೂ ಧರ್ಮದ ರಕ್ಷಣೆಗಾಗಿ ವಕ್ಫ್ ಬೋರ್ಡ್ ರೀತಿ ಸನಾತನ ಧರ್ಮ ಸಂರಕ್ಷಣಾ ಮಂಡಳಿ ಸ್ಥಾಪಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.
ಈ ಪ್ರಕರಣ ನೀತಿ ನಿರೂಪಣೆ ವ್ಯಾಪ್ತಿಗೆ ಒಳಪಡುವುದರಿಂದ...
ನವದೆಹಲಿ: ಒಂದು ವೇಳೆ ಬಿಜೆಪಿಗೆ ಸೇರಿದರೆ ನನ್ನ ಮೇಲಿನ ಅಮಾನತು ತೆರವುಗೊಳಿಸಲಿದೆ ಎಂದು ಉದ್ದೀಪನ ಮದ್ದು ಪರೀಕ್ಷೆಗೆ ಮಾದರಿ ನೀಡಲು ನಿರಾಕರಿಸಿದ ಕಾರಣಕ್ಕೆ ನಾಲ್ಕು ವರ್ಷಗಳಿಗೆ ಅಮಾನತುಗೊಂಡಿರುವ ಒಲಿಂಪಿಕ್ ಪದಕ ವಿಜೇತ ಭಾರತೀಯ...
ಬಳ್ಳಾರಿ: ಸಂಡೂರು ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ನೂತನ ಶಾಸಕಿ ಅನ್ನಪೂರ್ಣ ತುಕಾರಾಂ ಅವರು ಬಳ್ಳಾರಿ ಪ್ರವಾಸಕ್ಕಾಗಿ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿ ಧನ್ಯವಾದ ಅರ್ಪಿಸಿದರು. ಮುಖ್ಯಮಂತ್ರಿಗಳು ಶಾಸಕಿ...
ಬೆಂಗಳೂರು; ರಾಜ್ಯ ಬಿಜೆಪಿ ಘಟಕದಲ್ಲಿ ಬಣ ರಾಜಕಾರಣ ತೀವ್ರಗೊಂಡಿದ್ದು, ಭಿನ್ನಮತೀಯ ಗುಂಪಿನ ಅಘೋಷಿತ ನಾಯಕರಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನಿಷ್ಠರು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.
ಬೆಂಗಳೂರಿನಲ್ಲಿ...
ನವದೆಹಲಿ: ಲಂಚ ಹಾಗೂ ವಂಚನೆ ಆರೋಪ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಉದ್ಯಮಿ ಗೌತಮ್ ಅದಾನಿ ಅವರನ್ನು ಕೂಡಲೇ ಬಂಧಿಸಬೇಕು ಎಂದು ಲೋಕಸಭೆ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ನವದೆಹಲಿಯಲ್ಲಿ ಸಂಸತ್ತಿನ ಆವರಣದಲ್ಲಿ...