ನವದೆಹಲಿ: ದೆಹಲಿಯಲ್ಲಿ ಮತ ಕಳ್ಳತನ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಕನ್ನಡ ಮೊಳಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ, ಲೋಕಸಭಾ ಸದಸ್ಯೆ ಪ್ರಿಯಾಂಕಾ ಗಾಂಧಿ ಅವರು ಕನ್ನಡದ್ಲಲಿ ಘೋಷಣೆ ಕೂಗಿ ಕನ್ನಡ ಪ್ರೇಮ ಮೆರೆದಿದ್ದಾರೆ.
ಬಿಹಾರದಲ್ಲಿ ಚುನಾವಣಾ...
ಸ್ವಪಕ್ಷದ ನಾಯಕತ್ವ ತಪ್ಪು ಮಾಡಿದರೆ, ಜನವಿರೋಧಿ ಕೆಲಸ ಮಾಡಿದರೆ ಪಕ್ಷದ ಒಳಗಿದ್ದವರು ಟೀಕಿಸಬಾರದೇ? ಎನ್ನುವ ಪ್ರಶ್ನೆ ಹುಟ್ಟುತ್ತದೆ. ಖಂಡಿತಾ ಟೀಕಿಸಬೇಕು. ಆದರೆ ಅದು ಆಯಾ ಪಕ್ಷಗಳ ಸೂಕ್ತ ವೇದಿಕೆಗಳಲ್ಲಿ ಪ್ರಶ್ನಿಸಬೇಕೆ ವಿನಃ ಸಾರ್ವಜನಿಕವಾಗಿ...
ಬೆಂಗಳೂರು: ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರು ರಾಜೀನಾಮೆ ನೀಡಿಲ್ಲ, ಬದಲಾಗಿ ಅವರನ್ನು ಸಂಪುಟದಿಂದ ವಜಾಗೊಳಿಸಲಾಗಿದೆ. ಇಂದು ಬೆಳಗ್ಗೆ ಪಕ್ಷದ ವರಿಷ್ಠ ರಾಜ್ಯ ಉಸ್ತುವಾರಿ ರಣ್ ದೀಪ್ ಸುರ್ಜೇವಾಲಾ ಅವರು ಸಿದ್ದರಾಮಯ್ಯ...
ಬೆಂಗಳೂರು: ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ತಮ್ಮ ಸಚಿವ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ.
ಸಚಿವ ರಾಜಣ್ಣ ಅವರ ರಾಜೀನಾಮೆ ಪತ್ರವನ್ನು ಅವರ ಪುತ್ರ ವಿಧಾನಪರಿಷತ್ ಸದಸ್ಯ ಕೆ ಆರ್ ರಾಜೇಂದ್ರ ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಂಗಳೂರು: ನಿನ್ನೆ ನಡೆದ ಮೆಟ್ರೋ ರೈಲು ಉದ್ಘಾಟನೆಗೆ ಆಹ್ವಾನ ನೀಡದೆ ನಿಮ್ಮನ್ನು ನಿಮ್ಮ ಪಕ್ಷ ಅವಮಾನಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ವಿಧಾನಸಭೆ ಪ್ರತಿಪಕ್ಷದ ನಾಯಕ...
ಬೆಂಗಳೂರು: ಪ್ರದೇಶ ಕಾಂಗ್ರಸ್ ಕಚೇರಿಯಲ್ಲಿ ಇಂದು ಕ್ವಿಟ್ ಇಂಡಿಯಾ ದಿನಾಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್, ಸಚಿವರಾದ ಕೆ.ಎಚ್. ಮುನಿಯಪ್ಪ, ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯಸಚೇತಕರಾದ ಸಲೀಂ ಅಹ್ಮದ್, ಪರಿಷತ್...
ಬೆಂಗಳೂರು: “ಸಂವಿಧಾನ, ಮತದಾನದ ಹಕ್ಕು ರಕ್ಷಣೆಗೆ ರಾಹುಲ್ ಗಾಂಧಿ ಅವರು ದಿಟ್ಟ ಹೋರಾಟ ಆರಂಭಿಸಿದ್ದಾರೆ. ಅದಕ್ಕೆ ನಮ್ಮೆಲ್ಲರ ಒಕ್ಕೊರಲ ಬೆಂಬಲವಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕೇಂದ್ರ ಚುನಾವಣೆ ಆಯೋಗ ಪ್ರಾಯೋಜಿತ ಮತ...
ನವದೆಹಲಿ: 2024ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನಡೆದ ಮತ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ತಮ್ಮ ಯೂಟ್ಯೂಬ್ ಚಾನೆಲ್ ನಲ್ಲಿ ಮಹತ್ವದ ವಿಡಿಯೊವೊಂದನ್ನು...
ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಇಡೀ ದೇಶಾದ್ಯಂತ ಯಾವ ರೀತಿ ಮತಗಳ್ಳತನ ನಡೆದಿದೆ ಎಂಬುದನ್ನು ಲೋಕಸಭೆಯ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಅವರು ದಾಖಲೆಗಳ ಸಹಿತ ದೇಶದ ಜನರ ಮುಂದಿಟ್ಟಿದ್ದಾರೆ. ಈ ಎಲ್ಲಾ...
ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ "ಮತಗಳ್ಳತನ" ನಡೆದಿರುವುದನ್ನು ಕಾಂಗ್ರೆಸ್ ಮುಖಂಡ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಸಾಕ್ಷ್ಯಗಳ ಸಹಿತ ಗಂಭೀರ ಆರೋಪ ಮಾಡಿದ್ದಾರೆ.
ನವದೆಹಲಿಯಲ್ಲಿ...