ಉಪ ಚುನಾವಣೆ ಮತ ಎಣಿಕೆ ಮೂರು ಕ್ಷೇತ್ರಗಳಲ್ಲಿ ತುರುಸಿನ ಸ್ಪರ್ಧೆಈವರೆಗಿನ ಎಣಿಕೆಯಲ್ಲಿ ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಗೆ 4742 ಮತಗಳ ಮುನ್ನಡೆಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ...
ಚನ್ನಪಟ್ಟಣ : ಬಹುನಿರೀಕ್ಷಿತ ಕ್ಷೇತ್ರ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ಅವರು 3663 ಮತಗಳ ಮುನ್ನಡೆಯಲ್ಲಿ ಬಂದಿದ್ದಾರೆ.
7ನೇ ಸುತ್ತಿನ ಮತಎಣಿಕೆ ಮುಯಕ್ತಾಯದ ನಂತರ ಜೆಡಿಎಸ್-ಬಿಜೆಪಿ ಮೈತ್ರಿ...
ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಅಧಿಕಾರ ರಚಿಸುವುದು ಬಹುತೇಕ ಖಚಿತವಾಗಿದೆ. ಭರ್ಜರಿ ಬಹುಮತದತ್ತ ಮಹಾಯುತಿ ಸಾಗಿದ್ದು, 187 ರಲ್ಲಿ ಮನ್ನೆಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ ನಾಯಕತ್ವದ ಎಂವಿಎ 83ರಲ್ಲಿ ಮಾತ್ರ ಮುನ್ನೆಡೆ...
ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಅಧಿಕಾರಕ್ಕೇರುವುದು ಸ್ಪಷ್ಟವಾಗಿದೆ. ಭರ್ಜರಿ ಬಹುಮತದತ್ತ ಮಹಾಯುತಿ ಸಾಗಿದೆ. ಕಾಂಗ್ರೆಸ್ ನಾಯಕತ್ವದ ಎಂವಿಎ 91ರಲ್ಲಿ ಮಾತ್ರ ಮುನ್ನೆಡೆ ಕಾಯ್ದುಕೊಂಡಿದೆ. 288 ಕ್ಷೇತ್ರಗಳಿಗೆ ನಡೆದ ಚುನಾವಣೆ ನಡೆದಿತ್ತು.
ರಾಜ್ಯದ 3 ಕ್ಷೇತ್ರಗಳಲ್ಲೂ NDA ಮೈತ್ರಿಗೆ ಮುನ್ನಡೆ. ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ, ಶಿಗ್ಗಾಂವಿಯಲ್ಲಿ ಭರತ್ ಬೊಮ್ಮಾಯಿ, ಸಂಡೂರಿನಲ್ಲಿ ಬಂಗಾರು ಹನುಮಂತುಗೆ ಮುನ್ನಡೆ. ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಹಿನ್ನಡೆ. ಇದು ಈಗಿನ ಟ್ರೆಂಡ್...
ಸಂಡೂರಿನಲ್ಲಿ 6 ನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಮುನ್ನೆಡೆಯನ್ನು ಕಾಯ್ದುಕೊಂಡಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರು ಇಲ್ಲಿಯವರೆಗಿನ 5 ಸುತ್ತಿನಲ್ಲೂ ಮುನ್ನೆಡೆಯಲ್ಲಿದ್ದರು.
ಸಂಸದರಾದ ಇ ತುಕಾರಂ ಅವರು ಸಂಸದರಾಗಿ ತೆರವಾದ...