ಶೂದ್ರ ದೇಗುಲಗಳು ಅಭಿವೃದ್ಧಿ ಹೊಂದಿ ಎಲ್ಲಿ ಶಿಷ್ಟ ದೇವರ ಮಂದಿರಗಳಿಗೆ ಪೈಪೋಟಿ ಕೊಡುತ್ತವೋ ಎನ್ನುವ ಆತಂಕ ಅವರದ್ದಾಗಿದೆ. ಹೀಗಾಗಿ ಹಿಂದುಳಿದ ವರ್ಗಗಳ ದೇವಸ್ಥಾನಗಳು ಯಥಾಸ್ಥಿತಿಯಲ್ಲೇ ಇರಬೇಕು ಹಾಗೂ ವೈದಿಕರ ದೇವಸ್ಥಾನಗಳು ಕೋಟ್ಯಂತರ ಹಿಂದೂಗಳ...
ಲೋಕಸಭೆ ಚುನಾವಣೆಯಲ್ಲಿ ಬೆನ್ನಲ್ಲೇ ಕಾಂಗ್ರೆಸ್ ಸಾಲು ಸಾಲು ಭರವಸೆಗಳನ್ನು ನೀಡುತ್ತಿದ್ದಾರೆ.'ಅಗ್ನಿಪಥ್' ಮಿಲಿಟರಿ ನೇಮಕಾತಿ ಯುವಕರಿಗೆ "ಘೋರ ಅನ್ಯಾಯ" ಮಾಡಿದೆ ಎಂದು ಕಾಂಗ್ರೆಸ್ ಕೇಂದ್ರ ಸರ್ಕಾರವು ಗುರಿಯಾಗಿಸಿಕೊಂಡು ದೂರಿದೆ. ಕಾಂಗ್ರೆಸ್ ಪಕ್ಷವು ಮತ್ತೆ ಅಧಿಕಾರಕ್ಕೆ...
ಪಟ್ನಾ: ಬಿಹಾರದ ಪುರ್ನಿಯಾ ಜಿಲ್ಲೆಯಲ್ಲಿ ಸೋಮವಾರ ತಡರಾತ್ರಿ ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ನಾಯಕ ತೇಜಸ್ವಿ ಯಾದವ್ ಅವರ ಬೆಂಗಾವಲಿನ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪಿಟಿಐ ವರದಿ...
ನವದೆಹಲಿ : 2047 ರಲ್ಲಿ ಭಾರತವು 100 ವರ್ಷಗಳ ಸ್ವಾತಂತ್ರ್ಯವನ್ನು ಪೂರ್ಣಗೊಳಿಸುವ ವೇಳೆಗೆ 'ವಿಕಸಿತ ಭಾರತ' ಗುರಿಯನ್ನು ಸಾಧಿಸುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ಸ್...
ಬೆಂಗಳೂರು : ನಿರುದ್ಯೋಗ ದೇಶದ ಪ್ರಮುಖ ಸಮಸ್ಯೆಯಾಗಿದೆ. ನಿರುದ್ಯೋಗಿ ಯುವಕರಿಗೆ 'ಯುವ ನಿಧಿ' ಕೊಡುವ ಜತೆಗೆ, ಉದ್ಯೋಗ ಸೃಷ್ಟಿಸುವ ಮತ್ತು ಉದ್ಯೋಗ ಮಾಡಲು ಅಗತ್ಯವಾದ ತರಬೇತಿಗಳನ್ನೂ ನೀಡಲಾಗುವುದು ಎಂದು ಸಿ ಎಂ ಸಿದ್ದರಾಮಯ್ಯ...
ನವದೆಹಲಿ : ಸುಮಾರು 41,000 ಕೋಟಿ ರೂಪಾಯಿ ಮೌಲ್ಯದ 2,000 ಕ್ಕೂ ಹೆಚ್ಚು ರೈಲು ಮೂಲಸೌಕರ್ಯ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಚಾಲನೆ ನೀಡಿದರು.
ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ಮಾಡಿ...
ನವದೆಹಲಿ : ಸೇನಾ ನೇಮಕಾತಿಯ 'ಅಗ್ನಿಪಥ್' ಯೋಜನೆಯಲ್ಲಿ ಕೆಂದ್ರ ಸರ್ಕಾರವು ಈಗಾಗಲೇ ಯುವಕರಿಗೆ ತೀವ್ರ ಅನ್ಯಾಯ ಮಾಡಲಾಗಿದೆ ಎಂದು ಆರೋಪ ಮಾಡಿರುವ ಕಾಂಗ್ರೆಸ್, ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬಂದರೆ ಹಳೆಯ ನೇಮಕಾತಿ ಯೋಜನೆಗೆ...
ಬೆಂಗಳೂರು : ಸಂವಿಧಾನದ ಬಗ್ಗೆ ಕಾಳಜಿ ಇಟ್ಟುಕೊಂಡು ಕೆಲಸ ಮಾಡುವ ಸರ್ಕಾರ ಕೇಂದ್ರದಲ್ಲಿಲ್ಲ. ಸಂವಿಧಾನದ ಯಾವುದೇ ತಿದ್ದುಪಡಿ ಮಾಡುವುದು ಕೇಂದ್ರ ಸರ್ಕಾರ. ಆದ್ದರಿಂದ ಕೇಂದ್ರ ಸರ್ಕಾರದಿಂದ ಸಂವಿಧಾನವನ್ನು ಉಳಿಸಬೇಕಾಗಿದೆ ಎಂದು ಎಐಸಿಸಿ ಅಧ್ಯಕ್ಷ...
ಬೆಂಗಳೂರು : "ರಾಜ್ಯಸಭೆ ಚುನಾವಣೆ ಮತದಾನದ ವೇಳೆಗೆ ಬರುತ್ತೇನೆ ಎಂದು ಹೇಳಿದ್ದ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರನ್ನು ವಿಧಿ ನಮ್ಮಿಂದ ದೂರ ಮಾಡಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಮಣಿಪಾಲ ಆಸ್ಪತ್ರೆಗೆ...
“ಇಂದು ದೇಶದಲ್ಲಿ ದೊಡ್ಡ ದೊಡ್ಡ ಘಟನೆಗಳು ಸಂಭವಿಸುತ್ತಿವೆ. ದೇಶದ ಮಾನ ಸಮ್ಮಾನ ಹೆಚ್ಚುತ್ತಿದೆ ಎಂದು ಎಲ್ಲರೂ ಹೇಳುತ್ತಿದ್ದಾರೆ. ಆದರೆ, ಈ ಮಾನ ಸಮ್ಮಾನವು ಯುವಜನತೆಯ ಕನಸಿನೊಂದಿಗೆ ಸಂಬಂಧ ಹೊಂದಿದೆಯೇ? ಇದರಿಂದ ದೇಶದ ಯುವಜನರಿಗೆ...