ಜಗದೀಶ್ ಶೆಟ್ಟರ್ ಅವರನ್ನು ಯಾವುದೋ ಒತ್ತಡದಲ್ಲಿ ಕರೆದುಕೊಂಡು ಹೋಗಿದ್ದಾರೆ ಅನಿಸುತ್ತಿದೆ. ನಿನ್ನೆ ನಾನು ಕರೆ ಮಾಡಿದಾಗ ಹೋಗಲ್ಲ ಎಂದಿದ್ದರು. ಈಗ ಫ್ಯಾಕ್ಸ್ ನಲ್ಲಿ ರಾಜೀನಾಮೆ ಕೊಡುತ್ತೇನೆ ಅಂದಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ...
ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿ ವಾಪಸ್ಸಾಗಿದ್ದಾರೆ.
ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ...
ಅಯೋಧ್ಯೆಯಲ್ಲಿ ನಡೆದ ಬಾಲರಾಮ ವಿಗ್ರಹ ಸ್ಥಾಪನೆಗೂ ಹಾಗೂ ಆ ಸಂಭ್ರಮದ ನೆಪದಲ್ಲಿ ದೇಶದ ಅಲ್ಲಲ್ಲಿ ನಡೆದ ಕೆಲವು ದುಷ್ಕೃತ್ಯಗಳಿಗೂ ಸಂಬಂಧವಿದೆ. ರಾಮಮಂದಿರ ಉದ್ಘಾಟನೆ ಎನ್ನುವುದು ರಾಮಭಕ್ತರಲ್ಲಿ ಭಾವತೀವ್ರತೆಯನ್ನು ಅತಿಯಾಗಿ ಪ್ರಚೋದಿಸಿದ್ದಂತೂ ಸುಳ್ಳಲ್ಲ. ಭಾವಪ್ರಚೋದನೆಗೊಳಗಾದ...
ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೊ ನ್ಯಾಯ ಯಾತ್ರೆಗೆ ಭದ್ರತೆ ಕೋರಿ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗೃಹಮಂತ್ರಿ ಅಮಿತ್ ಶಾ ಗೆ ಪತ್ರ ಬರೆದಿದ್ದಾರೆ.
ರಾಹುಲ್ ಗಾಂಧಿ ಅವರು ಮಂಗಳವಾರ ಗುಹವಾಟಿ...
‘ಹೌದು, ನಾನು ಯಾವ ಧೈವ ಭಕ್ತನೂ ಅಲ್ಲ, ನಾನು ಸಂವಿಧಾನದ ಭಕ್ತ, ನಾನು ಬುದ್ಧ, ಬಸವ, ಅಂಬೇಡ್ಕರ್, ನಾರಾಯಣಗುರುಗಳು, ನಿಜಶರಣ ಅಂಬಿಗರ ಚೌಡಯ್ಯ ಪ್ರತಿಪಾದಿಸಿದ ಸಮಾನತೆ, ಸ್ವಾಭಿಮಾನ ತತ್ವಗಳ ಭಕ್ತ’ ಎಂದು ಸಚಿವ...
ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿರುವ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧರ್ಮದ-ಅಮಾನವೀಯ...
ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗುತ್ತಿರುವ ಈ ಸಂದರ್ಭದಲ್ಲಿ ಬೇರೆ ಯಾರ್ಯಾರನ್ನೋ ಪ್ರಶ್ನಿಸುವುದನ್ನ ಬಿಟ್ಟು ನಮಗೆ ನಾವೇ ಪ್ರಶ್ನಿಸಿಕೊಳ್ಳಬೇಕಾದ ಒಂದು ಸಂದಿಗ್ಧ ಪರಿಸ್ಥಿತಿಯಲ್ಲಿ ಬಂದು ನಿಂತಿದ್ದೇವೆ. ಈಗ ಕೇಸರಿ ಧ್ವಜಗಳೊಟ್ಟಿಗೆ ಎಲ್ಲೆಡೆ ಪ್ರದರ್ಶಿತವಾಗುತ್ತಿರುವ ಬಿಲ್ಲು-ಬಾಣಗಳ ಉಗ್ರ...
ಮೈಸೂರಿನಲ್ಲಿ ಶ್ರೀ ರಾಮನ ಪೂಜೆಗೆ ಆಗಮಿಸಿದ ಸಂಸದ ಪ್ರತಾಪ್ ಸಿಂಹ ಅವರಿಗೆ ಸ್ಥಳೀಯ ಗ್ರಾಮಸ್ಥರು ಮತ್ತು ದಲಿತರು ಘೇರಾವ್ ಮಾಡಿ ಪೂಜೆಗೆ ಅವಕಾಶ ಕಲ್ಪಿಸದೆ ವಾಪಸ್ ಕಳುಹಿಸಿದ್ದಾರೆ.
ಇದು ತಾಲೂಕಿನ ಹಾರೋಹಳ್ಳಿಯಲ್ಲಿ ಇಂದು(ಸೋಮವಾರ)...
ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿನ ಮಹಾತ್ಮಗಾಂಧಿ, ಅಂಬೇಡ್ಕರ್, ಬಸವ, ಇತರೆ ಸ್ವಾತಂತ್ರ್ಯ ಹೋರಾಟಗಾರರ ಪ್ರತಿಮೆ ಎದುರು OPS ಹಕ್ಕೊತ್ತಾಯದ ಚಿಂತನಾ ಸಭೆ ನಡೆಸಲಾಗಿದೆ.
2006ರ ನಂತರ ಸರಕಾರಿ ಕೆಲಸಕ್ಕೆ ನೇಮಕವಾದ ನೌಕರರಿಗೆ ನೂತನ ಪಿಂಚಣಿ ಯೋಜನೆಯನ್ನು...
22 ಜನವರಿ 2024ರಂದು, ನಾಳೆ (ಸೋಮವಾರ) ಅಯೋಧ್ಯೆಯ ರಾಮಮಂದಿರದಲ್ಲಿ ನಡೆಯಲಿರುವ ಶ್ರೀರಾಮನ ಪ್ರಾಣಪ್ರತಿಷ್ಠಾಪನ ಕಾರ್ಯಕ್ರಮಗಳ ನೇರ ಪ್ರಸಾರ ಮಾಡುವುದನ್ನು ತಮಿಳುನಾಡು ಸರ್ಕಾರ ನಿಷೇಧಿಸಿದೆ. ಇದೊಂದು ಹಿಂದೂ ವಿರೋಧಿ ನಿಲುವು ಎಂದು ಕೇಂದ್ರ ಹಣಕಾಸು...